• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಫೆ. 14ರಂದು ತೆರೆಗೆ ಬರಲಿದೆ ನಿರಂಜನ್-ಐಶ್ವರ್ಯ ಅರ್ಜುನ್ ಅಭಿನಯದ “ಸೀತಾ ಪಯಣ” ಚಿತ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 24, 2026 - 2:16 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 24T141333.317

ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಆಕ್ಷನ್ ಕಿಂಗ್’ ಅರ್ಜುನ್ ಸರ್ಜಾ ಅವರ ನಿರ್ದೇಶನದ, ಶ್ರೀ ರಾಮ್ ಫಿಲಂಸ್ ಇಂಟರ್ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಹಾಗೂ ನಿರಂಜನ್ – ಐಶ್ವರ್ಯ ಅರ್ಜುನ್ ನಾಯಕ – ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಸೀತಾ ಪಯಣ” ಚಿತ್ರ ಫೆಬ್ರವರಿ 14 ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ತಂದೆ ಆಗುವ ಖುಷಿಯಲ್ಲಿ ನಟ ಡಾಲಿ ಧನಂಜಯ್‌

ಮೈಲಿಗಲ್ಲು ಚಿತ್ರ ಕೊಟ್ಟ ಡೈರೆಕ್ಟರ್‌ಗೆ ‘ವಿಜಯ’ದ ಅಪ್ಪುಗೆ

ಸೀತಾ ಪಯಣ ಭಾವನೆಗಳ ಜೊತೆಗಿನ ಸುಂದರ ಪಯಣ

ಫೆಬ್ರವರಿಯಲ್ಲಿ ರಾಜೇಂದ್ರ ಸಿಂಗ್ ನಿರ್ದೇಶನ `ವೀರ ಕಂಬಳ’ ಚಿತ್ರ ಭರ್ಜರಿ ಎಂಟ್ರಿ!

ADVERTISEMENT
ADVERTISEMENT

‘ಸೀತಾ ಪಯಣ” ನಾನು ನಿರ್ದೇಶಿಸಿರುವ ಕನ್ನಡದ ಎರಡನೇ ಸಿನಿಮಾ. ಈವರೆಗೂ ಸುಮಾರು ಹದಿನೈದು ಚಿತ್ರಗಳ ನಿರ್ದೇಶನ ಮಾಡಿದ್ದೇನೆ. “ಸೀತಾ ಪಯಣ”ದ ಕಥೆಯನ್ನು ಹದಿಮೂರು ವರ್ಷಗಳ ಹಿಂದೆಯೇ ಸಿದ್ದಮಾಡಿಕೊಂಡಿದೆ. ಯಾವಾಗ ಇದನ್ನು ಚಿತ್ರ ಮಾಡುತ್ತೇನೊ ಎಂದು ಕಾಯುತ್ತಿದೆ. ಈಗ ಕಾಲ ಕೂಡಿಬಂದಿದೆ. ನನ್ನ ಮಗಳು ಐಶ್ವರ್ಯ ನಾಯಕಿಯಾಗಿ, ನಿರಂಜನ್ ನಾಯಕನಾಗಿ ನಟಿಸಿರುವ ಚಿತ್ರವಿದು. ಪ್ರಕಾಶ್ ರೈ, ಸತ್ಯರಾಜ್, ಕೋವೈ ಸರಳ ಅವರಂತಹ ಅನುಭವಿ ಕಲಾವಿದರ ತಾರಾಬಳಗವಿರುವ ಈ ಚಿತ್ರದಲ್ಲಿ ನಾನು ಕೂಡ ಅಭಿನಯಿಸಿದ್ದೇನೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಧ್ರುವ ಅವರ ಅಭಿಮಾನಿಗಳಿಗೆ ಈ ಪಾತ್ರ ಮೆಚ್ಚುಗೆಯಾಗುತ್ತದೆ. ಅನೂಪ್ ರುಬೆನ್ಸ್ ಸಂಗೀತ ಸಂಯೋಜನೆ, ಬಾಲಮುರುಗನ್ ಛಾಯಾಗ್ರಹಣ ಹಾಗೂ ಆಯೂಬ್ ಅವರ ಸಂಕಲನ ಈ ಚಿತ್ರಕ್ಕಿದೆ. “ಸೀತಾ ಪಯಣ”, ಇದು ಬರೀ ವ್ಯಕ್ತಿಯ ಪಯಣವಲ್ಲ. ಮನಸ್ಸಿನ ಪಯಣ, ನಾವು ತಿಳಿದುಕೊಳ್ಳಬೇಕಿರುವ ಮೌಲ್ಯಗಳ ಪಯಣ ಹಾಗೂ ಭಾವನೆಗಳ ಜೊತೆಗಿನ ಸುಂದರ ಪಯಣ. ಒಟ್ಟಿನಲ್ಲಿ ಈ ಚಿತ್ರ ನೋಡಿದವರು ಚಿತ್ರಮಂದಿರದಿಂದ ಹೋಗುವಾಗ ಒಂದು ನಗುವಿನ ಜೊತೆ ಹೋಗುವುದು ಖಂಡಿತ. ಫೆಬ್ರವರಿ 14 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ” ಸೀತಾ ಪಯಣ” ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ ಎಂದರು ಚಿತ್ರದ ನಿರ್ಮಾಪಕ, ನಿರ್ದೇಶಕ ಹಾಗೂ ನಟ ಅರ್ಜುನ್ ಸರ್ಜಾ.

ಬಹಳ ದಿನಗಳ ನಂತರ “ಸೀತಾ ಪಯಣ” ಚಿತ್ರದಲ್ಲಿ ನಟಿಸಿದ್ದೇನೆ. ನನ್ನ ಮೊದಲ ಚಿತ್ರ “ಪ್ರೇಮ ಬರಹ” ಕ್ಕೆ ತಾವು ನೀಡಿದ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆಯಲಿ. ಇನ್ನೂ ಅಪ್ಪ ಒಂದೊಳ್ಳೆ ಚಿತ್ರ ನಿರ್ದೇಶನ ಮಾಡಿದ್ದಾರೆ. ಎಲ್ಲರೂ ಕುಟುಂಬ ಸಮೇತ ನೋಡಬಹುದಾದ ಚಿತ್ರವಿದು. ಪ್ರಕಾಶ್ ರೈ, ಸತ್ಯಜಿತ್ ಹಾಗೂ ಅಪ್ಪ ಸೇರಿದಂತೆ ಹಿರಿಯ ಕಲಾವಿದರ ಜೊತೆಗೆ ಅಭಿನಯಿಸಿದ್ದು ಬಹಳ ಖುಷಿಯಾಗಿದೆ.

ನಿರಂಜನ್ ಅವರು ಕೂಡ ಒಳ್ಳೆಯ ನಟ. ಇನ್ನೂ, ಧ್ರುವ ಸರ್ಜಾ ಅವರು ವಿಶೇಷ ಪಾತ್ರದಲ್ಲ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೂಡ ಎಲ್ಲರ ಗಮನ ಸೆಳೆಯಲಿದೆ. ಅನೂಪ್ ರುಬೆನ್ಸ್ ಸಂಗೀತ ಸಂಯೋಜಿಸಿರುವ ಹಾಡುಗಳು ಈಗಾಗಲೇ ಎಲ್ಲರ ಮೆಚ್ಚುಗೆ ಗಳಿಸಿದೆ. ಇನ್ನು ಎರಡು ಹಾಡುಗಳು ಸದ್ಯದಲ್ಲೇ ಅನಾವರಣವಾಗಲಿದೆ. ನಮ್ಮ ಚಿತ್ರ ಫೆಬ್ರವರಿ 14 ರಂದು ತೆರೆಗೆ ಬರುತ್ತಿದೆ ಎಂದು ನಾಯಕಿ ಐಶ್ವರ್ಯ ಅರ್ಜುನ್ ತಿಳಿಸಿದರು.

“ಸೀತಾ ಪಯಣ” ದಲ್ಲಿ ನಟಿಸಿದ್ದು ಬಹಳ ಸಂತೋಷವಾಗಿದೆ. ಬೇರೆ ಚಿತ್ರದಲ್ಲಿ ಅಭಿನಯಿಸಿದ್ದು ಅಂತ ಅನಿಸಲಿಲ್ಲ. ನಮ್ಮ ಕುಟುಂಬದವರ ಜೊತೆಗೆ ಇದ್ದ ಹಾಗೆ ಇತ್ತು. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕ ನಿರಂಜನ್ ಹೇಳಿದರು.

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಅನೂಪ್ ರುಬೆನ್ಸ್ ಮಾಹಿತಿ ನೀಡಿದರು. ಚಿತ್ರದ ತಂತ್ರಜ್ಞರಾದ ಅಂಜನ ಅರ್ಜುನ್ ಹಾಗೂ ಸೂರಜ್ ಸರ್ಜಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 24T171938.408

ತಂದೆ ಆಗುವ ಖುಷಿಯಲ್ಲಿ ನಟ ಡಾಲಿ ಧನಂಜಯ್‌

by ಯಶಸ್ವಿನಿ ಎಂ
January 24, 2026 - 5:48 pm
0

Untitled design 2026 01 23T131251.639

ಕರ್ತವ್ಯ ಪಥದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ನೋ ಎಂಟ್ರಿ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ

by ಯಶಸ್ವಿನಿ ಎಂ
January 24, 2026 - 5:25 pm
0

Untitled design 2026 01 24T165335.966

ಮೈಲಿಗಲ್ಲು ಚಿತ್ರ ಕೊಟ್ಟ ಡೈರೆಕ್ಟರ್‌ಗೆ ‘ವಿಜಯ’ದ ಅಪ್ಪುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 24, 2026 - 4:55 pm
0

Untitled design 2026 01 24T162305.757

ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
January 24, 2026 - 4:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 24T171938.408
    ತಂದೆ ಆಗುವ ಖುಷಿಯಲ್ಲಿ ನಟ ಡಾಲಿ ಧನಂಜಯ್‌
    January 24, 2026 | 0
  • Untitled design 2026 01 24T165335.966
    ಮೈಲಿಗಲ್ಲು ಚಿತ್ರ ಕೊಟ್ಟ ಡೈರೆಕ್ಟರ್‌ಗೆ ‘ವಿಜಯ’ದ ಅಪ್ಪುಗೆ
    January 24, 2026 | 0
  • Untitled design 2026 01 24T161057.362
    ಸೀತಾ ಪಯಣ ಭಾವನೆಗಳ ಜೊತೆಗಿನ ಸುಂದರ ಪಯಣ
    January 24, 2026 | 0
  • Untitled design 2026 01 24T144122.019
    ಫೆಬ್ರವರಿಯಲ್ಲಿ ರಾಜೇಂದ್ರ ಸಿಂಗ್ ನಿರ್ದೇಶನ `ವೀರ ಕಂಬಳ’ ಚಿತ್ರ ಭರ್ಜರಿ ಎಂಟ್ರಿ!
    January 24, 2026 | 0
  • Untitled design 2026 01 24T125835.453
    ಮದುವೆ ದಿನವೇ ಮಹಿಳೆ ಜೊತೆ ಸಿಕ್ಕಿಬಿದ್ದಿದ್ದ ಪಲಾಶ್: ಸ್ಮೃತಿ ಮಂಧಾನ ಸ್ನೇಹಿತ ಗಂಭೀರ ಆರೋಪ
    January 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version