• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗುಟ್ಟಾಗಿ ಮದುವೆಯಾದ್ರಾ ಧನುಷ್-ಮೃಣಾಲ್ ಠಾಕೂರ್..?

ಯಶಸ್ವಿನಿ ಎಂ by ಯಶಸ್ವಿನಿ ಎಂ
January 24, 2026 - 6:47 pm
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 01 24T184608.702

ಬೆಂಗಳೂರು: ಕಾಲಿವುಡ್ ಸ್ಟಾರ್ ಧನುಶ್ ಮತ್ತು ಬಹುಭಾಷಾ ನಟಿ ಮೃಣಾಲ್ ಠಾಕೂರ್ ಕದ್ದುಮುಚ್ಚಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿವೆ. ಇದಕ್ಕೆ ಪೂರಕ ಎಂಬಂತೆ ಇಬ್ಬರು ಮದುವೆ ಮಂಟಪದಲ್ಲಿ ಕುಳಿತಿರುವ ಫೋಟೋವೊಂದು ವೈರಲ್ ಆಗಿದ್ದು, ಅಭಿಮಾನಿಗಳನ್ನು ಗೊಂದಲಕ್ಕೀಡು ಮಾಡಿದೆ.

ವೈರಲ್ ಆಗಿರುವ ಫೋಟೋದಲ್ಲಿ ಧನುಶ್ ಬಿಳಿ ಧೋತಿ ಮತ್ತು ಶರ್ಟ್ ಧರಿಸಿದ್ದರೆ, ಮೃಣಾಲ್ ಠಾಕೂರ್ ಸಾಂಪ್ರದಾಯಿಕ ಸೀರೆಯಲ್ಲಿ ಮಲ್ಲಿಗೆ ಹೂ ಮುಡಿದು ನವವಧುವಿನಂತೆ ಕಂಗೊಳಿಸುತ್ತಿದ್ದಾರೆ. ಇವರ ಹಿಂಭಾಗದಲ್ಲಿ ದಳಪತಿ ವಿಜಯ್, ಅಜಿತ್, ದುಲ್ಖರ್ ಸಲ್ಮಾನ್, ಶ್ರುತಿ ಹಾಸನ್ ಮತ್ತು ತ್ರಿಷಾ ಅತಿಥಿಗಳಾಗಿ ಭಾಗವಹಿಸಿದ್ದಾರೆ. ಆದರೆ, ವಾಸ್ತವದಲ್ಲಿ ಇದು ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ನಕಲಿ ಫೋಟೋ. ಜನವರಿ 22ರಂದು ಚೆನ್ನೈನಲ್ಲಿ ಮದುವೆ ನಡೆದಿದೆ ಎಂದು ಹಬ್ಬಿಸಲಾದ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ.

RelatedPosts

ಭಾರತಕ್ಕೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ LPG ಹಡಗುಗಳಿಗೆ ಇರಾನ್ ಗ್ರೀನ್ ಸಿಗ್ನಲ್

ವಿಮಾನಯಾನಕ್ಕೂ ತಟ್ಟಿದ ಇಸ್ರೇಲ್‌-ಇರಾನ್‌ ಯುದ್ದದ ಬಿಸಿ: ಇಂದಿನಿಂದ ಇಂಡಿಗೋ ಟಿಕೆಟ್ ದರ ಭಾರಿ ಏರಿಕೆ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ADVERTISEMENT
ADVERTISEMENT

View this post on Instagram

 

A post shared by Dev Pal (@devaimation)

ಧನುಶ್ ಮತ್ತು ಮೃಣಾಲ್ ಠಾಕೂರ್ ಪ್ರೇಮಿಗಳ ದಿನದಂದು (ಫೆಬ್ರವರಿ 14) ವಿವಾಹವಾಗಲಿದ್ದಾರೆ ಎಂಬ ಗಾಳಿಸುದ್ದಿ ಟಾಲಿವುಡ್ ಮತ್ತು ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿದೆ. ಹೈದರಾಬಾದ್‌ನ ಕಾರ್ಯಕ್ರಮವೊಂದರಲ್ಲಿ ಇವರಿಬ್ಬರು ಭೇಟಿಯಾಗಿದ್ದು, ಅಲ್ಲಿಂದಲೇ ಇವರ ಸ್ನೇಹ ಮದುವೆಯ ಹಂತಕ್ಕೆ ತಲುಪಿದೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್ ಪುತ್ರಿ ಐಶ್ವರ್ಯಾ ಅವರಿಂದ ವಿಚ್ಛೇದನ ಪಡೆದ ನಂತರ ಧನುಶ್ ಒಂಟಿಯಾಗಿದ್ದು, ಇದೀಗ ಮೃಣಾಲ್‌ ಠಾಕೋರ್‌ ಅವರನ್ನ ಎರಡನೇ ಮದುವೆ ಆಗಲಿದ್ದಾರೆ ಎಂಬುದರ ಬಗ್ಗೆ ಚಿತ್ರರಂಗದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.

ಬರೀ ಧನುಶ್-ಮೃಣಾಲ್ ಮಾತ್ರವಲ್ಲದೆ, ಫೆಬ್ರವರಿ ತಿಂಗಳ ಕೊನೆಯಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಕೂಡ ವಿವಾಹವಾಗಲಿದ್ದಾರೆ ಎಂಬ ವದಂತಿಗಳೂ ಹರಿದಾಡುತ್ತಿವೆ. ಹೀಗಾಗಿ ಫೆಬ್ರವರಿ ತಿಂಗಳು ಸ್ಯಾಂಡಲ್‌ವುಡ್, ಟಾಲಿವುಡ್ ಮತ್ತು ಕಾಲಿವುಡ್‌ನ ಸ್ಟಾರ್ ಜೋಡಿಗಳ ಮದುವೆಯ ಸೀಸನ್ ಆಗಲಿದೆಯೇ ಎಂಬ ಕುತೂಹಲ ಮೂಡಿದೆ.

ಸದ್ಯಕ್ಕೆ ಮೃಣಾಲ್ ಮತ್ತು ಧನುಶ್ ಮದುವೆ ವಿಚಾರದ ಬಗ್ಗೆ ಇಬ್ಬರೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಅಲ್ಲಿಯವರೆಗೆ ವೈರಲ್ ಆಗುತ್ತಿರುವ ಫೋಟೋಗಳು ಕೇವಲ ಎಐ ಸೃಷ್ಟಿ ಮತ್ತು ಸುಳ್ಳು ಸುದ್ದಿಯಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 14T073926.793

ಭಾರತಕ್ಕೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ LPG ಹಡಗುಗಳಿಗೆ ಇರಾನ್ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 14, 2026 - 8:01 am
0

Untitled design 2026 03 14T073157.032

ವಿಮಾನಯಾನಕ್ಕೂ ತಟ್ಟಿದ ಇಸ್ರೇಲ್‌-ಇರಾನ್‌ ಯುದ್ದದ ಬಿಸಿ: ಇಂದಿನಿಂದ ಇಂಡಿಗೋ ಟಿಕೆಟ್ ದರ ಭಾರಿ ಏರಿಕೆ

by ಯಶಸ್ವಿನಿ ಎಂ
March 14, 2026 - 7:35 am
0

Untitled design 2026 03 14T071103.361

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ

by ಯಶಸ್ವಿನಿ ಎಂ
March 14, 2026 - 7:21 am
0

Untitled design 2026 03 14T064935.455

ಸಂಖ್ಯಾಶಾಸ್ತ್ರ ಭವಿಷ್ಯ: ಈ ರಾಶಿಯವರಿಗೆ ವ್ಯಾಪಾರದಲ್ಲಿ ಭರ್ಜರಿ ಲಾಭ..!

by ಯಶಸ್ವಿನಿ ಎಂ
March 14, 2026 - 6:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T073926.793
    ಭಾರತಕ್ಕೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ LPG ಹಡಗುಗಳಿಗೆ ಇರಾನ್ ಗ್ರೀನ್ ಸಿಗ್ನಲ್
    March 14, 2026 | 0
  • Untitled design 2026 03 14T073157.032
    ವಿಮಾನಯಾನಕ್ಕೂ ತಟ್ಟಿದ ಇಸ್ರೇಲ್‌-ಇರಾನ್‌ ಯುದ್ದದ ಬಿಸಿ: ಇಂದಿನಿಂದ ಇಂಡಿಗೋ ಟಿಕೆಟ್ ದರ ಭಾರಿ ಏರಿಕೆ
    March 14, 2026 | 0
  • Untitled design 2026 03 14T071103.361
    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ
    March 14, 2026 | 0
  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version