• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿಯ ಕರ್ತವ್ಯ ಪಥದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಧ್ವಜಾರೋಹಣ

admin by admin
January 26, 2026 - 10:55 am
in Flash News, ದೇಶ, ವಿಶೇಷ
0 0
0
Untitled design 2026 01 26T105111.037

ನವದೆಹಲಿ: ದೇಶಾದ್ಯಂತ 77ನೇ ಗಣರಾಜ್ಯೋತ್ಸವದ ಸಂಭ್ರಮ ಮುಗಿಲು ಮುಟ್ಟಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ‘ಕರ್ತವ್ಯ ಪಥ’ (Kartavya Path) ವಿಶ್ವವೇ ಬೆರಗಾಗುವಂತಹ ಪರಾಕ್ರಮ ಮತ್ತು ಸಂಸ್ಕೃತಿಯ ಪ್ರದರ್ಶನಕ್ಕೆ ಸಾಕ್ಷಿಯಾಯಿತು.

ಬೆಳಿಗ್ಗೆ ಸರಿಯಾಗಿ 10:30ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತ್ರಿವರ್ಣ ಧ್ವಜಾರೋಹಣ ನೆರೆವೇರಿಸಿದರು. ಈ ವೇಳೆ ರಾಷ್ಟ್ರಗೀತೆ ಮೊಳಗುತ್ತಿದ್ದಂತೆ 21 ಫಿರಂಗಿಗಳ ಗುಂಡಿನ ಮೊರೆತದೊಂದಿಗೆ ಗೌರವ ಸಲ್ಲಿಸಲಾಯಿತು. ಧ್ವಜಾರೋಹಣದ ಬೆನ್ನಲ್ಲೇ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಗಳು ಆಕಾಶದಿಂದ ಪುಷ್ಪವೃಷ್ಟಿ ಮಾಡಿತು.

RelatedPosts

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ

ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌‌ನಿಂದ ಶೌರ್ಯ ಪ್ರಶಸ್ತಿ ಘೋಷಣೆ

ADVERTISEMENT
ADVERTISEMENT

ಈ ಬಾರಿಯ ಗಣರಾಜ್ಯೋತ್ಸವಕ್ಕೆ ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಲೂಯಿಸ್ ಸ್ಯಾಂಟೋಸ್ ಡ ಕೋಸ್ಟಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗೌರವ ಹೆಚ್ಚಿಸಿದರು. ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಬಾಂಧವ್ಯಕ್ಕೆ ಈ ಉಪಸ್ಥಿತಿಯು ಸಾಕ್ಷಿಯಾಯಿತು.

ಪರೇಡ್ ಆರಂಭವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್‌ನಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರಿಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರೂ ಸೇನಾಪಡೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

‘ವಂದೇ ಮಾತರಂ’ ಮತ್ತು ‘ಆತ್ಮನಿರ್ಭರ ಭಾರತ’ದ ಸ್ತಬ್ಧಚಿತ್ರಗಳು

ಈ ಬಾರಿಯ ಪರೇಡ್‌ನ ಕೇಂದ್ರಬಿಂದು ಸ್ವತಂತ್ರ ಕಾ ಮಂತ್ರ: ವಂದೇ ಮಾತರಂ’ ಮತ್ತು ‘ಸಮೃದ್ಧಿ ಕಾ ಮಂತ್ರ: ಆತ್ಮನಿರ್ಭರ ಭಾರತ’ ಎಂಬ ಆಶಯಗಳು. ಒಟ್ಟು 30 ಸ್ತಬ್ಧಚಿತ್ರಗಳು ಕರ್ತವ್ಯ ಪಥದಲ್ಲಿ ಸಾಗಿದವು. ಇದರಲ್ಲಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜೊತೆಗೆ 13 ಕೇಂದ್ರ ಸಚಿವಾಲಯಗಳ ಟ್ಯಾಬ್ಲೋಗಳು ಭಾಗವಹಿಸಿದ್ದವು.

ಬಂಕಿಮಚಂದ್ರ ಚಟರ್ಜಿ ಅವರು ರಚಿಸಿದ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ 150 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಶೇಷ ಸ್ತಬ್ಧಚಿತ್ರವನ್ನು ವಿನ್ಯಾಸಗೊಳಿಸಲಾಗಿತ್ತು. ಇದು ಭಾರತದ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ನೆನಪಿಸಿದರೆ, ಇತರ ಸ್ತಬ್ಧಚಿತ್ರಗಳು ಬಾಹ್ಯಾಕಾಶ, ರಕ್ಷಣೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಸಾಧಿಸಿರುವ ಸ್ವಾವಲಂಬನೆಯನ್ನು (ಆತ್ಮನಿರ್ಭರತೆ) ಜಗತ್ತಿಗೆ ಸಾರಿದವು.

ಸಾಂಸ್ಕೃತಿಕ ವೈವಿಧ್ಯತೆಯ ಅನಾವರಣ

ಭಾರತದ ಶ್ರೀಮಂತ ಮತ್ತು ರೋಮಾಂಚಕ ಸಾಂಸ್ಕೃತಿಕ ಪರಂಪರೆಯನ್ನು ಸ್ತಬ್ಧಚಿತ್ರಗಳು ಅದ್ಭುತವಾಗಿ ಚಿತ್ರಿಸಿದವು. ವಿವಿಧ ರಾಜ್ಯಗಳ ಜಾನಪದ ನೃತ್ಯಗಳು, ಕಲಾ ಪ್ರಕಾರಗಳು ಮತ್ತು ಪ್ರಾದೇಶಿಕ ವೈಶಿಷ್ಟ್ಯಗಳು ಕರ್ತವ್ಯ ಪಥದಲ್ಲಿ ಮಿನುಗಿದವು. ಒಟ್ಟಾರೆಯಾಗಿ, ಈ ಬಾರಿಯ ಗಣರಾಜ್ಯೋತ್ಸವವು ಭಾರತದ ಭವ್ಯ ಇತಿಹಾಸ ಮತ್ತು ಉಜ್ವಲ ಭವಿಷ್ಯದ ನಡುವಿನ ಸುಂದರ ಕೊಂಡಿಯಾಗಿ ಮೂಡಿಬಂದಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 09T180239.693

ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ

by ಶಾಲಿನಿ ಕೆ. ಡಿ
October 9, 2026 - 5:57 pm
0

Untitled design 2026 10 09T165624.926

‘ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್’ ಆರಂಭ: ಮಾರಾಟದಲ್ಲಿ 100% ಏರಿಕೆ, ನಿಮಿಷಗಳಲ್ಲೇ ಡೆಲಿವರಿ!

by ಶಾಲಿನಿ ಕೆ. ಡಿ
October 9, 2026 - 4:56 pm
0

Untitled design 2026 10 09T164523.885

ರೇಣುಕಾಸ್ವಾಮಿ ಕೇಸ್: ನಟ ಚಿಕ್ಕಣ್ಣ, ಯಶಸ್‌‌ಗೆ ಢವ ಢವ

by ಶಾಲಿನಿ ಕೆ. ಡಿ
October 9, 2026 - 4:37 pm
0

Untitled design 2026 10 09T161158.887

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

by ಶಾಲಿನಿ ಕೆ. ಡಿ
October 9, 2026 - 4:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T161158.887
    ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ
    October 9, 2026 | 0
  • Untitled design 2026 10 09T140241.074
    ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ
    October 9, 2026 | 0
  • Untitled design 2026 10 09T134021.077
    ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ
    October 9, 2026 | 0
  • Untitled design 2026 10 09T112127.076
    ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
    October 9, 2026 | 0
  • Untitled design 2026 10 09T103110.075
    ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version