• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಿಲ್ಲಿ ಫ್ಯಾನ್ಸ್ ವಿರುದ್ಧ ಡಾಗ್ ಸತೀಶ್ ದೂರು: 1 ಕೋಟಿ ರೂ. ಮಾನನಷ್ಟ ಕೇಸ್ ಹಾಕೋದಾಗಿ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 27, 2026 - 8:53 pm
in Flash News, ಬಿಗ್ ಬಾಸ್
0 0
0
Untitled design 2026 01 27T205224.172

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ

ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್

ADVERTISEMENT
ADVERTISEMENT

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 12 (Bigg Boss Kannada 12) ಗೆ ಅದ್ಧೂರಿಯಾಗಿ ತೆರೆ ಬಿದ್ದಿದ್ದರೂ, ಅದರ ಸುತ್ತ ಮುತ್ತಲಿನ ವಿವಾದಗಳು ಮಾತ್ರ ಇನ್ನೂ ನಿಂತಿಲ್ಲ. ಕಾರ್ಯಕ್ರಮ ಮುಗಿದ ನಂತರವೂ ಸ್ಪರ್ಧಿಗಳ ನಡುವಿನ ವಾಗ್ವಾದ, ಆರೋಪ–ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. Bigg Boss Kannada 12 ರ ಸ್ಪರ್ಧಿ ಡಾಗ್ ಸತೀಶ್ (Dog Satish) ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಅವರು ಗಿಲ್ಲಿ ನಟ (Gilli Nata) ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡುತ್ತಿದ್ದಾರೆ.. ಇದೀಗ ಗಿಲ್ಲಿ ಅಭಿಮಾನಿಗಳ ವಿರುದ್ಧ ಪೊಲೀಸ್ ದೂರು ದಾಖಲಿಸುವ ಮಟ್ಟಿಗೆ ವಿಷಯ ತೀವ್ರಗೊಂಡಿದೆ.

ಡಾಗ್ ಸತೀಶ್ ಬಿಗ್ ಬಾಸ್ ಮನೆಯಿಂದ ಹೊರಬಂದ ದಿನದಿಂದಲೇ ಗಿಲ್ಲಿ ನಟನ ಬಗ್ಗೆ ಕಿಡಿಕಾರುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗಿಲ್ಲಿ ನಟನ ನಡೆ, ವ್ಯಕ್ತಿತ್ವ ಮತ್ತು ಆಟದ ಶೈಲಿಯನ್ನು ಕಟುವಾಗಿ ಟೀಕಿಸಿರುವ ಅವರು, “ಗಿಲ್ಲಿ ನಟ ಬಿಗ್ ಬಾಸ್ ಗೆಲ್ಲುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದರು. ಅಲ್ಲದೆ, ಗಿಲ್ಲಿ ನಟನನ್ನು ನಿಂದಿಸಿ ಅವಾಚ್ಯ ಪದಗಳನ್ನು ಬಳಸಿದ್ದಾರೆ ಎಂಬ ಆರೋಪಗಳು ಕೂಡ ಕೇಳಿಬಂದಿವೆ. ಈ ಹೇಳಿಕೆಗಳಿಂದ ಗಿಲ್ಲಿ ಅಭಿಮಾನಿಗಳು ಭಾರೀ ಆಕ್ರೋಶಗೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರ ಭುಗಿಲೆದ್ದಿದ್ದು, ಗಿಲ್ಲಿ ಫ್ಯಾನ್ಸ್ ಮತ್ತು ಡಾಗ್ ಸತೀಶ್ ನಡುವೆ ತೀವ್ರ ವಾಗ್ವಾದ ನಡೆಯುತ್ತಿದೆ. ಈ ಮಧ್ಯೆ ಡಾಗ್ ಸತೀಶ್ ತಮ್ಮ ಮೇಲೆ ಗಿಲ್ಲಿ ಅಭಿಮಾನಿಗಳು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ..

ಡಾಗ್ ಸತೀಶ್ ಹೇಳುವಂತೆ, “ಗಿಲ್ಲಿ ಫ್ಯಾನ್ಸ್ ನನ್ನ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ. ಈ ಸಂಬಂಧ ನಾನು ಪೊಲೀಸರಿಗೆ ದೂರು ನೀಡಿದ್ದೇನೆ. ಪೊಲೀಸರು ಈ ಪ್ರಕರಣದ ಸಂಬಂಧ 8 ಮಂದಿಯನ್ನು ಬಂಧಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇದಲ್ಲದೆ, ತಮ್ಮ ವಿರುದ್ಧ ಅವಾಚ್ಯವಾಗಿ ಮಾತನಾಡುವವರ ವಿರುದ್ಧ ಕಾನೂನು ಹೋರಾಟ ನಡೆಸಲು ಸತೀಶ್ ನಿರ್ಧರಿಸಿದ್ದಾರೆ. ಗಿಲ್ಲಿ ಅಭಿಮಾನಿಗಳು ಹಾಗೂ ತಮ್ಮನ್ನು ನಿಂದಿಸಿದವರ ವಿರುದ್ಧ 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. “ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತೆ ಸುಳ್ಳು ಆರೋಪಗಳು ಮಾಡಲಾಗುತ್ತಿವೆ. ಇದು ಸಹಿಸಲಾಗದು. ಕಾನೂನು ಮಾರ್ಗದಿಂದ ನ್ಯಾಯ ಪಡೆಯುತ್ತೇನೆ” ಎಂದು ಸತೀಶ್ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 19T171843.826

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

by ದಿಶಾ ಕೆ. ಎಸ್.
June 19, 2026 - 5:20 pm
0

Untitled design 2026 06 19T164502.841

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

by ದಿಶಾ ಕೆ. ಎಸ್.
June 19, 2026 - 4:46 pm
0

Untitled design (57)

ಅಲ್ಲು ಅರ್ಜುನ್‌ಗೆ ಸಮನ್ಸ್ ಜಾರಿ: ಜೂ.22ರಂದು ವಿಚಾರಣೆಗೆ ಹಾಜರಾಗಲು ಆದೇಶ!

by ಕವಿತಾ
June 19, 2026 - 4:42 pm
0

Untitled design 2026 06 19T161416.572

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

by ದಿಶಾ ಕೆ. ಎಸ್.
June 19, 2026 - 4:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version