• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇಂದ್ರ ಬಜೆಟ್ ಮುನ್ನ ಸಿಹಿ ಸಂಭ್ರಮ..ಹಲ್ವಾ ಸಮಾರಂಭದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 27, 2026 - 9:53 pm
in Flash News, ದೇಶ
0 0
0
Untitled design 2026 01 27T214644.879

RelatedPosts

ಭಾರತೀಯ ಸೇನೆಗೆ ಅವಮಾನ..? ಅಜೀಂ ಪ್ರೇಮ್‌ಜಿ ಯುನಿವರ್ಸಿಟಿ ನಾಮಫಲಕಕ್ಕೆ ಮಸಿ ಬಳಿದು, ಪ್ರತಿಭಟಿಸಿದ ABVP

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

ADVERTISEMENT
ADVERTISEMENT

ನವದೆಹಲಿ: ದೇಶದ ಆರ್ಥಿಕ ದಿಕ್ಕು ನಿರ್ಧರಿಸುವ 2026-27ರ ಕೇಂದ್ರ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ. ಇದರ ಪೂರ್ವಭಾವಿಯಾಗಿ ಇಂದು (ಜನವರಿ 27) ಹಣಕಾಸು ಸಚಿವಾಲಯದ ನಾರ್ತ್ ಬ್ಲಾಕ್‌ನಲ್ಲಿ ಸಾಂಪ್ರದಾಯಿಕ ‘ಹಲ್ವಾ ಸಮಾರಂಭ’ವನ್ನು ಆಯೋಜಿಸಲಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಾರಂಭದಲ್ಲಿ ಭಾಗವಹಿಸಿದರು.

ಪ್ರತಿ ವರ್ಷ ಬಜೆಟ್ ಮಂಡನೆಗೂ ಮುನ್ನ ನಡೆಯುವ ಹಲ್ವಾ ಸಮಾರಂಭವು ಬಜೆಟ್ ತಯಾರಿಕೆಯ ಅಂತಿಮ ಹಂತವನ್ನು ಸೂಚಿಸುವ ಮಹತ್ವದ ಸಂಪ್ರದಾಯವಾಗಿದೆ. ಈ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ತಯಾರಿಸಿದ ಹಲ್ವಾವನ್ನು ಬಜೆಟ್ ಸಿದ್ಧತೆಯಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿತರಿಸಲಾಗುತ್ತದೆ.

ನಾರ್ತ್ ಬ್ಲಾಕ್‌ನ ನೆಲಮಾಳಿಗೆಯಲ್ಲಿ ನಡೆದ ಈ ಸಮಾರಂಭದಲ್ಲಿ ಹಣಕಾಸು ಸಚಿವರೊಂದಿಗೆ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ, ಹಣಕಾಸು ಸಚಿವಾಲಯದ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಬಜೆಟ್ ತಂಡದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಹಣಕಾಸು ಸಚಿವೆ ಬಜೆಟ್ ಮುದ್ರಣಾಲಯಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ನಂತರ ಬಜೆಟ್ ತಂಡದ ಎಲ್ಲ ಸದಸ್ಯರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿ, ಉತ್ತಮ ಹಾಗೂ ಸಮರ್ಥ ಬಜೆಟ್ ರೂಪಿಸುವಂತೆ ಪ್ರೇರೇಪಿಸಿದರು.

ಹಲ್ವಾ ಸಮಾರಂಭದ ಮಹತ್ವ ಏನು?

ಹಲ್ವಾ ಸಮಾರಂಭವು ಕೇವಲ ಸಿಹಿ ಹಂಚುವ ಕಾರ್ಯಕ್ರಮವಲ್ಲ. ಇದು ಬಜೆಟ್ ತಯಾರಿಕೆಯ ಅಂತಿಮ ಹಂತಕ್ಕೆ ಅಧಿಕೃತ ಚಾಲನೆ ನೀಡುವ ವಿಧಿವಿಧಾನವಾಗಿದೆ. ಈ ಸಮಾರಂಭದ ನಂತರ ಬಜೆಟ್ ತಯಾರಿಕೆಯಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸಂಪೂರ್ಣವಾಗಿ ಹೊರಗಿನ ಜಗತ್ತಿನಿಂದ ಪ್ರತ್ಯೇಕಿಸಲಾಗುತ್ತದೆ. ಇದನ್ನು ‘ಕ್ವಾರಂಟೈನ್ ಪ್ರಕ್ರಿಯೆ’ ಎಂದು ಕರೆಯಲಾಗುತ್ತದೆ.

ಈ ಕ್ವಾರಂಟೈನ್ ಅವಧಿಯಲ್ಲಿ ಅಧಿಕಾರಿಗಳು ನಾರ್ತ್ ಬ್ಲಾಕ್‌ನ ನೆಲಮಾಳಿಗೆಯಲ್ಲೇ ವಾಸಿಸುತ್ತಾರೆ. ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗುವವರೆಗೆ ಅವರು ಹೊರಬರಲು ಅವಕಾಶ ಇರುವುದಿಲ್ಲ. ಇದರ ಉದ್ದೇಶ ಬಜೆಟ್ ವಿಷಯಗಳು ಮುಂಚಿತವಾಗಿ ಬಹಿರಂಗವಾಗದಂತೆ ಕಟ್ಟುನಿಟ್ಟಿನ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದಾಗಿದೆ. ಹಣಕಾಸು ಸಚಿವೆ ತಮ್ಮ ಬಜೆಟ್ ಭಾಷಣವನ್ನು ಲೋಕಸಭೆಯಲ್ಲಿ ಪೂರ್ಣಗೊಳಿಸಿದ ನಂತರವೇ ಈ ಸಿಬ್ಬಂದಿಗೆ ಹೊರಬರುವ ಅವಕಾಶ ದೊರೆಯುತ್ತದೆ.

ಡಿಜಿಟಲ್ ರೂಪದಲ್ಲೇ ಬಜೆಟ್ ದಾಖಲೆಗಳು

ಹಿಂದಿನ ಐದು ಪೂರ್ಣ ಬಜೆಟ್‌ಗಳು ಮತ್ತು ಒಂದು ಮಧ್ಯಂತರ ಬಜೆಟ್‌ನಂತೆ, ಈ ಬಾರಿಯೂ 2026-27ರ ಪೂರ್ಣ ಕೇಂದ್ರ ಬಜೆಟ್ ಡಿಜಿಟಲ್ ರೂಪದಲ್ಲೇ ಲಭ್ಯವಾಗಲಿದೆ. ಅನುದಾನಗಳ ಬೇಡಿಕೆಗಳು, ಹಣಕಾಸು ಮಸೂದೆ ಸೇರಿದಂತೆ ಎಲ್ಲಾ ಬಜೆಟ್ ದಾಖಲೆಗಳನ್ನು ‘ಕೇಂದ್ರ ಬಜೆಟ್ ಮೊಬೈಲ್ ಅಪ್ಲಿಕೇಶನ್’ ಮೂಲಕ ಸಾರ್ವಜನಿಕರಿಗೆ ಒದಗಿಸಲಾಗುತ್ತದೆ.

ಈ ಬಾರಿಯ ಬಜೆಟ್ ಮೇಲೆ ರೈತರು, ಮಧ್ಯಮ ವರ್ಗ, ಉದ್ಯಮಿಗಳು, ಯುವಕರು ಮತ್ತು ಉದ್ಯೋಗಾಕಾಂಕ್ಷಿಗಳು ಸೇರಿದಂತೆ ವಿವಿಧ ವರ್ಗಗಳ ಭಾರಿ ನಿರೀಕ್ಷೆಗಳಿವೆ. ತೆರಿಗೆ ರಿಯಾಯಿತಿ, ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಅಭಿವೃದ್ಧಿ, ಕೃಷಿ ಬೆಂಬಲ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವ ಕುರಿತು ಜನರು ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 24T222854.521

ಭಾರತೀಯ ಸೇನೆಗೆ ಅವಮಾನ..? ಅಜೀಂ ಪ್ರೇಮ್‌ಜಿ ಯುನಿವರ್ಸಿಟಿ ನಾಮಫಲಕಕ್ಕೆ ಮಸಿ ಬಳಿದು, ಪ್ರತಿಭಟಿಸಿದ ABVP

by ಯಶಸ್ವಿನಿ ಎಂ
February 24, 2026 - 10:44 pm
0

Untitled design 2026 02 24T221034.890

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

by ಯಶಸ್ವಿನಿ ಎಂ
February 24, 2026 - 10:21 pm
0

Untitled design 2026 02 24T205319.965

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

by ಯಶಸ್ವಿನಿ ಎಂ
February 24, 2026 - 8:53 pm
0

Untitled design 2026 02 24T201348.036

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

by ಯಶಸ್ವಿನಿ ಎಂ
February 24, 2026 - 8:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T222854.521
    ಭಾರತೀಯ ಸೇನೆಗೆ ಅವಮಾನ..? ಅಜೀಂ ಪ್ರೇಮ್‌ಜಿ ಯುನಿವರ್ಸಿಟಿ ನಾಮಫಲಕಕ್ಕೆ ಮಸಿ ಬಳಿದು, ಪ್ರತಿಭಟಿಸಿದ ABVP
    February 24, 2026 | 0
  • Untitled design 2026 02 24T221034.890
    ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌
    February 24, 2026 | 0
  • Untitled design 2026 02 24T205319.965
    ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)
    ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version