• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿಫಲದ ಪ್ರಕಾರ ಯಾರಿಗೆ ಶುಭ ? ಯಾರಿಗೆ ಅಶುಭ ?

admin by admin
January 28, 2026 - 6:44 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 01 28T064112.269

ಮೇಷ ರಾಶಿ: ನಿಮ್ಮ ಸಣ್ಣ ಸಾಧನೆಗಳಿಗೂ ಇಂದು ಗೌರವ ಸಿಗಲಿದೆ. ಕಳೆದುಹೋದ ವಸ್ತುಗಳು ಅಥವಾ ಅವಕಾಶಗಳು ಪುನಃ ನಿಮ್ಮ ಕೈಸೇರುವ ಸಾಧ್ಯತೆಯಿದೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಹತ್ವದ ನಿರ್ಧಾರ ತೆಗೆದುಕೊಳ್ಳುವಿರಿ. ಆದರೆ, ಹಳೆಯ ವಿಚಾರಗಳನ್ನು ನೆನಪಿಸಿಕೊಂಡು ಸಂಗಾತಿಯೊಂದಿಗೆ ವಾಗ್ವಾದ ನಡೆಸುವ ಸಾಧ್ಯತೆಯಿದೆ, ಸಂಯಮವಿರಲಿ.

ವೃಷಭ ರಾಶಿ: ಇಂದು ನೀವು ಸ್ವಾಲಂಬನೆಗೆ ಒತ್ತು ನೀಡುವಿರಿ. ಯಾರ ಸಹಾಯವೂ ಇಲ್ಲದೆ ನಿಮ್ಮ ಕೆಲಸಗಳನ್ನು ಯಶಸ್ವಿಯಾಗಿ ಮುಗಿಸುವಿರಿ. ಅನಗತ್ಯ ಜನರ ಸ್ನೇಹಕ್ಕಿಂತ ಮೌನವಾಗಿರುವುದೇ ಲೇಸು. ಆರ್ಥಿಕ ಚೇತರಿಕೆಗೆ ಹೊಸ ದಾರಿಗಳು ಗೋಚರಿಸಲಿವೆ. ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುವುದರಿಂದ ಮಾನಸಿಕ ಶಾಂತಿ ಸಿಗಲಿದೆ.

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಧನಲಾಭ, ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ.!

ADVERTISEMENT
ADVERTISEMENT

ಮಿಥುನ ರಾಶಿ: ಆರ್ಥಿಕ ಪರಿಸ್ಥಿತಿ ಸುಧಾರಿಸಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ. ಅಧ್ಯಾತ್ಮದ ಕಡೆಗೆ ಒಲವು ಹೆಚ್ಚಾಗಲಿದೆ. ಉದ್ಯೋಗದಲ್ಲಿ ನಿಮ್ಮ ಸ್ಥಾನದ ಮೇಲೆ ಬೇರೆಯವರ ಕಣ್ಣು ಇರಬಹುದು, ಎಚ್ಚರಿಕೆಯಿಂದಿರಿ. ಮಾತಿನ ಮೇಲೆ ನಿಗಾ ಇರಲಿ, ಕಟುವಾದ ಮಾತುಗಳಾಗನ್ನಾಡಿ ಆಪ್ತರನ್ನು ನೋಯಿಸಬೇಡಿ.

ಕರ್ಕಾಟಕ ರಾಶಿ: ಕುಟುಂಬದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ತಡವಾಗಿ ಸಿಗಬಹುದು. ಆಸ್ತಿ ವಿಚಾರದಲ್ಲಿ ಹಠಾತ್ ತಿರುವುಗಳು ಎದುರಾಗಲಿವೆ. ಸಂಗಾತಿಯ ಸಲಹೆಗಳು ನಿಮಗೆ ಸಹಾಯವಾಘಲಿದೆ. ವೃತ್ತಿ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.

ಸಿಂಹ ರಾಶಿ: ಕುಟುಂಬದ ಆರ್ಥಿಕ ಅಗತ್ಯಗಳನ್ನು ಪೂರೈಸಲು ಶ್ರಮಿಸುವಿರಿ. ಸಂಬಂಧಗಳಲ್ಲಿ ಅತಿಯಾದ ನಿರೀಕ್ಷೆ ಬೇಡ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಬಂಧುಗಳಿಂದ ಸಹಾಯ ದೊರೆಯಲಿದೆ. ಕೆಲಸದ ಒತ್ತಡದಿಂದಾಗಿ ಎಲ್ಲಾ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸುವುದು ಸವಾಲಾಗಬಹುದು.

ಕನ್ಯಾ ರಾಶಿ: ನಿಮ್ಮ ಸಕಾರಾತ್ಮಕ ವ್ಯಕ್ತಿತ್ವವು ಎಲ್ಲರ ಗಮನ ಸೆಳೆಯಲಿದೆ. ಭೂಮಿಗೆ ಸಂಬಂಧಿಸಿದ ಹಳೆಯ ವಿವಾದಗಳು ಬಗೆಹರಿದು ನಿಮ್ಮ ಪರವಾಗಲಿವೆ. ಕಷ್ಟದ ಸಮಯದಲ್ಲಿಯೂ ಧೈರ್ಯ ಕಳೆದುಕೊಳ್ಳದೆ ಮುನ್ನುಗ್ಗುವಿರಿ. ಮನೆ ಮತ್ತು ಸಂಸಾರದ ಬಗ್ಗೆ ಕಾಳಜಿ ಹೆಚ್ಚಿರಲಿದೆ.

ತುಲಾ ರಾಶಿ: ನೇರ ನುಡಿಯಿಂದ ಇಂದು ಆತ್ಮೀಯರು ನಿಮ್ಮಿಂದ ದೂರವಾಗುವ ಸಂಭವವಿದೆ. ಆಧ್ಯಾತ್ಮಿಕ ಚಿಂತನೆಗಳು ನಿಮ್ಮನ್ನು ಕಾಡಲಿವೆ. ಕೆಟ್ಟ ಜನರ ಸಹವಾಸದಿಂದ ದೂರವಿರಿ, ಇಲ್ಲದಿದ್ದರೆ ಅಪಕೀರ್ತಿ ಎದುರಿಸಬೇಕಾದೀತು. ಸಿಟ್ಟನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಇಂದಿನ ಅವಶ್ಯಕತೆ.

ವೃಶ್ಚಿಕ ರಾಶಿ: ವಿದೇಶದಲ್ಲಿರುವವರಿಗೆ ಇಂದು ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು. ಉದ್ಯಮದಲ್ಲಿ ಜನರ ವಿಶ್ವಾಸ ಗಳಿಸುವುದು ಮುಖ್ಯ. ಸಣ್ಣ ವಿಷಯಕ್ಕೆ ಮನೆಯಲ್ಲಿ ಗಲಾಟೆಯಾಗುವ ಸಂಭವವಿದೆ. ನಿಮ್ಮ ಇಚ್ಛೆಯಂತೆ ಕೆಲಸಗಳು ನಡೆಯದಿದ್ದರೂ ತಾಳ್ಮೆಯಿಂದಿರಿ.

ಧನು ರಾಶಿ: ಅನವಶ್ಯಕ ಕರೆಗಳು ನಿಮ್ಮ ಏಕಾಗ್ರತೆಗೆ ಭಂಗ ತರಬಹುದು. ಇಂದು ನಿಮ್ಮ ಮಾತುಗಳಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ಸಿಗಲಿದೆ. ವಿದ್ಯಾಭ್ಯಾಸಕ್ಕಾಗಿ ಅಧಿಕ ಖರ್ಚು ಮಾಡಬೇಕಾಗಬಹುದು. ಅಸೂಯೆ ಬಿಟ್ಟು ಜಾಣ್ಮೆಯಿಂದ ವ್ಯವಹರಿಸಿದರೆ ಯಶಸ್ಸು ಖಂಡಿತ.

ಮಕರ ರಾಶಿ: ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಪ್ರಭಾವ ವಿಸ್ತರಿಸಲಿದೆ. ವ್ಯಾಪಾರ ಮತ್ತು ಮಾರುಕಟ್ಟೆ ಕೆಲಸಗಳಿಗೆ ಇದು ಸೂಕ್ತ ಸಮಯ. ಇತರರ ಮಾತುಗಳಿಂದ ನಿಮ್ಮ ಶಾಂತಿಯನ್ನು ಕಳೆದುಕೊಳ್ಳಬೇಡಿ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸಕಾಲ.

ಕುಂಭ ರಾಶಿ: ವೈವಾಹಿಕ ಜೀವನದಲ್ಲಿ ಸುಖ-ಶಾಂತಿ ನೆಲೆಸಲಿದೆ. ಮಕ್ಕಳ ವಿದ್ಯಾಭ್ಯಾಸದ ಆತಂಕ ದೂರವಾಗಲಿದೆ. ಆದರೆ, ಅಪರಿಚಿತರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ನಿಮ್ಮ ಅತಿಯಾದ ಉತ್ಸಾಹಕ್ಕೆ ಸಂಗಾತಿಯ ಮಾತುಗಳು ತಣ್ಣೀರು ಎರಚಬಹುದು, ಸಮತೋಲನ ಕಾಪಾಡಿಕೊಳ್ಳಿ.

ಮೀನ ರಾಶಿ: ವೃತ್ತಿ ಜೀವನದಲ್ಲಿ ಶುಭ ವಾರ್ತೆ ಕೇಳುವಿರಿ. ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಹಿತಶತ್ರುಗಳ ಬಗ್ಗೆ ಜಾಗರೂಕರಾಗಿರಿ, ಅವರು ನಿಮ್ಮ ಮೇಲೆ ವಿನಾಕಾರಣ ಆರೋಪ ಮಾಡಬಹುದು. ದಾಂಪತ್ಯದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡಬಹುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಶ (16)

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

by ಶಾಲಿನಿ ಕೆ. ಡಿ
July 7, 2026 - 11:10 pm
0

ಶ (15)

20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:54 pm
0

ಶ (14)

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:13 pm
0

ಶ (13)

ಹೆಂಡತಿ ಮೇಲೆ ಅನುಮಾನ; ಮಾತುಕತೆಗೆಂದು ಕರೆಸಿ ಪತ್ನಿ-ಮಾವನ ಹತ್ಯೆಗೈದ ಪತಿ

by ಶಾಲಿನಿ ಕೆ. ಡಿ
July 7, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 06T142033.135
    ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಧನಲಾಭ, ಇಲ್ಲಿದೆ ಸಂಪೂರ್ಣ ಮಾಹಿತಿ
    July 7, 2026 | 0
  • Image (5)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!
    July 6, 2026 | 0
  • Untitled design (56)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 5, 2026 | 0
  • Image (5)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ.!
    July 4, 2026 | 0
  • Untitled design 2026 07 03T064452.834
    ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ.!
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version