• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಪ್ರೇಮಿ” ಚಿತ್ರದ ಬಾರೋ ಬಾರೋ ಎಣ್ಣೆ ಹೊಡೆಯೋಣ ಹಾಡು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 28, 2026 - 2:50 pm
in Flash News, ಸಿನಿಮಾ
0 0
0
Untitled design 2026 01 28T144632.346

ಶ್ರೀ ಗುರು ಕರಿಬಸವೇಶ್ವರ ಪ್ರೊಡಕ್ಷನ್ ಲಾಂಛನದಲ್ಲಿ ಬಿ.ಸಿದ್ದಲಿಂಗಯ್ಯ ನಿರ್ಮಿಸುತ್ತಿರುವ ಹಾಗೂ ಎಸ್ ಪ್ರದೀಪ್ ವರ್ಮ ನಿರ್ದೇಶಿಸುತ್ತಿರುವ “ಪ್ರೇಮಿ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ “ಮನಸ್ಸು ಏನೋ ಕಾಡಿದೆ” ಹಾಡು ಎಲ್ಲರ ಮನ ಗೆದ್ದಿದೆ. ಇತ್ತೀಚೆಗೆ ಈ ಚಿತ್ರದ “ಬಾರೋ ಬಾರೋ ಎಣ್ಣೆ ಹೊಡೆಯೋಣ” ಹಾಡನ್ನು ಖ್ಯಾತ ಗೀತರಚನೆಕಾರ ಡಾ. ವಿ.ನಾಗೇಂದ್ರಪ್ರಸಾದ್ ಬಿಡುಗಡೆ ಮಾಡಿದರು.‌

“ಹಾಡು ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ” ಎಂದು ನಾಗೇಂದ್ರ ಪ್ರಸಾದ್ ಹಾರೈಸಿದರು. ಚಿತ್ರದ ನಿರ್ದೇಶಕರಾದ ಎಸ್ ಪ್ರದೀಪ್ ವರ್ಮ ಅವರೆ ಬರೆದು, ಹಾಡಿ ಹಾಗೂ ಸಂಗೀತವನ್ನು ಸಂಯೋಜಿಸಿರುವ ಈ ಹಾಡಿನಲ್ಲಿ ಅದ್ವಿಕ್, ಕಿರಣ್ ರಾಜ್, ಹರ್ಷಿತಾ ಕಲ್ಲಿಂಗಲ್, ಎನ್ ಎಮ್ ವಿಮಲ್ ರಾಜ್, ಹರೀಶ್ ಉಕ್ಕಡಗಾತ್ರಿ ಅಭಿನಯಿಸಿದ್ದಾರೆ. ಫೆಬ್ರವರಿ 2 ರ ಸಂಜೆ 6 ಗಂಟೆಗೆ ಈ ಹಾಡು ಬಿಡುಗಡೆಯಾಗಲಿದೆ.

RelatedPosts

ರೈಲ್‌ನಲ್ಲೇ ಫಸ್ಟ್‌ನೈಟ್‌ ರೂಮ್‌ ಮಾಡ್ಕೊಂಡ ಜೋಡಿ: ವಿಡಿಯೋ ವೈರಲ್‌ ಆಗ್ತಿದ್ದಂತೆ ಟಿಸಿ ಎತ್ತಂಗಡಿ.!

ಕರ್ನಾಟಕದಲ್ಲಿ ಮದ್ಯ ಮಾರಾಟ ಹೊಸ ದಾಖಲೆ: ಮೂರೇ ತಿಂಗಳಲ್ಲಿ ಸಾವಿರಾರು ಕೋಟಿ ಮೌಲ್ಯದ ಬಿಯರ್ ಸೇಲ್!

ಆಸ್ಟ್ರೇಲಿಯಾದಲ್ಲಿ ಆಪರೇಷನ್ ಸಿಂಧೂರ್ ಕೊಂಡಾಡಿದ ಪ್ರಧಾನಿ ಮೋದಿ

ಖಮೇನಿ ನಿವಾಸ ಧ್ವಂಸದ ಮೊದಲ ವಿಡಿಯೋ ಬಿಡುಗಡೆ ಮಾಡಿದ ಇರಾನ್

ADVERTISEMENT
ADVERTISEMENT

“ಪ್ರೇಮಿ” ಚಿತ್ರಕ್ಕೆ ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ದಾವಣಗೆರೆ, ದೇವರಬೆಳಕೆರೆ, ಗೋಕರ್ಣ,‌ ಕನಕಪುರ, ಚಿಕ್ಕಮಗಳೂರು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ “ಪ್ರೇಮಿ” ಚಿತ್ರಕ್ಕೆ ಟಿ.ಎಸ್ ಅಕ್ಕಮಹಾದೇವಿ ಕಥೆ ಬರೆದಿದ್ದಾರೆ. ಎಸ್ ಪ್ರದೀಪ್ ವರ್ಮ ನಿರ್ದೇಶನ ಮಾಡಿದ್ದಾರೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ಪ್ರದೀಪ್ ವರ್ಮ ಅವರೆ ಸಂಗೀತ ಸಂಯೋಜನೆಯನ್ನೂ ಮಾಡಿದ್ದಾರೆ.

ಸಹ ನಿರ್ದೇಶನ ಮಾಡಿರುವ ಎನ್ ವಿಮಲ್ ರಾಜ್ ಅವರ ಸಂಭಾಷಣೆ, ಕಿರಣ್ ರಾಜ್, ಶಂಕರ್ ಅಂಬಿ ಹಾಗೂ ಪೂರ್ಣಚಂದ್ರ ಎಂ ದೇವಂಗ ಸಹಾಯಕ ನಿರ್ದೇಶನ, ಗೌತಮ್ ಮಟ್ಟಿ ಛಾಯಾಗ್ರಹಣ, ಸಂಜೀವ್ ರೆಡ್ಡಿ ಸಂಕಲನ ಹಾಗೂ ರಾಮ್ ದೇವ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಕೆ.ಎಂ.ಹರೀಶ್ ಉಕ್ಕಡಗಾತ್ರಿ ಲೈನ್ ಪ್ರೊಡ್ಯೂಸರ್ ಹಾಗೂ ವೀರೇಶ್ ಎರೆಕುಪ್ಪಿ ಹಿರೇಮಠ ಕಾರ್ಯ ನಿರ್ವಾಹಕ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿರುವ “ಪ್ರೇಮಿ” ಚಿತ್ರದ ನಾಯಕನಾಗಿ ಅದ್ವಿಕ್ ನಟಿಸಿದ್ದಾರೆ. ಸಾತ್ವಿಕ, ಶೋಭಿತ, ಎಸ್ ಪ್ರದೀಪ್ ವರ್ಮ, ಹರೀಶ್ ಉಕ್ಕಡಗಾತ್ರಿ, ಶಂಕರ್ ಅಂಬಿ, ಹೆಚ್ ಜಿ ವೀರೇಶ್, ದ್ವಿತ ಕೆ ಗೌಡ, ಸಂದೇಶ್, ಸಂಗಮೇಶ್ ದೇವರಬೆಳಕೆರೆ, ಕಲ್ಕಿ, ಮಾಸ್ಟರ್ ಹರ್ಷಲ್, ಮಾಸ್ಟರ್ ಸಂತೃಪ್ತಿ ಶಿವಧರಮಠ, ಸಮರ್ಥ್ ರಾಘವೇಂದ್ರ, ಸುರೇಶ್ ಬಾಬು , ಸಂದೇಶ ಮುಂತಾದವರು “ಪ್ರೇಮಿ” ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಆಸ್ಟ್ರೇಲಿಯಾದಲ್ಲಿ (3)

ರೈಲ್‌ನಲ್ಲೇ ಫಸ್ಟ್‌ನೈಟ್‌ ರೂಮ್‌ ಮಾಡ್ಕೊಂಡ ಜೋಡಿ: ವಿಡಿಯೋ ವೈರಲ್‌ ಆಗ್ತಿದ್ದಂತೆ ಟಿಸಿ ಎತ್ತಂಗಡಿ.!

by ಶಾಲಿನಿ ಕೆ. ಡಿ
July 9, 2026 - 7:53 pm
0

ಆಸ್ಟ್ರೇಲಿಯಾದಲ್ಲಿ (2)

ಕರ್ನಾಟಕದಲ್ಲಿ ಮದ್ಯ ಮಾರಾಟ ಹೊಸ ದಾಖಲೆ: ಮೂರೇ ತಿಂಗಳಲ್ಲಿ ಸಾವಿರಾರು ಕೋಟಿ ಮೌಲ್ಯದ ಬಿಯರ್ ಸೇಲ್!

by ಶಾಲಿನಿ ಕೆ. ಡಿ
July 9, 2026 - 7:38 pm
0

ಆಸ್ಟ್ರೇಲಿಯಾದಲ್ಲಿ

ಆಸ್ಟ್ರೇಲಿಯಾದಲ್ಲಿ ಆಪರೇಷನ್ ಸಿಂಧೂರ್ ಕೊಂಡಾಡಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
July 9, 2026 - 6:36 pm
0

Untitled design 2026 07 09T180417.388

ಖಮೇನಿ ನಿವಾಸ ಧ್ವಂಸದ ಮೊದಲ ವಿಡಿಯೋ ಬಿಡುಗಡೆ ಮಾಡಿದ ಇರಾನ್

by ಶಾಲಿನಿ ಕೆ. ಡಿ
July 9, 2026 - 6:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (3)
    ರೈಲ್‌ನಲ್ಲೇ ಫಸ್ಟ್‌ನೈಟ್‌ ರೂಮ್‌ ಮಾಡ್ಕೊಂಡ ಜೋಡಿ: ವಿಡಿಯೋ ವೈರಲ್‌ ಆಗ್ತಿದ್ದಂತೆ ಟಿಸಿ ಎತ್ತಂಗಡಿ.!
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (2)
    ಕರ್ನಾಟಕದಲ್ಲಿ ಮದ್ಯ ಮಾರಾಟ ಹೊಸ ದಾಖಲೆ: ಮೂರೇ ತಿಂಗಳಲ್ಲಿ ಸಾವಿರಾರು ಕೋಟಿ ಮೌಲ್ಯದ ಬಿಯರ್ ಸೇಲ್!
    July 9, 2026 | 0
  • ಆಸ್ಟ್ರೇಲಿಯಾದಲ್ಲಿ
    ಆಸ್ಟ್ರೇಲಿಯಾದಲ್ಲಿ ಆಪರೇಷನ್ ಸಿಂಧೂರ್ ಕೊಂಡಾಡಿದ ಪ್ರಧಾನಿ ಮೋದಿ
    July 9, 2026 | 0
  • Untitled design 2026 07 09T180417.388
    ಖಮೇನಿ ನಿವಾಸ ಧ್ವಂಸದ ಮೊದಲ ವಿಡಿಯೋ ಬಿಡುಗಡೆ ಮಾಡಿದ ಇರಾನ್
    July 9, 2026 | 0
  • Untitled design 2026 07 09T173955.010
    ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ನೇಣಿಗೆ ಶರಣಾದ 8ನೇ ತರಗತಿ ವಿದ್ಯಾರ್ಥಿನಿ
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version