• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಜಿತ್ ಪವಾರ್ ನಿಧನ: 3 ತಿಂಗಳ ಹಿಂದೆಯೇ ಎಚ್ಚರಿಸಿದ್ದ ಜ್ಯೋತಿಷಿ..ವೈರಲ್‌ ಆದ ಹಳೆಯ ಪೋಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 28, 2026 - 5:55 pm
in Flash News, ದೇಶ
0 0
0
Untitled design 2026 01 28T175417.410

ಬೆಂಗಳೂರು: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಬುಧವಾರ ಬೆಳಿಗ್ಗೆ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಜ್ಯೋತಿಷಿಯೊಬ್ಬರು ಮೂರು ತಿಂಗಳ ಹಿಂದೆಯೇ ನುಡಿದಿದ್ದ ಭವಿಷ್ಯವಾಣಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

2025ರ ನವೆಂಬರ್ 8ರಂದು ಟ್ವಿಟರ್‌ನಲ್ಲಿ ಪ್ರಶಾಂತ್ ಕಿಣಿ ಎಂಬ ಜ್ಯೋತಿಷಿ ಮಾಡಿದ್ದ ಟ್ವೀಟ್ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಆ ಟ್ವೀಟ್‌ನಲ್ಲಿ ಅವರು, “ಒಂದು ಕಾಲದಲ್ಲಿ ಮುಖ್ಯಮಂತ್ರಿ ಅಥವಾ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ಕೆಲವು ಹಿರಿಯ ಭಾರತೀಯ ರಾಜಕಾರಣಿಗಳು ಡಿಸೆಂಬರ್ 2025 ರಿಂದ ಫೆಬ್ರವರಿ 2026ರ ನಡುವೆ ನಿಧನರಾಗಬಹುದು” ಎಂದು ಭವಿಷ್ಯ ನುಡಿದಿದ್ದರು. ಈ ಟ್ವೀಟ್ ಇದೀಗ ನಿಜವಾದಂತಿದ್ದು, ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ..

RelatedPosts

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ADVERTISEMENT
ADVERTISEMENT

ಅಜಿತ್ ಪವಾರ್ ಅವರ ನಿಧನದ ನಂತರ ಮತ್ತೊಮ್ಮೆ ಟ್ವೀಟ್ ಮಾಡಿರುವ ಪ್ರಶಾಂತ್ ಕಿಣಿ, “ಡಿಸೆಂಬರ್ 2025 ರಿಂದ ಫೆಬ್ರವರಿ 2026ರ ನಡುವೆ ಒಬ್ಬ ಹಿರಿಯ ರಾಜಕಾರಣಿ ಸಾವಿಗೀಡಾಗುತ್ತಾರೆ ಎಂದು ನಾನು ಊಹಿಸಿದ್ದೆ. ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು” ಎಂದು ಬರೆದಿದ್ದಾರೆ.

Some Indian veteran Politicians who once served as Chief Minister or Central Minister may perish in between December 2025 to February 2026…!!

— Prashanth Kini (@AstroPrashanth9) November 8, 2025

ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಕೆಲವರು ಇದನ್ನು ‘ಅಚ್ಚರಿ ಹುಟ್ಟಿಸುವ ನಿಖರ ಭವಿಷ್ಯವಾಣಿ’ ಎಂದು ಬಣ್ಣಿಸುತ್ತಿದ್ದರೆ, ಮತ್ತೊಂದೆಡೆ ಅನೇಕರು ಇದನ್ನು ‘ಸಾವಿನ ಮೇಲೆ ರಾಜಕೀಯ ಹಾಗೂ ಜನಪ್ರಿಯತೆ ಗಳಿಸುವ ಪ್ರಯತ್ನ’ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಜೊತೆಯಾಗಿ, ಪ್ರಶಾಂತ್ ಕಿಣಿ ಇನ್ನೂ ಹಲವು ಭವಿಷ್ಯವಾಣಿಗಳನ್ನು ಮುಂದಿಟ್ಟಿದ್ದಾರೆ. “ಏಪ್ರಿಲ್ 2026ರಲ್ಲಿ ಪಶ್ಚಿಮ ಬಂಗಾಳ ಅಥವಾ ಬಾಂಗ್ಲಾದೇಶದಲ್ಲಿ ಪ್ರಯಾಣಿಕ ಫೆರ್ರಿ ಮುಳುಗುವ ಸಂಭವ ಇದೆ. ಫೆಬ್ರವರಿ ಅಥವಾ ಮಾರ್ಚ್ 2026ರಲ್ಲಿ ದೊಡ್ಡ ವಿಮಾನ ಅಪಘಾತ ಸಂಭವಿಸಬಹುದು. ಅಲ್ಲದೆ ಮಾರ್ಚ್, ಆಗಸ್ಟ್ ಅಥವಾ ನವೆಂಬರ್ 2026ರಲ್ಲಿ ಭೀಕರ ರೈಲು ಅಪಘಾತ ಸಂಭವಿಸುವ ಸಾಧ್ಯತೆ ಇದೆ” ಎಂದು ಅವರು ಹೇಳಿದ್ದಾರೆ..

ಇನ್ನೊಂದೆಡೆ, ಸ್ಪೀಕಿಂಗ್‌ ಟ್ರೀ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ್ದ ಸುಮಿತಾಚಾರ್ಯ ಮಹಾರಾಜ್ ಅವರ ಭವಿಷ್ಯವಾಣಿಯೂ ಇದೀಗ ವೈರಲ್ ಆಗಿದೆ. ಅವರು, “ಜನವರಿ 28ರಿಂದ ಫೆಬ್ರವರಿ 23ರವರೆಗೆ ವಿಮಾನ ಪ್ರಯಾಣ ಮಾಡುವವರು ವಿಶೇಷ ಎಚ್ಚರಿಕೆ ವಹಿಸಬೇಕು. ಸಾಧ್ಯವಾದರೆ ಈ ಅವಧಿಯಲ್ಲಿ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸುವುದು ಒಳಿತು. ಈ ಸಮಯದಲ್ಲಿ ಈಶಾನ್ಯ ದಿಕ್ಕಿಗೆ ಹಾರುವ ವಿಮಾನಗಳಿಗೆ ಅಪಾಯ ಎದುರಾಗುವ ಸಾಧ್ಯತೆಗಳಿವೆ” ಎಂದು ಎಚ್ಚರಿಸಿದ್ದರು.

ಅಜಿತ್ ಪವಾರ್ ಅವರ ವಿಮಾನ ಅಪಘಾತವು ನಿಖರವಾಗಿ ಜನವರಿ 28ರಂದು ಸಂಭವಿಸಿದ್ದರಿಂದ, ಈ ಭವಿಷ್ಯವಾಣಿ ಕೂಡ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರ ಪೂರ್ಣ ವಿಡಿಯೋ ಸ್ಪೀಕಿಂಗ್‌ ಟ್ರೀ ಯೂಟ್ಯೂಬ್‌ ಚಾನೆಲ್‌ನಲ್ಲಿ ಲಭ್ಯವಿದ್ದು, ಲಕ್ಷಾಂತರ ಮಂದಿ ವೀಕ್ಷಣೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಎಲ್ಲ ಭವಿಷ್ಯವಾಣಿಗಳ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವರು ಜ್ಯೋತಿಷ್ಯಶಾಸ್ತ್ರದ ಮೇಲೆ ನಂಬಿಕೆ ವ್ಯಕ್ತಪಡಿಸುತ್ತಿದ್ದರೆ, ಇನ್ನೂ ಹಲವರು “ದುರಂತಗಳನ್ನು ಬಳಸಿ ಪ್ರಚಾರ ಪಡೆಯುವುದು ಅನೈತಿಕ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 24T205319.965

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

by ಯಶಸ್ವಿನಿ ಎಂ
February 24, 2026 - 8:53 pm
0

Untitled design 2026 02 24T201348.036

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

by ಯಶಸ್ವಿನಿ ಎಂ
February 24, 2026 - 8:21 pm
0

Untitled design 2026 02 24T195219.082

ಉದಯಪುರದಲ್ಲಿ ‘ವಿರೋಶ್’ ವಿವಾಹ ಮಹೋತ್ಸವ: ಅತಿಥಿಗಳಿಗೆ ಜಪಾನೀಸ್ ಖಾದ್ಯದ ಔತಣ

by ಯಶಸ್ವಿನಿ ಎಂ
February 24, 2026 - 7:56 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
February 24, 2026 - 7:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T205319.965
    ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)
    ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)
    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version