• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದುಬೈನಲ್ಲಿ ಮಲಯಾಳಂ ಸಿಂಗರ್ ಬಾಯಲ್ಲಿ ಡಿಬಾಸ್ ಸಾಂಗ್

7ವಾರದಲ್ಲಿ 85ಕೋಟಿ.. ಥಿಯೇಟರ್‌‌ನಲ್ಲಿ ನಿಲ್ಲದ ಡೆವಿಲ್ ಆಟ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 29, 2026 - 2:46 pm
in ಸಿನಿಮಾ
0 0
0
BeFunky collage 2026 01 29T143946.174

ಡಿಬಾಸ್ ದರ್ಶನ್ ಒಳಗಿರಲಿ ಅಥ್ವಾ ಹೊರಗಿರಲಿ..ಅದು ಬರೀ ಹೆಸರಲ್ಲ..ಒಂಥರಾ ಬ್ರ್ಯಾಂಡ್. ಅವ್ರ ಕ್ರೇಜ್ ಮಾತ್ರ ಎಂದಿಗೂ ಕಮ್ಮಿ ಆಗಿಲ್ಲ. ಅದಕ್ಕೆ ಡೆವಿಲ್ ಸಿನಿಮಾ ಹಾಫ್ ಸೆಂಚುರಿ ಬಾರಿಸಿರೋದೇ ಸಾಕ್ಷಿ. ಅಷ್ಟೇ ಅಲ್ಲ, ಬಾಕ್ಸ್ ಆಫೀಸ್‌‌ನಲ್ಲಿ ಬರೋಬ್ಬರಿ 85 ಕೋಟಿ ಗಳಿಸೋ ಮೂಲಕ ಯಶಸ್ವಿ ನೂರು ಕೋಟಿ ಕ್ಲಬ್‌ನತ್ತ ಮುನ್ನುಗ್ಗಿದೆ. ಇದರೊಟ್ಟಿಗೆ ದುಬೈ ಲೈವ್ ಕಾನ್ಸರ್ಟ್‌ನಲ್ಲಿ ದಚ್ಚು ಸಾಂಗ್ ಹಾಡಿದ ಪರಭಾಷಾ ಸಿಂಗರ್‌‌ ಝಲಕ್ ಇಲ್ಲಿದೆ ನೋಡಿ.

ಡೆವಿಲ್..ಹೀರೋ ಆಗೋ ವಿಲನ್ ಎರಡೂ ಶೇಡ್‌‌ಗಳಿರೋ ಡಿಬಾಸ್ ದರ್ಶನ್ ನಟನೆಯ ಸಿನಿಮಾ. ಇದು ಡಿಸೆಂಬರ್ 11ಕ್ಕೆ ತೆರೆಕಂಡ ಚಿತ್ರವಾದ್ರೂ, ಓಟಿಟಿಗೆ ಈಗಾಗ್ಲೇ ಎಂಟ್ರಿ ಕೊಟ್ಟಿದ್ದರೂ ಸಹ ಇಂದಿಗೂ ಥಿಯೇಟರ್‌‌ಗಳಲ್ಲಿ ಡಿಮ್ಯಾಂಡ್ ಉಳಿಸಿಕೊಂಡಿರೋದು ಖುಷಿಯ ವಿಚಾರ. ಒಬ್ಬ ಸೂಪರ್ ಸ್ಟಾರ್ ಹಾಗೂ ಆತನ ಚಿತ್ರಕ್ಕಿರೋ ಮಹತ್ವ ಅಂಥದ್ದು. ಮಿಲನ ಪ್ರಕಾಶ್ ನಿರ್ದೇಶಿಸಿ, ನಿರ್ಮಿಸಿರೋ ಡೆವಿಲ್ ಸದ್ಯ ಯಶಸ್ವಿ 50ದಿನ ಕಂಪ್ಲೀಟ್ ಮಾಡೋ ಮೂಲಕ ಭರ್ಜರಿ ಹಾಪ್ ಸೆಂಚುರಿ ಬಾರಿಸಿದೆ.

RelatedPosts

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

ADVERTISEMENT
ADVERTISEMENT

004

ದುಬೈನಲ್ಲಿ ಮಲಯಾಳಂ ಸಿಂಗರ್ ಬಾಯಲ್ಲಿ ಡಿಬಾಸ್ ಸಾಂಗ್

7ವಾರದಲ್ಲಿ 85ಕೋಟಿ.. ಥಿಯೇಟರ್‌‌ನಲ್ಲಿ ನಿಲ್ಲದ ಡೆವಿಲ್ ಆಟ

6 SHEET a Plainಅಷ್ಟೇ ಅಲ್ಲ, ಬಾಕ್ಸ್ ಆಫೀಸ್‌‌ನಲ್ಲಿ ಬರೋಬ್ಬರಿ 85 ಕೋಟಿಗೂ ಅಧಿಕ ರೂಪಾಯಿಗಳನ್ನ ಗಳಿಸೋ ಮೂಲಕ ಹಂಡ್ರೆಡ್ ಕ್ರೋರ್ ಕ್ಲಬ್ ಸೇರುವ ಮುನ್ಸೂಚನೆ ಕೂಡ ನೀಡಿದೆ. ಇದೇ ಮೊದಲ ಬಾರಿಗೆ ತುಂಬಾ ಪ್ರಯೋಗಾತ್ಮಕ ಪಾತ್ರ ಮಾಡಿರೋ ಚಾಲೆಂಜಿಂಗ್ ಸ್ಟಾರ್, ತಮ್ಮ ಸ್ಟಾರ್‌‌ಡಮ್‌ನಿಂದ ಫ್ಯಾನ್ಸ್ ಜೊತೆ ಚಿತ್ರಪ್ರೇಮಿಗಳಿಗೂ ಥ್ರಿಲ್ ನೀಡಿರೋದು ಇಂಟರೆಸ್ಟಿಂಗ್.

https://www.guaranteenews.com/wp-content/uploads/2026/01/Craze-ka-bap-D-BOSS.mp4

ಡೆವಿಲ್‌ಗೆ 50ಡೇಸ್..OTT ಬಂದ್ರೂ ಥಿಯೇಟರ್‌‌ ಡಿಮ್ಯಾಂಡ್

ಒಳಗಿರಲಿ ಅಥ್ವಾ ಹೊರಗಿರಲಿ..ದಚ್ಚು ಕ್ರೇಜ್ ಕಾ ಬಾಪ್ ಗುರು..!

DEVILಅಂದಹಾಗೆ ಡಿಬಾಸ್ ದರ್ಶನ್ ಸದ್ಯ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಆದ್ರೆ ಅವರು ಒಳಗಿರಲಿ ಅಥ್ವಾ ಹೊರಗೇ ಇರಲಿ. ಕ್ರೇಜ್ ಮಾತ್ರ ಕಿಂಚಿತ್ತೂ ಕಮ್ಮಿ ಆಗಿಲ್ಲ. ಯಾಕಂದ್ರೆ ಸದ್ಯ ಕರ್ನಾಟಕದಲ್ಲಿ ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಇರೋ ನಟ ದರ್ಶನ್ ಒಬ್ಬರೇ ಅನ್ನೋದನ್ನ ವಿಶೇಷವಾಗಿ ಹೇಳಬೇಕಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಡೆವಿಲ್ ಸಿನಿಮಾ ಪ್ಯಾನ್ ಇಂಡಿಯಾ ರಿಲೀಸ್ ಆದ ಬಹುಭಾಷಾ ಚಿತ್ರವಲ್ಲ. ಕನ್ನಡದಲ್ಲೇ ಎಲ್ಲೆಡೆ ತೆರೆಕಂಡು ರಂಜಿಸ್ತಿರೋ ಸಿನಿಮಾ.

DEVIL CLOSEUP CAR 1080X1920 VERTICAL CLEANಇನ್ನೂ ದುಬೈನ ಮ್ಯೂಸಿಕಲ್ ಲೈವ್ ಕಾನ್ಸರ್ಟ್ ಒಂದರಲ್ಲಿ ದರ್ಶನ್ ಹಾಡೊಂದನ್ನ ಮಲಯಾಳಂ ಗಾಯಕ ಹಾಡುವ ಮೂಲಕ ಅಲ್ಲಿರೋ ದಚ್ಚು ಫ್ಯಾನ್ಸ್‌ ದಿಲ್ ದೋಚಿದ್ದಾರೆ. ಸಖತ್ ಆಗವ್ಳೆ.. ಸುಮ್ನೆ ನಗ್ತಾಳೆ ಅನ್ನೋ ಪೊರ್ಕಿ ಚಿತ್ರದ ಹಾಡು ಆ ದೊಡ್ಡ ವೇದಿಕೆಯಲ್ಲಿ ಮಾರ್ದನಿಸಿದೆ. ಈ ಮೂಲಕ ದೇಶ ವಿದೇಶಗಳಲ್ಲೂ ಡಿಬಾಸ್‌‌ಗಿರೋ ಕ್ರೇಜ್ ಎಂಥದ್ದು ಅನ್ನೋದಕ್ಕೆ ಇದು ಜ್ವಲಂತ ಸಾಕ್ಷಿಯಾಗಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (35)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

by ದಿಶಾ ಕೆ. ಎಸ್.
September 28, 2026 - 6:55 pm
0

Your paragraph text (34)

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 5:53 pm
0

Your paragraph text (31)

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

by ದಿಶಾ ಕೆ. ಎಸ್.
September 28, 2026 - 5:22 pm
0

Your paragraph text (30)

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

by ದಿಶಾ ಕೆ. ಎಸ್.
September 28, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (34)
    ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?
    September 28, 2026 | 0
  • Your paragraph text (28)
    ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?
    September 28, 2026 | 0
  • Your paragraph text (23)
    ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!
    September 28, 2026 | 0
  • Your paragraph text (82)
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ
    September 27, 2026 | 0
  • Your paragraph text (77)
    27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version