• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಹಾರದಲ್ಲಿ ತನಿಷ್ಕ್‌ ಜ್ಯುವೆಲ್ಲರಿ ಶೋರಂ ದರೋಡೆ: 25 ಕೋಟಿ ಲೂಟಿ!

admin by admin
March 11, 2025 - 9:13 am
in Flash News, ದೇಶ
0 0
0
Befunky collage 2025 03 11t090305.590

ಬಿಹಾರದಲ್ಲಿ ಸಿನಿಮಾ ತಾರೆಗಳಿಗೆ ಸ್ಪರ್ಧೆ ಕೊಡುವಂಥ ಭೀಕರ ದರೋಡೆ ಘಟನೆ ನಡೆದಿದೆ. ಮಾಸ್ಕ್ ಮುಚ್ಚಿಕೊಂಡು ಗನ್ ಹಿಡಿದ ದರೋಡೆಕೋರರ ಗುಂಪೊಂದು, ತನಿಷ್ಕಾ ಶೋರಂಗೆ ನುಗ್ಗಿ ಗ್ರಾಹಕರು ಮತ್ತು ಸಿಬ್ಬಂದಿಯನ್ನು ಗನ್ ಪಾಯಿಂಟ್ನಲ್ಲಿ ಒತ್ತೆಯಾಗಿಟ್ಟುಕೊಂಡು 25 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಾಣುದಂತೆ ಮಾಸ್ಕ್ ಧರಿಸಿ ಕೈಯಲ್ಲಿ ಗನ್ ಹಿಡಿದು ಶೋ ರೂಂಗೆ ನುಗ್ಗಿದ ದರೋಡೆಕೋರರು, ಗ್ರಾಹಕರು ಮತ್ತು ಉದ್ಯೋಗಿಗಳನ್ನು ಕೈ ಮೇಲೆತ್ತಿ ಶರಣಾಗುವಂತೆ ಹೇಳಿದ್ದಾರೆ. ಕದಲಿದಲ್ಲಿ ಗುಂಡು ಹಾರಿಸುವುದಾಗಿ ಬೆದರಿಸಿದ್ದಾರೆ.

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಸಿರಿಯಾಗೆ ‘ಬಿಗ್ ಗಿಫ್ಟ್’ ನೀಡಿದ ಅಮೆರಿಕಾ!

ಪುಟಾಣಿಗಳ ಜೊತೆ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ಮೋದಿ

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ADVERTISEMENT
ADVERTISEMENT

ಸಿನಿಮಾ ಸನ್ನಿವೇಶದಂತಹ ಲೂಟಿ!

ದರೋಡೆಕೋರರು ಮೊದಲೇ ಯೋಜನೆ ರೂಪಿಸಿದಂತೆ, ರಸ್ತೆಯುದ್ದಕ್ಕೂ ಕಾರುಗಳನ್ನು ನಿಲ್ಲಿಸಿ ಅಂಗಡಿಯೊಳಗೆ ಪ್ರವೇಶಿಸಿದರು. ಗನ್ ತೋರಿಸಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ  ಮನೋಜ್ ಕುಮಾರ್‌‌‌‌ ಎಂಬುವವರಿಂದ ಬಂದೂಕು ಕಸಿದುಕೊಂಡರು. ನಂತರ, ಜ್ಯುವೆಲ್ಲರಿ ಶಾಪ್‌‌‌ನಲ್ಲಿ ಆಭರಣ ಇಡುವಂಹ ರ್ಯಾಕ್‌‌‌‌‌ಗಳ ಬಳಿ ಹೋಗಿ ಕೈಗೆ ಸಿಕ್ಕ ಎಲ್ಲವನ್ನೂ ಚೀಲಗಳಲ್ಲಿ ತುಂಬಿದರು. ಸಿಬ್ಬಂದಿ ಮತ್ತು ಗ್ರಾಹಕರು “ಕದಲಿದರೆ ಗುಂಡು ಹಾರಿಸುತ್ತೇವೆ” ಎಂಬ ಬೆದರಿಕೆಗೆ ಸಿಬ್ಬಂದಿಗಳು ಹೆದರಿ ಕೈ ಮೇಲೆತ್ತಿ ನಿಂತರು.

ಪೊಲೀಸರ ನಿರ್ಲಕ್ಷ್ಯ: 20-30 ಬಾರಿ ಕರೆ ಮಾಡಿದರು ಪ್ರತಿಕ್ರಿಯೆ ಇಲ್ಲ!

ಘಟನೆಯ ಸಮಯದಲ್ಲಿ, ಅಂಗಡಿಯ ಸಿಬ್ಬಂದಿಯೊಬ್ಬರು ಪೊಲೀಸ್ ಠಾಣೆಗೆ 20-30 ಬಾರಿ ತುರ್ತು ಕರೆ ಮಾಡಿದರೂ ಸಹಾಯಕ್ಕೆ ಬರಲಿಲ್ಲ. ನಗರದ ಪೊಲೀಸ್ ಸ್ಟೇಷನ್ ಕೇವಲ 600 ಮೀಟರ್ ದೂರದಲ್ಲಿದ್ದರೂ, ಅಧಿಕಾರಿಗಳು ಸಮಯಕ್ಕೆ ತಲುಪದಿದ್ದರಿಂದ ದರೋಡೆಕೋರರು ಸುಲಭವಾಗಿ ತಪ್ಪಿಸಿಕೊಂಡರು. ಈ ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version