• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಪ್ರಕಾರ ಯಾವ ಜನ್ಮಸಂಖ್ಯೆಯವರಿಗೆ ಶುಭ-ಅಶುಭ? ಇಂದಿನ ದಿನಭವಿಷ್ಯ ತಿಳಿಯಿರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 30, 2026 - 7:37 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

RelatedPosts

ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!

ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!

ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ

ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?

ಸಂಖ್ಯಾಶಾಸ್ತ್ರದ ಪ್ರಕಾರ ಪ್ರತಿಯೊಬ್ಬರ ಜನ್ಮಸಂಖ್ಯೆಯು ಅವರ ಜೀವನದ ದಿಕ್ಕು, ನಿರ್ಧಾರಶಕ್ತಿ, ಯಶಸ್ಸು ಹಾಗೂ ಸವಾಲುಗಳ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ಜನವರಿ 30ರ ಶುಕ್ರವಾರವು ಕೆಲವರಿಗೆ ಹೊಸ ಅವಕಾಶಗಳನ್ನು ತರಲಿದ್ದರೆ, ಇನ್ನಿತರರಿಗೆ ಎಚ್ಚರಿಕೆಯ ಹೆಜ್ಜೆ ಅಗತ್ಯವಿರುವ ದಿನವಾಗಿರುತ್ತದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ? ಯಾವ ಸವಾಲುಗಳು ಎದುರಾಗಬಹುದು? ಅವಕ್ಕೆ ಪರಿಹಾರವೇನು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

 ಇದೀಗ ಜನ್ಮಸಂಖ್ಯೆ ಪ್ರಕಾರ ದಿನಭವಿಷ್ಯ ನೋಡೋಣ..

ಜನ್ಮಸಂಖ್ಯೆ 1 (1, 10, 19, 28)

ನಿಮ್ಮ ಆದಾಯದಲ್ಲಿ ಏರಿಕೆಯ ಲಕ್ಷಣಗಳು ಕಾಣಿಸುತ್ತಿವೆ. ಹಿಂದಿನ ಹೂಡಿಕೆಗಳಿಂದ ಉತ್ತಮ ಲಾಭ ಲಭಿಸಬಹುದು. ಆದರೆ ಮಾತನಾಡುವಾಗ ಎಚ್ಚರಿಕೆ ಅಗತ್ಯ. ಅತಿಯಾಗಿ ಮಾತನಾಡುವುದರಿಂದ ಅನಗತ್ಯ ಗೊಂದಲ ಉಂಟಾಗಬಹುದು. ಮಕ್ಕಳ ಶಿಕ್ಷಣದ ವಿಚಾರದಲ್ಲಿ ಸ್ವಲ್ಪ ಆತಂಕ ಕಂಡುಬರುವ ಸಾಧ್ಯತೆ ಇದೆ. ಶಾಂತವಾಗಿ ವಿಚಾರಣೆ ನಡೆಸಿದರೆ ಸಮಸ್ಯೆಗೆ ಪರಿಹಾರ ಸಿಗಲಿದೆ.

ಜನ್ಮಸಂಖ್ಯೆ 2 (2, 11, 20, 29)

ಹಿಂದೆ ನೀವು ಸ್ನೇಹಿತರಿಗೆ ನೀಡಿದ ಸಲಹೆಯೇ ಇಂದು ನಿಮ್ಮ ಮೇಲೆ ಹೆಚ್ಚುವರಿ ಜವಾಬ್ದಾರಿಯಾಗಿ ಬರುವ ಸಾಧ್ಯತೆ ಇದೆ. ಕೆಲಸಗಳನ್ನು ಆದ್ಯತೆ ಆಧಾರದ ಮೇಲೆ ಪೂರ್ಣಗೊಳಿಸಿ. ದಿನದ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಒತ್ತಡ ಕಡಿಮೆಯಾಗುತ್ತದೆ. ಅತಿಯಾದ ತುರ್ತು ನಿರ್ಧಾರಗಳನ್ನು ತಪ್ಪಿಸುವುದು ಒಳಿತು.

ಜನ್ಮಸಂಖ್ಯೆ 3 (3, 12, 21, 30)

ಮನೆಯ ಸ್ವಚ್ಛತೆ ಹಾಗೂ ವ್ಯವಸ್ಥೆ ಮಾಡುವ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ವಿವಾಹದ ನಿರೀಕ್ಷೆಯಲ್ಲಿರುವವರಿಗೆ ಶುಭಸುದ್ದಿ ದೊರೆಯುವ ಸಾಧ್ಯತೆ ಇದೆ. ದುಬಾರಿ ವಸ್ತುಗಳ ಖರೀದಿಗೆ ಹಣ ವೆಚ್ಚವಾಗಬಹುದು. ಕ್ರೆಡಿಟ್ ಕಾರ್ಡ್ ಬಳಸುವಾಗ ಎಚ್ಚರಿಕೆ ಇರಲಿ, ಇಲ್ಲದಿದ್ದರೆ ಅನಗತ್ಯ ಸಾಲದ ಭಾರ ಹೆಚ್ಚಬಹುದು.

ಜನ್ಮಸಂಖ್ಯೆ 4 (4, 13, 22, 31)

ನೀವು ಯಾರಿಗಾದರೂ ಸಾಲ ನೀಡಿದ್ದರೆ, ಇಂದು ಅದನ್ನು ವಾಪಸ್ ಪಡೆಯಲು ಗಟ್ಟಿಯಾದ ಪ್ರಯತ್ನ ಮಾಡಿ. ಸ್ಪಷ್ಟ ಮಾತುಕತೆ ನಡೆಸಿದರೆ ಹಣ ವಸೂಲಿಗೆ ಅನುಕೂಲವಾಗಲಿದೆ. ದೂರ ಪ್ರಯಾಣದ ಯೋಗವೂ ಇದೆ. ಪ್ರಯಾಣದ ವೇಳೆ ಆರೋಗ್ಯದ ಬಗ್ಗೆ ಜಾಗ್ರತೆ ಅಗತ್ಯ.

ಜನ್ಮಸಂಖ್ಯೆ 5 (5, 14, 23)

ಉದ್ಯೋಗದಲ್ಲಿ ವಿರಾಮ ಅನುಭವಿಸುತ್ತಿರುವವರು ಹೊಸ ಅವಕಾಶಕ್ಕಾಗಿ ಇಂದು ಹೆಚ್ಚು ಶ್ರಮಿಸಬೇಕು. ರೆಫರೆನ್ಸ್ ಮೂಲಕ ಉತ್ತಮ ಅವಕಾಶ ದೊರೆಯುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ವೃತ್ತಿಪರವಾಗಿ ಬೆಳವಣಿಗೆ ಕಾಣುವ ಲಕ್ಷಣಗಳು ಸ್ಪಷ್ಟವಾಗಿವೆ.

ಜನ್ಮಸಂಖ್ಯೆ 6 (6, 15, 24)

ನಿಮ್ಮ ಕಂಫರ್ಟ್ ಝೋನ್‌ನಿಂದ ಹೊರಬರುವ ಸಮಯ ಇದು. ಹೊಸ ಸಂಪರ್ಕಗಳು ನಿಮ್ಮ ಮುಂದಿನ ಪ್ರಗತಿಗೆ ದಾರಿ ಮಾಡಿಕೊಡುತ್ತವೆ. ಬಹಳ ದಿನಗಳಿಂದ ಆಸೆಪಟ್ಟ ವಸ್ತುವೊಂದನ್ನು ಖರೀದಿಸುವ ಯೋಗ ಇದೆ. ಈ ದಿನ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ.

ಜನ್ಮಸಂಖ್ಯೆ 7 (7, 16, 25)

ಹಣಕಾಸಿನ ಸ್ಥಿತಿಯಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಚರ್ಮ ಸಂಬಂಧಿತ ಸಣ್ಣ ಆರೋಗ್ಯ ಸಮಸ್ಯೆಗಳು ಕಾಡಬಹುದು. ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸುವುದು ಒಳಿತು. ಹೊಸ ವ್ಯವಹಾರ ಯೋಜನೆಗಳನ್ನು ತಾತ್ಕಾಲಿಕವಾಗಿ ಮುಂದೂಡುವುದು ಉತ್ತಮ.

ಜನ್ಮಸಂಖ್ಯೆ 8 (8, 17, 26)

 ಭವಿಷ್ಯದ ಹೊಸ ಅವಕಾಶಗಳ ಬಗ್ಗೆ ಸೂಚನೆ ದೊರೆಯಲಿದೆ. ಶಿಕ್ಷಣ ಸಂಸ್ಥೆ ಆರಂಭಿಸಲು ಯೋಚಿಸುತ್ತಿರುವವರಿಗೆ ಅನುಕೂಲಕರ ದಿನ. ಮಹತ್ವದ ನಿರ್ಧಾರ ಕೈಗೊಳ್ಳಲು ಇದು ಸರಿಯಾದ ಸಮಯ.

ಜನ್ಮಸಂಖ್ಯೆ 9 (9, 18, 27)

ನಿಮ್ಮ ವೃತ್ತಿ ಹಾಗೂ ಉದ್ಯೋಗದ ಬಗ್ಗೆ ಹೊಸ ಚಿಂತನೆ ರೂಪುಗೊಳ್ಳಲಿದೆ. ಆದಾಯ ಹೆಚ್ಚಿಸಲು ಮಹತ್ವದ ಹೆಜ್ಜೆ ಇಡಲಿದ್ದೀರಿ. ಸ್ನೇಹಿತರು ಹಾಗೂ ಸಂಬಂಧಿಗಳ ಸಹಾಯದಿಂದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 08T120904.153

ಕಲಬೆರಕೆ ಆಹಾರಕ್ಕೆ ಬ್ರೇಕ್; ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳ ಮೇಲೆ FSSAI ಹದ್ದಿನ ಕಣ್ಣು!

by ಶಾಲಿನಿ ಕೆ. ಡಿ
October 8, 2026 - 12:12 pm
0

Your paragraph text 2026 10 08T114933.219

ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ಶಾಲಿನಿ ಕೆ. ಡಿ
October 8, 2026 - 11:50 am
0

Your paragraph text 2026 10 08T111410.350

ಕನ್ನಡದ ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದ ಬಾಲಿವುಡ್ ದಿಗ್ಗಜ ನಾನಾ ಪಾಟೇಕರ್

by ಶಾಲಿನಿ ಕೆ. ಡಿ
October 8, 2026 - 11:19 am
0

Untitled design 2026 10 08T104654.280

ನಾನಾ ಪಾಟೇಕರ್ ಅಗಲಿಕೆಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಸಂತಾಪ

by ಶಾಲಿನಿ ಕೆ. ಡಿ
October 8, 2026 - 10:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!
    October 8, 2026 | 0
  • Untitled design 2026 10 05T064935.045
    ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!
    October 5, 2026 | 0
  • ಜ್ಞಾನೇಶ್
    ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ
    October 2, 2026 | 0
  • Your paragraph text (58)
    ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?
    September 30, 2026 | 0
  • Untitled design 2026 09 23T064741.938
    ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version