• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸರ್ವೆಗಾಗಿ ಸರ್ಕಾರಿ ಕಚೇರಿಗೆ ಅಲೆದಾಡುತ್ತಿರುವ ಹಿರಿಯ ನಟಿ ಬಿ. ಜಯಶ್ರೀ: ಅಧಿಕಾರಿಗಳ ವಿರುದ್ದ ನಟಿ ಆಕ್ರೋಶ

admin by admin
January 30, 2026 - 7:09 pm
in Flash News, ತುಮಕೂರು, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 30T190651.850

RelatedPosts

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

ADVERTISEMENT
ADVERTISEMENT

ತುಮಕೂರು: ರಂಗಭೂಮಿಯ ದಿಗ್ಗಜರು, ಹಿರಿಯ ನಟಿ ಹಾಗೂ ಮಾಜಿ ಸಂಸದೆಯೂ ಆಗಿರುವ ಬಿ. ಜಯಶ್ರೀ ಅವರು ತುಮಕೂರಿನ ಗುಬ್ಬಿ ತಾಲೂಕಿನ ಸರ್ಕಾರಿ ಕಚೇರಿಯೊಂದರಲ್ಲಿ ನ್ಯಾಯಕ್ಕಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಭೂಮಿಯನ್ನು ದಾನ ನೀಡಿದ್ದರೂ, ಅದರ ಸರ್ವೆ ಕಾರ್ಯಕ್ಕಾಗಿ ಅಧಿಕಾರಿಗಳು ವಿನಾಕಾರಣ ಅಲೆದಾಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಘಟನೆಯ ಹಿನ್ನೆಲೆ: 

ಗುಬ್ಬಿ ತಾಲೂಕಿನ ರಂಗ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಬಿ. ಜಯಶ್ರೀ ಅವರು ಜಿ.ವಿ. ಮಾಲತಮ್ಮ ಆರ್ಟ್ ಟ್ರಸ್ಟ್ ಗೆ ತಮ್ಮ ಐದು ಗುಂಟೆ ಜಮೀನನ್ನು ದಾನವಾಗಿ ನೀಡಿದ್ದರು. ಈ ಜಾಗದಲ್ಲಿ ಸಾಂಸ್ಕೃತಿಕ ಕೇಂದ್ರವನ್ನು ನಿರ್ಮಿಸಿ, ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಅವರ ಆಶಯವಾಗಿತ್ತು.

ಜಮೀನಿನ ಹದ್ದುಬಸ್ತು ಮತ್ತು ಸರ್ವೆ ಕಾರ್ಯಕ್ಕಾಗಿ ಬಿ. ಜಯಶ್ರೀ ಅವರು ನಿಯಮಾನುಸಾರ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕಾಗಿ ಮೂರುವರೆ ಸಾವಿರ ರೂಪಾಯಿ ಅರ್ಜಿ ಶುಲ್ಕವನ್ನೂ ಪಾವತಿಸಲಾಗಿದೆ. ಆದರೆ, ಹಣ ಪಾವತಿಸಿ ದಿನಗಳೇ ಕಳೆದರೂ ಭೂಮಾಪನ ಇಲಾಖೆಯ ಅಧಿಕಾರಿಗಳು ಸರ್ವೆ ನಡೆಸಲು ಮುಂದಾಗಿಲ್ಲ. ಪದೇ ಪದೇ ಗುಬ್ಬಿ ತಾಲೂಕಿನ ಭೂಮಾಪನ ಕಚೇರಿಗೆ ಅಲೆದರೂ ಯಾವೊಬ್ಬ ಅಧಿಕಾರಿಯೂ ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ವಿರುದ್ಧ ಜಯಶ್ರೀ ಆಕ್ರೋಶ

ನಾನು ವೈಯಕ್ತಿಕ ಲಾಭಕ್ಕಾಗಿ ಈ ಕೆಲಸ ಮಾಡುತ್ತಿಲ್ಲ. ರಂಗಭೂಮಿಯ ಹಿತದೃಷ್ಟಿಯಿಂದ ಜಾಗ ನೀಡಿದ್ದೇನೆ. ಆದರೆ ಒಬ್ಬ ಕಲಾವಿದೆಗೆ ಮತ್ತು ಹಿರಿಯ ನಾಗರಿಕರಿಗೆ ಅಧಿಕಾರಿಗಳು ನೀಡುತ್ತಿರುವ ಗೌರವ ಇದೇನಾ ? ಎಂದು ಜಯಶ್ರೀ ಪ್ರಶ್ನಿಸಿದ್ದಾರೆ. ಸರ್ವೆ ವಿಳಂಬದ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಉದಾಸೀನವಾಗಿ ಉತ್ತರ ನೀಡುತ್ತಿದ್ದಾರೆ ಎಂಬುದು ಅವರ ಆರೋಪ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

by ಶಾಲಿನಿ ಕೆ. ಡಿ
July 22, 2026 - 11:07 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

by ಶಾಲಿನಿ ಕೆ. ಡಿ
July 22, 2026 - 10:51 pm
0

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)
    ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version