• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿ.ಜೆ. ರಾಯ್ ಆತ್ಮಹ*ತ್ಯೆ ಪ್ರಕರಣ: ಸೀಮಂತ್ ಕುಮಾರ್ ಸಿಂಗ್ ಮೊದಲ ಪ್ರತಿಕ್ರಿಯೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 30, 2026 - 9:48 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 30T214533.232

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಉದ್ಯಮಿ ರಾಯ್ ಅವರು ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿದ್ದು, ಘಟನಾ ಸ್ಥಳದಲ್ಲಿ ಐಟಿ ಅಧಿಕಾರಿಗಳ ಹೊರತಾಗಿ ಬೇರೆ ಯಾರಾದರೂ ಇದ್ದರೇ ಎಂಬ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಮೂರು ದಿನಗಳ ಕಾಲ ನಡೆದಿದ್ದ ಐಟಿ ವಿಚಾರಣೆ

ಪೊಲೀಸ್ ಆಯುಕ್ತರ ಮಾಹಿತಿಯಂತೆ, ಕೇರಳದಿಂದ ಬಂದಿದ್ದ ಐಟಿ ಅಧಿಕಾರಿಗಳ ವಿಶೇಷ ತಂಡವು ಕಳೆದ ಮೂರು ದಿನಗಳಿಂದ ಸಿ.ಜೆ. ರಾಯ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ವಿಚಾರಣೆ ನಡೆಸುತ್ತಿತ್ತು. ಇಂದು ಮಧ್ಯಾಹ್ನ ಸುಮಾರು 3:00 ರಿಂದ 3:15 ರ ಅವಧಿಯಲ್ಲಿ, ವಿಚಾರಣೆಯ ಒತ್ತಡದ ನಡುವೆಯೇ ರಾಯ್ ಅವರು ತಮ್ಮ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಈ ಘಟನೆ ಸಂಭವಿಸಿದ ತಕ್ಷಣ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದ್ದಾರೆ.

RelatedPosts

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?

ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು ಸೇರಿ 15 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ

ADVERTISEMENT
ADVERTISEMENT
ಘಟನಾ ಸ್ಥಳದಲ್ಲಿ ನಡೆದಿದ್ದೇನು?

ಲಭ್ಯವಿರುವ ಮಾಹಿತಿಯಂತೆ, ಐಟಿ ಅಧಿಕಾರಿಗಳ ಸಮ್ಮುಖದಲ್ಲೇ ಸಿ.ಜೆ. ರಾಯ್ ಅವರು ಪಿಸ್ತೂಲ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಮೊದಲ ಸುತ್ತು ಗುಂಡು ಹಾರಿದ ತಕ್ಷಣ ಎಚ್ಚೆತ್ತ ಐಟಿ ಅಧಿಕಾರಿಗಳು ರಾಯ್ ಅವರ ಕೈಯಿಂದ ಗನ್ ಕಿತ್ತುಕೊಂಡು ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ, ಗುಂಡಿನ ಗಾಯ ತೀವ್ರವಾಗಿದ್ದರಿಂದ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಹೆಚ್‌ಎಸ್‌ಆರ್ ಲೇಔಟ್‌ನ ನಾರಾಯಣ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ.

ಸೋಕೋ ಮತ್ತು ಬ್ಯಾಲೆಸ್ಟಿಕ್ ಟೀಂ ತನಿಖೆ

ಈ ಆತ್ಮಹತ್ಯೆಗೆ ಬಳಕೆಯಾದ ಪಿಸ್ತೂಲ್ ಯಾವುದು ? ಅದು ಪರವಾನಗಿ ಹೊಂದಿದೆಯೇ ಅಥವಾ ಇಲ್ಲವೇ ? ಎಂಬ ಬಗ್ಗೆ ಬ್ಯಾಲೆಸ್ಟಿಕ್ ತಜ್ಞರು ಪರೀಕ್ಷೆ ನಡೆಸುತ್ತಿದ್ದಾರೆ. ಕಾನ್ಫಿಡೆಂಟ್ ಗ್ರೂಪ್ ನಿರ್ದೇಶಕರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಐಟಿ ದಾಳಿ ವೇಳೆ ನಿಯಮ ಬಾಹಿರವಾಗಿ ಬೇರೆ ಯಾರಾದರೂ ಅಧಿಕಾರಿಗಳ ಜೊತೆ ಸೇರಿಕೊಂಡಿದ್ದರೇ ಎಂಬ ಬಗ್ಗೆಯೂ ನಾವು ಪರಿಶೀಲಿಸುತ್ತಿದ್ದೇವೆ ಎಂದು ಸೀಮಂತ್ ಕುಮಾರ್ ಸಿಂಗ್ ವಿವರಿಸಿದ್ದಾರೆ.

ಐಟಿ ಇಲಾಖೆಯ ಪದೇ ಪದೇ ದಾಳಿ ಮತ್ತು ವಿಚಾರಣೆಯು ರಾಯ್ ಅವರ ಮಾನಸಿಕ ಸ್ಥಿತಿಯ ಮೇಲೆ ಯಾವ ರೀತಿ ಪರಿಣಾಮ ಬೀರಿತ್ತು ಎಂಬುದು ಪೊಲೀಸರ ಮುಂದಿರುವ ಪ್ರಮುಖ ಪ್ರಶ್ನೆಯಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ನಂತರ ಹೆಚ್ಚಿನ ಮಾಹಿತಿಗಳು ಲಭ್ಯವಾಗಲಿವೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 19T104153.899

ಯುಗಾದಿ ಹಬ್ಬಕ್ಕೆ ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ, ಸಂಪೂರ್ಣ ದರ ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
March 19, 2026 - 10:44 am
0

Untitled design 2026 03 19T102447.287

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

by ಶಾಲಿನಿ ಕೆ. ಡಿ
March 19, 2026 - 10:31 am
0

Untitled design 2026 03 19T093907.354

ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?

by ಶಾಲಿನಿ ಕೆ. ಡಿ
March 19, 2026 - 9:40 am
0

Untitled design 2026 03 19T091120.402

ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
March 19, 2026 - 9:12 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 19T102447.287
    ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ
    March 19, 2026 | 0
  • Untitled design 2026 03 19T093907.354
    ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?
    March 19, 2026 | 0
  • Untitled design 2026 03 19T091120.402
    ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ
    March 19, 2026 | 0
  • Untitled design 2026 03 19T075109.543
    ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು ಸೇರಿ 15 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ
    March 19, 2026 | 0
  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version