• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನನ್ನ ಆಹಾರ ನನ್ನ ಚಾಯ್ಸ್, ಲಿಂಗ ಹಾಕಿ ಊಟ ಮಾಡಲ್ಲ: ನಾನ್ ವೆಜ್ ವಿವಾದಕ್ಕೆ ಡಾಲಿ ಧನಂಜಯ್ ಸ್ಪಷ್ಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 10:33 am
in Flash News, ಸಿನಿಮಾ
0 0
0
Untitled design 2026 01 31T102932.536

ಬೆಂಗಳೂರು (ಜ.30): ನಟ ಡಾಲಿ ಧನಂಜಯ್ ಅವರು ಮಾಂಸಾಹಾರ ಸೇವನೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿದ್ದ ಪರ-ವಿರೋಧ ಚರ್ಚೆಗಳ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಇತ್ತೀಚೆಗೆ ಡಾಲಿ ಧನಂಜಯ್ ಅವರು ನಾನ್ ವೆಜ್ ಬಿರಿಯಾನಿ ಸೇವಿಸಿರುವ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗುತ್ತಿದ್ದಂತೆ, ಆಹಾರ ಪದ್ಧತಿಯನ್ನು ಸಮುದಾಯ, ಜಾತಿ ಮತ್ತು ಧಾರ್ಮಿಕ ವಿಚಾರಗಳೊಂದಿಗೆ ಜೋಡಿಸಿ ಕೆಲವರು ಪ್ರಶ್ನೆಗಳನ್ನು ಎತ್ತಿದ್ದರು. ಈ ವಿಚಾರ ತೀವ್ರ ವಿವಾದಕ್ಕೆ ತಿರುಗುತ್ತಿದ್ದಂತೆ, ಸ್ವತಃ ಧನಂಜಯ್ ಸುದ್ದಿಗೋಷ್ಠಿ ನಡೆಸಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಮಾಂಸಾಹಾರ ಸೇವನೆ ಕುರಿತು ಮಾತನಾಡಿದ ಡಾಲಿ ಧನಂಜಯ್, “ನನ್ನ ಆಹಾರ ನನ್ನ ವೈಯಕ್ತಿಕ ಆಯ್ಕೆ. ಆಹಾರ ಪದ್ಧತಿ ಬಗ್ಗೆ ನಾನು ಎಂದಿಗೂ ಸಾರ್ವಜನಿಕವಾಗಿ ಮಾತನಾಡಲು ಆಸಕ್ತಿ ಹೊಂದಿರಲಿಲ್ಲ. ಆದರೆ, ಈ ವಿಚಾರ ಇಷ್ಟೊಂದು ದೊಡ್ಡ ವಿವಾದವಾಗುತ್ತದೆ ಎಂದು ನಾನು ನಿರೀಕ್ಷಿಸಿರಲಿಲ್ಲ” ಎಂದು ಹೇಳಿದ್ದಾರೆ. ತಮ್ಮ ಸ್ನೇಹಿತನ ಹೋಟೆಲ್‌ಗೆ ಹೋಗಿ ಪ್ರೀತಿಯಿಂದ ಬಿರಿಯಾನಿ ಸೇವಿಸಿದ್ದೇ ಈ ಚರ್ಚೆಗೆ ಕಾರಣವಾಗಿದೆ ಎಂಬುದನ್ನು ಅವರು ವಿವರಿಸಿದ್ದಾರೆ.

RelatedPosts

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

ADVERTISEMENT
ADVERTISEMENT

“ನಾನು ಇನ್‌ಸೆಂಟ್ ಆಗಿ ಸ್ನೇಹಿತನ ಹೋಟೆಲ್‌ಗೆ ಹೋಗಿದ್ದೆ. ಅಲ್ಲಿ ಪ್ರೀತಿಯಿಂದ ಕೊಟ್ಟ ಬಿರಿಯಾನಿ ತಿಂದೆ. ಅದನ್ನೇ ದೊಡ್ಡ ವಿಷಯ ಮಾಡಿದ್ದು ನನಗೆ ಆಘಾತ ತಂದಿದೆ. ನಾನು ಈಗಾಗಲೇ 10 ರಿಂದ 15 ಬಿರಿಯಾನಿ ಶಾಪ್‌ಗಳನ್ನು ಆರಂಭಿಸಿದ್ದೇನೆ. ಆದರೂ, ನಾನು ಊಟ ಮಾಡಿದ ವಿಚಾರವೇ ಇಷ್ಟು ಚರ್ಚೆಗೆ ಕಾರಣವಾಗಿರುವುದು ಬೇಜಾರು ತಂದಿದೆ” ಎಂದು ಧನಂಜಯ್ ತಮ್ಮ ಬೇಸರ ವ್ಯಕ್ತಪಡಿಸಿದರು.

ಈ ವಿವಾದದಲ್ಲಿ ಸಮುದಾಯ ಮತ್ತು ಜಾತಿಯನ್ನು ಎಳೆದು ತರಲಾಗಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, “ಡಾಲಿ ಧನಂಜಯ್ ನಾನ್ ವೆಜ್ ತಿನ್ನುತ್ತಾನೆ ಅಂದ್ರೆ ಒಕೆ. ಆದರೆ, ಅದರ ನಡುವೆ ಸಮುದಾಯ, ಜಾತಿ, ಬೇರೆ ಕಲಾವಿದರ ಹೆಸರನ್ನು ಎಳೆದು ತರುವುದೇನು ಸರಿ? ಇದೆಲ್ಲಾ ನನಗೆ ತುಂಬಾ ಬೇಜಾರಾಗಿದೆ” ಎಂದು ಹೇಳಿದರು.

ತಮ್ಮ ಜೀವನಶೈಲಿ ಕುರಿತು ಮಾತನಾಡಿದ ಧನಂಜಯ್, “ನಾನು ಆಗಾಗ ಪಾರ್ಟಿ ಮಾಡುತ್ತೇನೆ. ಹಿಂದೆ ಧೂಮಪಾನ ಮಾಡುತ್ತಿದ್ದೆ, ಈಗ ಅದನ್ನು ನಿಲ್ಲಿಸಿದ್ದೇನೆ. ಸಮುದ್ರ ಆಹಾರ ನನಗೆ ಬಹಳ ಇಷ್ಟ. ಆದರೆ, ನಾನು ಲಿಂಗ ಹಾಕಿ ಊಟ ಮಾಡುವುದಿಲ್ಲ. ನಾನು ಎಲ್ಲಿ, ಏನು ತಿಂದಿದ್ದೇನೆ ಎಂಬುದನ್ನು ಪ್ರತಿಸಾರಿ ವಿವರಿಸಲು ಹೋಗುವುದಿಲ್ಲ. ಅದರಿಂದ ಚರ್ಚೆ ಆರಂಭಿಸಿದವರಿಗೆ ಉತ್ತರ ಕೊಟ್ಟಂತಾಗುತ್ತದೆ, ಅದು ನನಗೆ ಇಷ್ಟವಿಲ್ಲ” ಎಂದು ಸ್ಪಷ್ಟಪಡಿಸಿದರು.

ನಟನಾಗಿ ಮತ್ತು ನಿರ್ಮಾಪಕರಾಗಿ ತಮ್ಮ ಪ್ರಯಾಣದ ಕುರಿತು ಮಾತನಾಡಿದ ಅವರು, “ನಾನು ಏನೇ ಮಾಡಿದರೂ ಬಹಳ ಪ್ರಶ್ನೆಗಳು ಬರುತ್ತವೆ. ಅದರಲ್ಲಿ ನನಗೆ ಖುಷಿಯೂ ಇದೆ. ನಾನು ನಟನಾಗಿ ಬಂದು, ನಿರ್ಮಾಣ ಕ್ಷೇತ್ರಕ್ಕೆ ಕಾಲಿಟ್ಟಿದ್ದೇನೆ. ಇಂಡಸ್ಟ್ರಿಗೆ ಅನೇಕ ಸಿನಿಮಾಗಳನ್ನು ಕೊಟ್ಟಿದ್ದೇನೆ. ನೂರಾರು ಕೋಟಿ ವ್ಯಾಪಾರ ಮಾಡುವ ದೊಡ್ಡ ಪ್ರೊಡ್ಯೂಸರ್ ಅಲ್ಲ ನಾನು. ಆದರೆ, ಸಿನಿಮಾಕ್ಕಾಗಿ ನಿರಂತರವಾಗಿ ಒದ್ದಾಡುತ್ತೇನೆ, ಶ್ರಮಿಸುತ್ತೇನೆ. ಉತ್ತಮ ಸಿನಿಮಾ ನೀಡಲು ಸದಾ ಪ್ರಯತ್ನಿಸುತ್ತೇನೆ” ಎಂದು ಹೇಳಿದರು.

ಆದರೆ, ತಮ್ಮ ಕೆಲಸದ ಬಗ್ಗೆ ಚರ್ಚೆಯಾಗದೇ, ವೈಯಕ್ತಿಕ ವಿಚಾರಗಳೇ ಸುದ್ದಿಯಾಗುತ್ತಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಧನಂಜಯ್, “ನಾನು ಇಂಡಸ್ಟ್ರಿಗಾಗಿ ಮಾಡುತ್ತಿರುವ ಕೆಲಸದ ಬಗ್ಗೆ ಚರ್ಚೆ ಆಗಬೇಕು ಅನ್ನೋದು ನನ್ನ ಆಸೆ. ಆದರೆ, ಯಾಕೆ ಅದು ನಡೆಯುತ್ತಿಲ್ಲ ಗೊತ್ತಿಲ್ಲ. ನಾನು ಊಟ ಮಾಡಿದ ವಿಚಾರವನ್ನೇ ದೊಡ್ಡ ವಿಷಯ ಮಾಡ್ತಾರೆ ಅಂದ್ರೆ ಅದು ತಪ್ಪಲ್ಲವಾ?” ಎಂದು ಪ್ರಶ್ನಿಸಿದರು.

“ಬಡವರ ಮಕ್ಕಳು ಬೆಳೀಬೇಕು, ಸಂಬಂಧಗಳನ್ನು ಸೆಲೆಬ್ರೇಟ್ ಮಾಡೋಣ ಅನ್ನೋದನ್ನ ನಾನು ಹೇಳಿದ್ದೇನೆ. ಅದನ್ನೂ ಕೆಲವರು ತಮ್ಮ ತಮ್ಮ ಅರ್ಥಕ್ಕೆ ತಕ್ಕಂತೆ ಬದಲಾಯಿಸಿಕೊಂಡು ಮಾತನಾಡಿದ್ದಾರೆ. ಸಿನಿಮಾ ನಟರು ಅಂದ್ರೆ ಒಂದೇ ವಿಚಾರದ ಬಗ್ಗೆ ಮಾತನಾಡಬೇಕು ಅನ್ನೋ ನಿಯಮ ಇಲ್ಲ. ಎಲ್ಲರೂ ಎಲ್ಲ ವಿಚಾರಗಳನ್ನೂ ಮಾತನಾಡಬಹುದು” ಎಂದು ಡಾಲಿ ಧನಂಜಯ್ ತಮ್ಮ ಸ್ಪಷ್ಟ ನಿಲುವು ವ್ಯಕ್ತಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

Untitled design 2026 04 21T224207.607

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

by Hemanth Kumar S
April 21, 2026 - 10:43 pm
0

Untitled design 2026 04 21T222350.838

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

by ಶಾಲಿನಿ ಕೆ. ಡಿ
April 21, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T233314.930
    DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌
    April 21, 2026 | 0
  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
  • Untitled design 2026 04 21T224207.607
    ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್
    April 21, 2026 | 0
  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
  • Untitled design 2026 04 21T220648.629
    ಬೆಡ್‌ರೂಮ್‌ಗೂ ತಟ್ಟಿದ್ದ ಇರಾನ್ ಯುದ್ಧದ ಎಫೆಕ್ಟ್‌: ಕಾಂಡೋಮ್‌ ಬೆಲೆ ಏರಿಕೆಗೆ ಸಜ್ಜಾದ ಕಂಪನಿ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version