• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೀದಿಗೆ ಬಂತು ಯಶ್ ತಾಯಿ ಕಾಂಪೌಂಡ್ ಗಲಾಟೆ: ಪುಷ್ಪಾ-ಜಿಪಿಎ ಹೋಲ್ಡರ್ ದೇವರಾಜ್ ವಾಕ್ಸಮರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 1:35 pm
in Flash News, ಸಿನಿಮಾ
0 0
0
Untitled design 2026 01 31T133405.059

RelatedPosts

ಇಸ್ರೇಲ್‌ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ: ಅಮೆರಿಕ-ಇಸ್ರೇಲ್ ವಿಶ್ವವಿದ್ಯಾಲಯಗಳೇ ನಮ್ಮ ಗುರಿ ಎಂದ IRGC

ಟ್ರಂಪ್‌ ವಿರುದ್ದ ಅಮೆರಿಕ & ಯುರೋಪ್ ದೇಶದಲ್ಲಿ ಶುರುವಾಯ್ತು ‘ನೋ ಕಿಂಗ್ಸ್’ ಪ್ರತಿಭಟನೆ

ಇರಾನ್ ಸುತ್ತಲೂ ಅತಿ ದೊಡ್ಡ ಸೈನಿಕ ಜಮಾವಣೆ ಮಾಡಿದ ಅಮೆರಿಕ

ಕೊಹ್ಲಿ-ಪಡಿಕ್ಕಲ್ ಅಬ್ಬರದ ಆಟಕ್ಕೆ ಸನ್‌ರೈಸರ್ಸ್ ತತ್ತರ: ಮೊದಲ ಪಂದ್ಯದಲ್ಲೇ RCBಗೆ ಭರ್ಜರಿ ಜಯ

ADVERTISEMENT
ADVERTISEMENT

ಹಾಸನ: ನಟ ಯಶ್ (Actor Yash) ಅವರ ತಾಯಿ ಪುಷ್ಪ ಅವರು ಮನೆ ಪಕ್ಕದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ದಿನೇದಿನೇ ತಿರುವು ಪಡೆಯುತ್ತಿದೆ. ಹಾಸನ ನಗರದ ವಿದ್ಯಾನಗರ ಪ್ರದೇಶದಲ್ಲಿರುವ ಸೈಟ್‌ಗೆ ಸಂಬಂಧಿಸಿದಂತೆ ಪುಷ್ಪ ಹಾಗೂ ಜಿಪಿಎ ಹೋಲ್ಡರ್ ದೇವರಾಜ್ ನಡುವಿನ ಗಲಾಟೆ ಇದೀಗ ಹೊಸ ತಿರುವು ಪಡೆದುಕೊಂಡಿದೆ.

ಈ ಜಾಗದ ಕುರಿತಾಗಿ ನ್ಯಾಯಾಲಯದ ಆದೇಶವಿದೆ ಎಂದು ಹೇಳಿಕೊಂಡು ದೇವರಾಜ್ ಅವರು ಇತ್ತೀಚೆಗೆ ಪುಷ್ಪ ಅವರು ನಿರ್ಮಿಸಿದ್ದ ಕಾಂಪೌಂಡ್‌ನ್ನು ತೆರವುಗೊಳಿಸಿದ್ದರು. ದೇವರಾಜ್ ಅವರ ಹೇಳಿಕೆಯ ಪ್ರಕಾರ, ಆರು ವರ್ಷಗಳ ಹಿಂದೆ ತಾವು ಸೈಟ್ ಖರೀದಿಸಿದ್ದು, ಅದರ ಮೇಲೆಯೇ ಪುಷ್ಪ ಅವರು ಯಾವುದೇ ಅನುಮತಿ ಇಲ್ಲದೆ ಕಾಂಪೌಂಡ್ ಹಾಕಿದ್ದರು ಎನ್ನಲಾಗಿದೆ. ಕಾಂಪೌಂಡ್ ತೆರವು ಬಳಿಕ ದೇವರಾಜ್ ಅವರು ಜಾಗದ ಸುತ್ತ ತಂತಿ ಬೇಲಿ ಹಾಕಿ, ‘ಕೋರ್ಟ್ ಆದೇಶದಂತೆ’ ಎಂಬ ಬೋರ್ಡ್ ಕೂಡ ಅಳವಡಿಸಿದ್ದರು.

ಆದರೆ ಘಟನೆ ಅಲ್ಲಿಗೆ ನಿಂತಿಲ್ಲ. ಇಂದು ಮತ್ತೆ ಪುಷ್ಪ ಅವರು ದೇವರಾಜ್ ಹಾಕಿದ್ದ ತಂತಿ ಬೇಲಿಯನ್ನು ತೆರವುಗೊಳಿಸಿ, ಜಾಗದ ಮೇಲೆ ಪುನಃ ಕಾಂಪೌಂಡ್ ನಿರ್ಮಿಸಲು ಸಿದ್ಧತೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ದೇವರಾಜ್ ಅವರು ಹಾಕಿದ್ದ ‘ಕೋರ್ಟ್ ಆದೇಶವಿದೆ’ ಎಂಬ ಫಲಕವನ್ನೇ ಪುಷ್ಪ ಅವರು ಕಿತ್ತುಸೆದಿದ್ದಾರೆ ಎಂದು ತಿಳಿದು ಬಂದಿದೆ..

ಈ ವಿಚಾರ ತಿಳಿದು ಸ್ಥಳಕ್ಕೆ ಬಂದ ದೇವರಾಜ್ ಹಾಗೂ ಪುಷ್ಪ ಅವರ ನಡುವೆ ತೀವ್ರ ವಾಗ್ವಾದ ನಡೆದಿದೆ. ನಡುರಸ್ತೆಯಲ್ಲೇ  ಇಬ್ಬರೂ ಪರಸ್ಪರ ಗಂಭೀರ ಆರೋಪಗಳನ್ನು ಮಾಡಿದ್ದಾರೆ. “ನೀನು ಯಾವ ಜಾಗದ ದಾಖಲೆ ತಂದಿದ್ದೀಯಾ? ರೌಡಿಸಂ ಮಾಡಲು ಬಂದಿದ್ದೀಯಾ?” ಎಂದು ಪುಷ್ಪ ಅವರು ದೇವರಾಜ್ ಮೇಲೆ ಗರಂ ಆಗಿದ್ದಾರೆ ಎನ್ನಲಾಗಿದೆ. “ನಾನು ಇದೇ ಊರಿನ ಮಗಳು. ನನ್ನನ್ನು ಹೆದರಿಸಲು ಬರಬೇಡ. ಇದು ನಮ್ಮ ಜಾಗ. ನಾನು ಖರೀದಿ ಮಾಡಿದ್ದೇನೆ. ಕೋರ್ಟ್ ಆದೇಶ ಇದ್ದರೆ ನ್ಯಾಯಾಲಯದ ಮೂಲಕ ಬಾ” ಎಂದು ಪುಷ್ಪ ಅವರು ತಿಳಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ದೇವರಾಜ್ ಅವರು, “ಈ ಜಾಗ ನನ್ನದು. ನಾನು ಮೂಲ ಓನರ್. ನಿಮ್ಮ ಸೈಟ್ ನನ್ನ ಐದು ಗುಂಟೆ ಜಾಗದ ಒಳಗೆ ಬರುತ್ತದೆ. ಎಲ್ಲಾ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಿದ್ದೇನೆ. ನಿಮಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ನೀವು ಕೋರ್ಟ್‌ಗೆ ಹೋಗಿ” ಎಂದು ಹೇಳಿದ್ದಾರೆ. “ಆರು ವರ್ಷಗಳ ನಂತರ ಬಂದು ಈಗ ಸಮಸ್ಯೆ ಮಾಡುತ್ತಿದ್ದಾರೆ ಎನ್ನುವುದು ತಪ್ಪು. ನಾನು ಕಾನೂನಿನ ಪ್ರಕಾರವೇ ನಡೆದುಕೊಂಡಿದ್ದೇನೆ” ಎಂದು ದೇವರಾಜ್ ಹೇಳಿದ್ದಾರೆ.

ಪುಷ್ಪ ಅವರು ತಮ್ಮ ವಾದದಲ್ಲಿ, “ಸೈಟ್ ನನ್ನ ಹೆಸರಲ್ಲೇ ಇದೆ. ನಾನು ನಿಯಮಿತವಾಗಿ ಟ್ಯಾಕ್ಸ್ ಕಟ್ಟುತ್ತಿದ್ದೇನೆ. ಇಲ್ಲಿ ಯಾವುದೇ ಒತ್ತುವರಿ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಸೈಟ್ ಕ್ಲೀನ್ ಮಾಡುತ್ತಿದ್ದಾಗ ನೀನು ಎಲ್ಲಿಗೆ ಹೋಗಿದ್ದೆ? ಈಗ ಏಕೆ ಬಂದಿದ್ದೀಯ?” ಎಂದು ದೇವರಾಜ್ ಅವರನ್ನು ಪ್ರಶ್ನಿಸಿರುವುದಾಗಿ ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (47)

ಬೆಳಿಗ್ಗೆ ಎದ್ದ ತಕ್ಷಣ ಎಂದಿಗೂ ಈ ತಪ್ಪುಗಳನ್ನು ಮಾಡ್ಲೇಬೇಡಿ..!

by ಯಶಸ್ವಿನಿ ಎಂ
March 29, 2026 - 10:04 am
0

Untitled design (46)

ಇಸ್ರೇಲ್‌ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ: ಅಮೆರಿಕ-ಇಸ್ರೇಲ್ ವಿಶ್ವವಿದ್ಯಾಲಯಗಳೇ ನಮ್ಮ ಗುರಿ ಎಂದ IRGC

by ಯಶಸ್ವಿನಿ ಎಂ
March 29, 2026 - 9:49 am
0

Untitled design (44)

ಟ್ರಂಪ್‌ ವಿರುದ್ದ ಅಮೆರಿಕ & ಯುರೋಪ್ ದೇಶದಲ್ಲಿ ಶುರುವಾಯ್ತು ‘ನೋ ಕಿಂಗ್ಸ್’ ಪ್ರತಿಭಟನೆ

by ಯಶಸ್ವಿನಿ ಎಂ
March 29, 2026 - 9:19 am
0

Untitled design (43)

ಇರಾನ್ ಸುತ್ತಲೂ ಅತಿ ದೊಡ್ಡ ಸೈನಿಕ ಜಮಾವಣೆ ಮಾಡಿದ ಅಮೆರಿಕ

by ಯಶಸ್ವಿನಿ ಎಂ
March 29, 2026 - 8:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (46)
    ಇಸ್ರೇಲ್‌ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ: ಅಮೆರಿಕ-ಇಸ್ರೇಲ್ ವಿಶ್ವವಿದ್ಯಾಲಯಗಳೇ ನಮ್ಮ ಗುರಿ ಎಂದ IRGC
    March 29, 2026 | 0
  • Untitled design (44)
    ಟ್ರಂಪ್‌ ವಿರುದ್ದ ಅಮೆರಿಕ & ಯುರೋಪ್ ದೇಶದಲ್ಲಿ ಶುರುವಾಯ್ತು ‘ನೋ ಕಿಂಗ್ಸ್’ ಪ್ರತಿಭಟನೆ
    March 29, 2026 | 0
  • Untitled design (43)
    ಇರಾನ್ ಸುತ್ತಲೂ ಅತಿ ದೊಡ್ಡ ಸೈನಿಕ ಜಮಾವಣೆ ಮಾಡಿದ ಅಮೆರಿಕ
    March 29, 2026 | 0
  • Untitled design (42)
    ಕೊಹ್ಲಿ-ಪಡಿಕ್ಕಲ್ ಅಬ್ಬರದ ಆಟಕ್ಕೆ ಸನ್‌ರೈಸರ್ಸ್ ತತ್ತರ: ಮೊದಲ ಪಂದ್ಯದಲ್ಲೇ RCBಗೆ ಭರ್ಜರಿ ಜಯ
    March 29, 2026 | 0
  • Untitled design (41)
    ಸಾಲದ ಸುಳಿಗೆ ಸಿಲುಕಿ, ತಾಯಿ-ಅಕ್ಕನ ಕತ್ತು ಸೀಳಿ ಯುವಕ ಆತ್ಮಹ*ತ್ಯೆ ಯತ್ನ
    March 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version