• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಐಟಿ ದಾಳಿಯೋ ಅಥವಾ ಮನಿ ಮಾಫಿಯಾವೋ? ಸಿ.ಜೆ ರಾಯ್‌ ಮರಣೋತ್ತರ ವರದಿ ಬಳಿಕ ಶುರುವಾಯ್ತು ಹೊಸ ತನಿಖೆ !

ಯಶಸ್ವಿನಿ ಎಂ by ಯಶಸ್ವಿನಿ ಎಂ
January 31, 2026 - 4:49 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 01 31T164744.930

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಸ್ಯಾಂಡಲ್‌ವುಡ್ ಮತ್ತು ಮಾಲಿವುಡ್‌ನ ಖ್ಯಾತ ನಿರ್ಮಾಪಕ ಡಾ. ಸಿ.ಜೆ ರಾಯ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ. ಮರಣೋತ್ತರ ಪರೀಕ್ಷೆಯ (Autopsy) ವರದಿಯು ಅಧಿಕೃತವಾಗಿ ಹೊರಬಿದ್ದಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ.

ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದಂತೆ, ಸಿಜೆ ರಾಯ್ ಅವರು ಅತ್ಯಂತ ಯೋಜಿತವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಮ್ಮ ಬಲಗೈಯಿಂದ ಎದೆಯ ಎಡಭಾಗಕ್ಕೆ ಗನ್ ಇಟ್ಟು ಟ್ರಿಗರ್ ಒತ್ತಿದ್ದಾರೆ. ಅತ್ಯಂತ ಸಮೀಪದಿಂದ ಅಂದರೆ ಪಾಯಿಂಟ್ ಬ್ಲಾಂಕ್ ರೇಂಜ್‌ನಲ್ಲಿ ಗುಂಡು ಹಾರಿಸಿಕೊಂಡಿದ್ದರಿಂದ, ಎದೆಯ ಮೇಲ್ಭಾಗದ ಮಾಂಸಖಂಡಗಳು ಚದುರಿಲ್ಲ. ಬದಲಾಗಿ, ಗುಂಡು ನೇರವಾಗಿ ದೇಹದೊಳಗೆ ಆಳವಾಗಿ ಇಳಿದಿದೆ. ಈ ಬುಲೆಟ್ ಹೃದಯವನ್ನು ಸೀಳಿ, ಶ್ವಾಸಕೋಶ ಮತ್ತು ರಕ್ತನಾಳಗಳ ಮೂಲಕ ಹಾದುಹೋಗಿ ಕೊನೆಗೆ ಬೆನ್ನಿನ 11ನೇ ಪಕ್ಕೆಲುಬಿನ ಬಳಿ ಸಿಲುಕಿಕೊಂಡಿದೆ. ವಿಧಿವಿಜ್ಞಾನ ತಜ್ಞರು ಬೆನ್ನಿನಲ್ಲಿದ್ದ ಬುಲೆಟ್ ಅನ್ನು ಹೊರತೆಗೆದಿದ್ದು, ಹೆಚ್ಚಿನ ತನಿಖೆಗಾಗಿ ಎಫ್‌ಎಸ್‌ಎಲ್‌ಗೆ (FSL) ರವಾನಿಸಿದ್ದಾರೆ.

RelatedPosts

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?

ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು ಸೇರಿ 15 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ

ADVERTISEMENT
ADVERTISEMENT

ಆತ್ಮಹತ್ಯೆಗೆ ಬಳಸಲಾದ NP Bore 0.25 ಪಿಸ್ತೂಲ್ ಸಿಜೆ ರಾಯ್ ಅವರ ಹೆಸರಿನಲ್ಲೇ ಪರವಾನಗಿ ಪಡೆಯಲಾಗಿದೆ ಎಂದು  ಖಚಿತವಾಗಿದೆ. ಪೊಲೀಸರು ಈಗಾಗಲೇ ಈ ಪಿಸ್ತೂಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಅಸಲಿ ಪ್ರಶ್ನೆ ಇರುವುದು ಅವರ ಸಾವಿನ ಕಾರಣದ ಹಿಂದೆ. ಯಾವುದೇ ಸಾಲಬಾಧೆ ಇಲ್ಲದ, ಸಾವಿರಾರು ಕೋಟಿ ಒಡೆಯ ಇಂತಹ ನಿರ್ಧಾರ ಏಕಕಾಲಕ್ಕೆ ತೆಗೆದುಕೊಳ್ಳಲು ಸಾಧ್ಯವೇ ? ಎಂಬ ಪ್ರಶ್ನೆ ಕಾಡುತ್ತಿದೆ. ಸದ್ಯ ಅವರ ಮೊಬೈಲ್ ಫೋನ್ ಅನ್ನು ಸಿಐಡಿ ವಿಭಾಗಕ್ಕೆ ಕಳುಹಿಸಲಾಗಿದ್ದು, ಡಿಲೀಟ್ ಆಗಿರುವ ಡೇಟಾವನ್ನು ಮರುಪಡೆಯುವ ಪ್ರಯತ್ನ ಸಾಗಿದೆ. ಐಟಿ (Income Tax) ಅಧಿಕಾರಿಗಳ ಇತ್ತೀಚಿನ ಒತ್ತಡವೇ ಈ ಸಾವಿಗೆ ಕಾರಣವಾಯಿತೇ ಎಂಬ ಆಯಾಮದಲ್ಲಿ ತನಿಖೆ ತೀವ್ರಗೊಂಡಿದೆ.

ಡಾ. ಸಿ.ಜೆ ರಾಯ್ ಕೇರಳದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಇವರು, ಉದ್ಯಮದ ಸಲುವಾಗಿ ದುಬೈಗೆ ತೆರಳಿ ಅಲ್ಲಿ ಯಶಸ್ಸಿನ ಉತ್ತುಂಗಕ್ಕೇರಿದರು. ನಂತರ ಬೆಂಗಳೂರನ್ನು ಕೇಂದ್ರವಾಗಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಎಂಬ ಬೃಹತ್ ಸಾಮ್ರಾಜ್ಯ ಕಟ್ಟಿದರು. ಇಂದು ಇವರ ಸಂಸ್ಥೆಯ ಮೌಲ್ಯ 8,500 ಕೋಟಿ ರೂಪಾಯಿಗೂ ಅಧಿಕವಾಗಿದೆ. ಸಿನಿಮಾ ರಂಗದಲ್ಲೂ ಮೋಹನ್‌ಲಾಲ್, ಸುದೀಪ್ ಅವರಂತಹ ಸ್ಟಾರ್‌ಗಳ ಆಪ್ತರಾಗಿದ್ದ ರಾಯ್, ಕಲಾ ಪೋಷಕರಾಗಿ ಗುರುತಿಸಿಕೊಂಡಿದ್ದರು.

ಸಿಜೆ ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಸಜ್ಜಾಗಿದ್ದಾರೆ. ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಸೇರಿದಂತೆ ಚಿತ್ರರಂಗದ ಗಣ್ಯರು ರಾಯ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 19T104153.899

ಯುಗಾದಿ ಹಬ್ಬಕ್ಕೆ ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ, ಸಂಪೂರ್ಣ ದರ ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
March 19, 2026 - 10:44 am
0

Untitled design 2026 03 19T102447.287

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

by ಶಾಲಿನಿ ಕೆ. ಡಿ
March 19, 2026 - 10:31 am
0

Untitled design 2026 03 19T093907.354

ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?

by ಶಾಲಿನಿ ಕೆ. ಡಿ
March 19, 2026 - 9:40 am
0

Untitled design 2026 03 19T091120.402

ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
March 19, 2026 - 9:12 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 19T102447.287
    ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ
    March 19, 2026 | 0
  • Untitled design 2026 03 19T093907.354
    ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?
    March 19, 2026 | 0
  • Untitled design 2026 03 19T091120.402
    ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ
    March 19, 2026 | 0
  • Untitled design 2026 03 19T075109.543
    ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು ಸೇರಿ 15 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ
    March 19, 2026 | 0
  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version