• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೀದರ್‌ನಲ್ಲಿ ನಿಗೂಢ ವಸ್ತು ಸ್ಫೋಟ: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

admin by admin
January 31, 2026 - 5:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design 2026 01 31T172056.946

ಬೀದರ್: ಬೀದರ್‌ನ ಹುಮ್ನಾಬಾದ್ ತಾಲೂಕಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟವೊಂದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ತಾಲೂಕಿನ ಮೊಳಕೇರಾ ಗ್ರಾಮದ ಹೊರವಲಯದಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡ ಪರಿಣಾಮ, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಆರು ಜನರು ಗಂಭೀರವಾಗಿ ಗಾಯಗೊಂಡಿದ್ದರು.

ಮೊಳಕೇರಾ ಗ್ರಾಮದ ಬಳಿ ಶಾಲಾ ಮಕ್ಕಳು ಹಾಗೂ ಇತರೆ ಜನರು ಓಡಾಡುತ್ತಿದ್ದ ಸಂದರ್ಭದಲ್ಲಿ ಹಾದಿ ಪಕ್ಕದಲ್ಲಿದ್ದ ಒಂದು ಅಪರಿಚಿತ ವಸ್ತು ಸ್ಫೋಟಗೊಂಡಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಸಮೀಪದಲ್ಲಿದ್ದ ಆರು ಮಂದಿಗೆ ತೀವ್ರ  ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

RelatedPosts

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ADVERTISEMENT
ADVERTISEMENT

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದು,ಘಟನೆ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ (SP) ಮಾತನಾಡಿದ ಸಚಿವ ,ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಈ ಸ್ಫೋಟಕ್ಕೆ ಕಾರಣವೇನು ? ಸ್ಫೋಟಗೊಂಡ ವಸ್ತು ಯಾವುದು ? ಅದು ಅಲ್ಲಿಗೆ ಹೇಗೆ ಬಂತು?  ಎಂಬ ಬಗ್ಗೆ ವಿಧಿವಿಜ್ಞಾನ ತಜ್ಞರ (FSL) ನೆರವಿನೊಂದಿಗೆ ಮಾದರಿಗಳನ್ನು ಸಂಗ್ರಹಿಸಿ ಸಮಗ್ರ ವರದಿ ನೀಡುವಂತೆ ಸೂಚಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿರುವ ಸಚಿವರು, ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿದ್ದಾರೆ. ಹಳ್ಳಿಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಜನರು ಭಯಪಡಬೇಡಿ ಎಂದು ಮನವಿ ಮಾಡಿದ್ದಾರೆ.

ಬೀದರ್‌ನಲ್ಲಿ ಮತ್ತೆ ನಿಗೂಢ ಸ್ಫೋಟ: ಶಾಲೆಗೆ ಹೋಗುತ್ತಿದ್ದ 6 ಮಕ್ಕಳಿಗೆ ಗಂಭೀರ ಗಾಯ

ಬೀದರ್: ಬೀದರ್‌ ಜಿಲ್ಲೆಯ ಹುಮ್ನಾಬಾದ್‌‌‌‌ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಮತ್ತೆ ನಿಗೂಢ ಸ್ಫೋಟ ಸಂಭವಿಸಿದ್ದು, ಈ ಘಟನೆ ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಶಾಲೆಗೆ ತೆರಳುತ್ತಿದ್ದ ಆರು ಮಂದಿ ಬಾಲಕರು ಹಾಗೂ ಅವರೊಂದಿಗೆ ನಡೆದು ಹೋಗುತ್ತಿದ್ದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಪ್ರತಿದಿನ ಬೆಳಿಗ್ಗೆ ಮಕ್ಕಳು ಹಾಗೂ ಗ್ರಾಮಸ್ಥರು ಸಂಚರಿಸುವ ಪ್ರದೇಶದಲ್ಲೇ ಈ ಘಟನೆ ನಡೆದಿದೆ. ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೊರಟಿದ್ದ ಮಕ್ಕಳು ರಸ್ತೆ ಬದಿಯಲ್ಲಿದ್ದ ವಸ್ತುವಿನ ಬಳಿ ಬಂದಾಗ ಏಕಾಏಕಿ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕೆಲವರಿಗೆ ಕಾಲು, ಕೈ ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿವೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಹುಮ್ನಾಬಾದ್‌‌‌‌ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಸಂಪೂರ್ಣ ಪ್ರದೇಶವನ್ನು ಸೀಲ್ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ, ಸ್ಫೋಟದ ಮೂಲ ಮತ್ತು ಸ್ವರೂಪ ಪತ್ತೆಹಚ್ಚಲು ಸೋಕೋ (Scene of Crime Officer) ತಂಡವನ್ನು ಕರೆಸಲಾಗಿದೆ. ಸ್ಫೋಟಗೊಂಡ ವಸ್ತುಗಳ ಅವಶೇಷಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಈ ಮಧ್ಯೆ, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಭೇಟಿ ನೀಡಿ ಸ್ವತಃ ಪರಿಶೀಲನೆ ನಡೆಸುತ್ತಿದ್ದಾರೆ.

ಮೊಳಕೇರಾ ಗ್ರಾಮದಲ್ಲಿ ಈ ರೀತಿಯ ನಿಗೂಢ ಸ್ಫೋಟಗಳು ಇದೇ ಮೊದಲಲ್ಲ. ಕಳೆದ ಆರು ತಿಂಗಳ ಅವಧಿಯಲ್ಲಿ ಇದು ಐದನೇ ಅಥವಾ ಆರನೇ ಸ್ಫೋಟವಾಗಿದ್ದು, ಪ್ರತಿ ಬಾರಿ ವಿಭಿನ್ನ ಪ್ರದೇಶಗಳಲ್ಲಿ ಇಂತಹ ಘಟನೆಗಳು ನಡೆದಿವೆ. ಈ ಹಿಂದಿನ ಸ್ಫೋಟಗಳಲ್ಲೂ ಸ್ಪಷ್ಟ ಕಾರಣ ಪತ್ತೆಯಾಗದೆ ಇರುವುದೇ ಗ್ರಾಮಸ್ಥರಲ್ಲಿ ಭಯ ಹೆಚ್ಚಾಗಲು ಕಾರಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version