• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗ್ರಾಮೀಣ ಶಿಕ್ಷಣ ವ್ಯವಸ್ಥೆಯ ಕುರಿತಾದ ʼನಮ್‌ ಸಾಲಿʼ ಚಿತ್ರಕ್ಕೆ ಪ್ರಶಂಸೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಚಿತ್ರದ ಪ್ರದರ್ಶನ

admin by admin
February 1, 2026 - 6:25 pm
in ಸಿನಿಮಾ
0 0
0
BeFunky collage 2026 02 01T182422.650

ಅನೀಲ್‌ ಕುಮಾರ್‌ ನಿರ್ದೇಶನದಲ್ಲಿ ಮೂಡಿಬಂದಿರುವ ಕನ್ನಡ ಚಿತ್ರ ʼನಮ್‌ ಸಾಲಿʼ, 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಏಷ್ಯನ್‌, ಭಾರತೀಯ ಮತ್ತು ಕನ್ನಡ ಚಿತ್ರ ಸ್ಪರ್ಧಾ ವಿಭಾಗಗಳಲ್ಲಿ ಪ್ರದರ್ಶನಗೊಂಡಿದ್ದು, ಚಿತ್ರಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ ಬಗ್ಗೆ ಚಿತ್ರತಂಡದವರು ಸಂತಸ ವ್ಯಕ್ತಪಡಿಸಿದರು.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಅನೀಲ್‌ ರೆವೂರ್, ʼಗ್ರಾಮೀಣ ಶಿಕ್ಷಣದ ಬಿಕ್ಕಟ್ಟು ಮತ್ತು ಸವಾಲುಗಳನ್ನು ಎತ್ತಿಹಿಡಿಯುವ ಕನ್ನಡ ಚಲನಚಿತ್ರವಿದು. ಈ ಚಿತ್ರವು ಪ್ರಮುಖವಾಗಿ ಹಳ್ಳಿಯ ಶಾಲೆಗಳ ಸ್ಥಿತಿಗತಿ ಮತ್ತು ಅಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಬಿಂಬಿಸುತ್ತದೆ. ಈ ಚಿತ್ರವು ಹಳ್ಳಿಗಳಲ್ಲಿನ ಶಾಲಾ ಶಿಕ್ಷಣದ ನೈಜ ಪರಿಸ್ಥಿತಿಯನ್ನು ತಿಳಿಸುತ್ತದೆ. ಈ ಚಿತ್ರಕ್ಕೆ ಚಿತ್ರೋತ್ಸವದಲ್ಲಿ ಮನ್ನಣೆ ಸಿಕ್ಕಿರುವುದು ಬಹಳ ಖುಷಿ ತಂದಿದೆʼ ಎಂದು ಹೇಳಿದರು.

RelatedPosts

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!

ADVERTISEMENT
ADVERTISEMENT

WhatsApp Image 2026 02 01 at 6.08.23 PM (2)

ಈ ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ನಿರ್ಮಾಣವನ್ನು ಮಾಡಿರುವ ಶಂಕರ ಆರ್‌ ಘಂಟಿ, ʼಹಳ್ಳಿಯಲ್ಲಿ ಓದುವ ಮಕ್ಕಳು ನಗರದ ವಿದ್ಯಾರ್ಥಿಗಳ ಜೊತೆ ಸ್ಪರ್ಧಿಸಬೇಕು. ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ವರ್ಗದ ಮಕ್ಕಳ ಹಕ್ಕು ಹಾಗೂ ಶಿಕ್ಷಣ ವ್ಯವಸ್ಥೆ ಬಗ್ಗೆ ಸೂಕ್ಷ್ಮವಾಗಿ ಮಾಡಿರುವ ಸಿನಿಮಾ ಇದುʼ ಎಂದರು. ʼನಮ್‌ ಸಾಲಿʼ ಎಂಬ ಕಾದಂಬರಿಯನ್ನು ಬರೆದು ಬಳಿಕ ಅದನ್ನೇ ಸಿನಿಮಾ ರೂಪಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಿದರು.

ಇದು ಮಕ್ಕಳ ಚಿತ್ರವಾಗಿದ್ದು, ಜೀವನ್‌, ವಿನಯ್‌ ಕುಮಾರ್‌ ಹಾಗೂ ಶ್ರೀಶೈಲ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜೊತೆಗೆ ಜಹಾಂಗೀರ್‌, ಹನುಮಕ್ಕ ಹಾಗೂ ಮಹದೇವ್‌ ಹಡಪದ್‌ ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಕರಣ್‌ ಪ್ರಸಾದ್‌ ಹಾಗೂ ಅರುಣ್‌ ಛಾಯಾಗ್ರಹಣ ಮಾಡಿದ್ದು, ಮುನ್ನ ಸಂಗೀತ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (2)

ಅಜ್ಜಿಯ ಅಗಲಿಕೆ ಸುದ್ದಿ ಕೇಳಿ ಮೌನಕ್ಕೆ ಶರಣಾದ ಪ್ರಜ್ವಲ್ ರೇವಣ್ಣ

by ದಿಶಾ ಕೆ. ಎಸ್.
July 19, 2026 - 9:22 am
0

Image (17)

ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

by ದಿಶಾ ಕೆ. ಎಸ್.
July 19, 2026 - 8:27 am
0

ವಾಂಗ್ಚುಕ್ (1)

ಇರಾನ್ ಕ್ಷಿಪಣಿ & ಡ್ರೋನ್ ದಾಳಿಗೆ ಅಮೆರಿಕದ ಇಬ್ಬರು ಸೈನಿಕರು ಬಲಿ

by ದಿಶಾ ಕೆ. ಎಸ್.
July 19, 2026 - 8:21 am
0

ವಾಂಗ್ಚುಕ್

ಇಂದು ಫಿಫಾ ವಿಶ್ವಕಪ್ 2026 ಫೈನಲ್: ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಮಹಾಸಮರ

by ದಿಶಾ ಕೆ. ಎಸ್.
July 19, 2026 - 8:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
  • Untitled design 2026 07 18T214120.575
    ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?
    July 18, 2026 | 0
  • Untitled design 2026 07 18T212601.745
    72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ
    July 18, 2026 | 0
  • ಕಿ
    ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!
    July 18, 2026 | 0
  • ವ
    ನೋಲನ್‌ಗೆ ಮತ್ತೊಂದು ಗೆಲುವು: ‘ದಿ ಆಡಸ್ಸಿ’ ವಿಶ್ವದಾದ್ಯಂತ ಭರ್ಜರಿ ಓಪನಿಂಗ್
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version