• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?

ವೆಡ್ಡಿಂಗ್ ಪ್ಲೇಸ್ ಉದಯಪುರದಿಂದಲೇ ವಿಡಿಯೋ ವೈರಲ್

admin by admin
February 1, 2026 - 6:35 pm
in Flash News, ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design 2026 02 01T183221.906

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಪ್ಯಾನ್ ಇಂಡಿಯಾ ಸ್ಟಾರ್ಸ್ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್​ ದೇವರಕೊಂಡ ಮದುವೆ ವಿಚಾರ ಸದ್ಯ ಸಖತ್​ ಸೌಂಡ್​ ಮಾಡ್ತಿದೆ. ಕಿರಿಕ್ ಹುಡುಗಿ ಮಾತಾಡದೆ ಮೌನವಾಗಿದ್ರೂ, ಆ ಮೌನದಲ್ಲೇ ಏನಾದರು ಒಂದು ಸಸ್ಪೆನ್ಸ್ ಜೊತೆಗೆ ಟ್ವಿಸ್ಟ್ ಕೂಡ ಇಟ್ಟಿರ್ತಾರೆ. ಸದ್ಯ ಈ ತಾರಾ ಜೋಡಿ ಮದ್ವೆ ದಿನಾಂಕಕ್ಕೂ ಹೊಸ ಟ್ವಿಸ್ಟ್ ಸಿಕ್ಕಿದೆ. ಏನಪ್ಪಾ ಮದ್ವೆ ಪೋಸ್ಟ್‌ಪೋನ್ ಆಯ್ತಾ ಅಂತ ಯೋಚ್ನೆ ಮಾಡ್ಬೇಡಿ.. ಪ್ರೀ ಪೋನ್ ಆಗಿದೆ.

RelatedPosts

ವಿಷ್ಣು ಅಮೃತ ಮಹೋತ್ಸವ.. ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?

ಇಂದು ರಾಜ್ಯಾದ್ಯಂತ ತೆರೆ ಕಂಡ ಸ್ಪಾರ್ಕ್ ಸಿನಿಮಾ

‘ಕಾಮನ್‌ ಮ್ಯಾನ್‌’‌ CM ಆದ್ರು.. ಚಿತ್ರಪ್ರೇಮಿಗಳು ಏನಂದ್ರು?

‘ಬೃಂದಾವಿಹಾರಿ’: ಅರಮನೆಯ ಆವರಣದಲ್ಲಿ ಐದನೇ ಗೀತೆ ಅದ್ಧೂರಿ ಲಾಂಚ್

ADVERTISEMENT
ADVERTISEMENT

ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ನಡುವೆ ಏನೋ ಸಮ್‌​ಥಿಂಗ್​ ಸಮ್‌​ಥಿಂಗ್ ನಡೀತಾ ಇದೇ ಅನ್ನೋ ವಿಚಾರ ಎಲ್ಲರಿಗೂ ಗೊತ್ತೇಯಿದೆ. ನಟಿ ರಶ್ಮಿಕಾ ಮಂದಣ್ಣ ಒಂದು ಕಡೆ ಪ್ಯಾನ್ ಇಂಡಿಯಾ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿ, ಇನ್ನೊಂದು ಕಡೆ ವೈಯಕ್ತಿಕ ಬದುಕಿನ ಸುದ್ದಿಗಳಿಂದ ಹಾಟ್ ಟಾಪಿಕ್ ಆಗಿದ್ದಾರೆ.

ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ?

ವೆಡ್ಡಿಂಗ್ ಪ್ಲೇಸ್ ಉದಯಪುರದಿಂದಲೇ ವಿಡಿಯೋ ವೈರಲ್

ಸದ್ಯ ರಶ್ ಹಾಗೂ ರೌಡಿ ಬಾಯ್ ಕಳೆದ ವರ್ಷ 2025ರಲ್ಲಿ ನಿಶ್ಚಿತಾರ್ಥವನ್ನು ತೀರಾ ಗೌಪ್ಯವಾಗಿ ಮಾಡಿಕೊಂಡಿದ್ದಾರೆ. ಕೇವಲ ಆಪ್ತ ಗೆಳೆಯರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಸದ್ಯ ಇದೇ ಫೆಬ್ರವರಿಯಲ್ಲಿ ರಶ್ಮಿಕಾ ವಿಜಯ್​ ಮದುವೆ ನಿಶ್ಚಯವಾಗಿದ್ದು, ತೆರೆಮರೆಯಲ್ಲೇ ಪ್ರಿಪರೇಷನ್ಸ್​ ಕೂಡ ನಡೀತಾ ಇದೆ.

ಈ ಹಿಂದೆ 2026ರ ಫೆಬ್ರವರಿ 26ರಂದು ರಶ್ಮಿಕಾ ವಿಜಯ್ ಮದುವೆ ಫಿಕ್ಸ್ ಎನ್ನುವ ಮಾತು ಕೇಳಿಬಂದಿತ್ತು. ಆದರೆ ಈಗ ಮದುವೆ ಡೇಟ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಜೋಡಿಯ ಮದುವೆ ಡೇಟ್ ಪ್ರೀ ಫೋನ್ ಆಗಿದ್ದು, ಅಂದುಕೊಂಡ ದಿನಾಂಕಕ್ಕೂ ಮೊದಲೇ ಸಪ್ತಪದಿ ತುಳಿಯಲಿದ್ದಾರಂತೆ. ಫೆಬ್ರವರಿ 2ರಂದು ಉದಯಪುರದ ರಾಯಲ್ ಪ್ಯಾಲೇಸ್‌ನಲ್ಲಿ ಸಪ್ತಪದಿ ತುಳಿಯಲಿದ್ದಾರೆ ಎಂಬ ಹೊಸ ಗಾಸಿಪ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಿದೆ.

ರೌಡಿ-ರಶ್ ಮದ್ವೆ ಪ್ರೀ ಪೋನ್ ಆಯ್ತಾ? ಯಾರೆಲ್ಲಾ ಬರ್ತಾರೆ ?

ಡೆಸ್ಟಿನೇಷನ್ ವೆಡ್ಡಿಂಗ್.. ಬೆಂಗಳೂರಿನ ಹೂಗಳಿಂದ ಸಿಂಗಾರ..!

ಉದಯಪುರ ಪ್ಯಾಲೇಸ್ ಸುತ್ತಮುತ್ತ ವಿಜಯ್-ರಶ್ಮಿಕಾ ಮದುವೆ ಸಿದ್ಧತೆ ನಡೆಯುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮದುವೆ ದಿನಾಂಕ ಪ್ರಿಪೋನ್ ಆಗಿದೆಯಾ ? ಸೀಕ್ರೆಟ್ ಪ್ಲ್ಯಾನಿಂಗ್ ನಡೀತಿದೆಯಾ..? ಅನ್ನೋ ಪ್ರಶ್ನೆಗಳು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿವೆ.

ಇನ್ನೊಂದು ಹೈಲೈಟ್ ಏನಂದ್ರೆ ವೆಡ್ಡಿಂಗ್‌ಗೆ ಬೆಂಗಳೂರಿನಿಂದಲೇ ವಿಶೇಷ ಹೂಗಳ ಪೂರೈಕೆ ಆಗ್ತಿದೆ. ದೇಶದ ಅತಿದೊಡ್ಡ ಪುಷ್ಪ ಕೃಷಿ ಕೇಂದ್ರದಿಂದ ರಾಯಲ್ ವೆಡ್ಡಿಂಗ್‌ಗಾಗಿ ಹೂಗಳು ರವಾನೆಯಾಗ್ತಿದೆ ಅನ್ನೋ ಸುದ್ದಿ ಸಿನಿ ವಲಯದಲ್ಲಿ ಗುಸು ಗುಸು ಮಾತು ಹೆಚ್ಚಿಸಿದೆ. ಅರಮನೆ ಅಲಂಕಾರ, ಸೀಕ್ರೆಟ್ ಗೆಸ್ಟ್ ಲಿಸ್ಟ್ ಎಲ್ಲವೂ ರಿಯಲ್ ಲೈಫ್ ಫೇರಿ ಟೇಲ್ ಮದುವೆಯ ವಾತಾವರಣವನ್ನು ಸೃಷ್ಟಿಸುತ್ತಿವೆ. ಸದ್ಯ ರಶ್ಮಿಕಾ ವಿಜಯ್ ರಣಬಾಲಿ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಅಭಿನಯಿಸುತ್ತಿರೋದು ಫ್ಯಾನ್ಸ್‌‌ಗೆ ಡಬಲ್ ಖುಷಿ ಕೊಟ್ಟಿದೆ. ಅಂದಹಾಗೆ ಫೆಬ್ರವರಿ 2ಕ್ಕೆ ಮದ್ವೆ ಅನ್ನೋದು ನಿಜಕ್ಕೂ ವದಂತಿ. ಫೆಬ್ರವರು 26ರಂದೇ ರಶ್ಮಿಕಾ-ವಿಜಯ್ ವೆಡ್ಡಿಂಗ್ ಅನ್ನೋದು ರಶ್ಮಿಕಾ ಆಪ್ತ ಮೂಲಗಳು ಖಚಿತಪಡಿಸುತ್ತಿದೆ.

 

 

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version