• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉದ್ಯಮಿ ಸಿಜೆ ರಾಯ್ ಪ್ರಕರಣ: ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್

admin by admin
February 2, 2026 - 3:50 pm
in Flash News, ಕರ್ನಾಟಕ, ದೇಶ, ಬೆಂ. ನಗರ
0 0
0
Untitled design 2026 02 02T154939.525

ಕೇರಳ: ದೇಶದ ಪ್ರಮುಖ ಉದ್ಯಮ ಸಂಸ್ಥೆಯಾದ ಕಾನ್ಸಿಡೆಂಟ್ ಗ್ರೂಪ್ (Confident Group) ಮುಖ್ಯಸ್ಥ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ಈಗ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಘಟನೆಯ ಹಿನ್ನೆಲೆ

ಜನವರಿ 30ರಂದು ಬೆಂಗಳೂರಿನಲ್ಲಿರುವ ಸಿಜೆ ರಾಯ್ ಅವರ ಕಚೇರಿಯ ಮೇಲೆ ಕೇರಳದ ಆದಾಯ ತೆರಿಗೆ (IT) ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದರು. ಕಚೇರಿಯಲ್ಲಿ ಕೆಲವು ದಾಕಲೆಗಳನ್ನ ಪರಿಶೀಲಿಸಿ ಅವುಗಳನ್ನ ವಶಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದಾಗ, ಅಧಿಕಾರಿಗಳು ಕೇಳಿದ ಕೆಲವು ದಾಖಲೆಗಳನ್ನು ತರಲು ರಾಯ್ ಅವರು ತಮ್ಮ ವೈಯಕ್ತಿಕ ಚೇಂಬರ್‌ಗೆ ತೆರಳಿದ್ದರು. ಆದರೆ, ಅಲ್ಲಿಯೇ ತಮ್ಮ ಪರವಾನಗಿ (ಲೈಸೆನ್ಸ್‌) ಪಡೆದ ಪಿಸ್ತೂಲ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯು ಐಟಿ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಹಲವು ಅನುಮಾನಗಳನ್ನ ಹುಟ್ಟುಹಾಕಿದೆ.

RelatedPosts

ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್

ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”

ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ

ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ

ADVERTISEMENT
ADVERTISEMENT

ತೆರಿಗೆ ವ್ಯವಸ್ಥೆಯ ಮೇಲಿನ ಕಪ್ಪು ಚುಕ್ಕೆ-ಪಿಣರಾಯಿ ವಿಜಯನ್

ಕೇಂದ್ರ ಸಚಿವರಿಗೆ ಬರೆದ ಪತ್ರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಬ್ಬ ಯಶಸ್ವಿ ಉದ್ಯಮಿ ಈ ರೀತಿ ಸಾವನ್ನಪ್ಪಿರುವುದು ಭಾರತದ ತೆರಿಗೆ ಆಡಳಿತ ವ್ಯವಸ್ಥೆಯ ಮೇಲೆ ಬಿದ್ದ ಕಪ್ಪು ಚುಕ್ಕೆಯಾಗಿದೆ ಎಂದು ಅವರು ಮಾರ್ಮಿಕವಾಗಿ ನುಡಿದಿದ್ದಾರೆ. ಐಟಿ ಅಧಿಕಾರಿಗಳು ದಾಳಿಯ ಸಂದರ್ಭದಲ್ಲಿ ಪಾಲಿಸಬೇಕಾದ ಶಿಷ್ಟಾಚಾರಗಳನ್ನು (Protocols) ಗಾಳಿಗೆ ತೂರಿದ್ದಾರೆ ಎಂಬ ವರದಿಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಐಟಿ ಅಧಿಕಾರಿಗಳ ಭದ್ರತಾ ಲೋಪದ ಬಗ್ಗೆ ಪ್ರಶ್ನೆಗಳು

ಮುಖ್ಯಮಂತ್ರಿಗಳು ತಮ್ಮ ಪತ್ರದಲ್ಲಿ ಅಧಿಕಾರಿಗಳ ಹೊಣೆಗಾರಿಕೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ:

  • ಸುರಕ್ಷತೆಯ ಜವಾಬ್ದಾರಿ: ಐಟಿ ಇಲಾಖೆಯು ಒಂದು ಆವರಣವನ್ನು ತನ್ನ ವಶಕ್ಕೆ ಪಡೆದ ಮೇಲೆ, ಅಲ್ಲಿನ ಪ್ರತಿಯೊಂದು ಚಟುವಟಿಕೆ ಮತ್ತು ವ್ಯಕ್ತಿಗಳ ಸುರಕ್ಷತೆಯ ಹೊಣೆಗಾರಿಕೆ ಅಧಿಕಾರಿಗಳ ಮೇಲಿರುತ್ತದೆ.

  • ಆಯುಧಗಳ ಲಭ್ಯತೆ: ತನಿಖೆ ನಡೆಯುತ್ತಿರುವಾಗಲೇ ವ್ಯಕ್ತಿಯೊಬ್ಬರು ತಮ್ಮ ಪಿಸ್ತೂಲ್ ಪಡೆಯಲು ಹೇಗೆ ಸಾಧ್ಯವಾಯಿತು ? ಇದು ಅಧಿಕಾರಿಗಳ ಕಣ್ಣೆದುರೇ ನಡೆದ ಗಂಭೀರ ಭದ್ರತಾ ಲೋಪವಲ್ಲವೇ ? ಎಂಬ ಪ್ರಶ್ನೆ ಎದ್ದಿದೆ.

  • ಮೂಲಭೂತ ಹಕ್ಕುಗಳ ಉಲ್ಲಂಘನೆ: ತನಿಖೆಗೆ ಒಳಪಟ್ಟ ವ್ಯಕ್ತಿಯನ್ನು ನಡೆಸಿಕೊಳ್ಳುವ ರೀತಿ ಮತ್ತು ಅವರ ಮೂಲಭೂತ ಹಕ್ಕುಗಳನ್ನು ಗೌರವಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ವಿಜಯನ್ ದೂರಿದ್ದಾರೆ.

ನ್ಯಾಯಾಂಗ ತನಿಖೆಗೆ ಒತ್ತಾಯ

ಮಾಧ್ಯಮ ವರದಿಗಳು ಸತ್ಯವಾಗಿದ್ದರೆ, ಇದು ಐಟಿ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಗಂಭೀರ ಲೋಪವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ, ಸತ್ಯಾಸತ್ಯತೆಯನ್ನು ಹೊರತರಲು ಮತ್ತು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ಅಗತ್ಯ ಎಂದು ಅವರು ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 19T222440.243

ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್

by ಶಾಲಿನಿ ಕೆ. ಡಿ
May 19, 2026 - 10:25 pm
0

Untitled design 2026 05 19T211813.132

ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”

by ಶಾಲಿನಿ ಕೆ. ಡಿ
May 19, 2026 - 9:19 pm
0

Untitled design 2026 05 19T210731.101

ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ

by ಶಾಲಿನಿ ಕೆ. ಡಿ
May 19, 2026 - 9:08 pm
0

Untitled design 2026 05 19T203501.071

ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ

by ಶಾಲಿನಿ ಕೆ. ಡಿ
May 19, 2026 - 8:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T222440.243
    ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್
    May 19, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
  • Untitled design 2026 05 19T210731.101
    ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ
    May 19, 2026 | 0
  • Untitled design 2026 05 19T203501.071
    ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ
    May 19, 2026 | 0
  • Untitled design 2026 05 19T202041.295
    ವರದಕ್ಷಿಣೆ ಕಿರುಕುಳಕ್ಕೆ ದಿನಕ್ಕೆ 16 ಮಹಿಳೆಯರು ಬಲಿ: NCRB ಯಿಂದ ಬಯಲಾಯ್ತು ಆತಂಕಕಾರಿ ಮಾಹಿತಿ
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version