• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಡಿಕೆ ಬ್ರದರ್ಸ್‌ ‘ಕನಕೋತ್ಸವ’ದಲ್ಲಿ ಉಪೇಂದ್ರ-ರಿಷಬ್ ಮಿಂಚು

ಕಾಂತಾ ಡೈಲಾಗ್.. A ಸಾಂಗ್.. ಅನಂತನ ಅವಾಂತರ ಮೆಲುಕು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 2, 2026 - 6:22 pm
in ಕರ್ನಾಟಕ, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 02T181351.361

ಖಾಸಗಿ ಕಾರ್ಯಕ್ರಮಗಳಿಂದ ದೂರ ಇರ್ತಿದ್ದ ಸ್ಟಾರ್‌‌ಗಳೇ ಇದೀಗ ಡಿಕೆ ಬ್ರದರ್ಸ್‌ ನಡೆಸ್ತಿರೋ ಕನಕಪುರದ ಕನಕೋತ್ಸವದಲ್ಲಿ ಮಿಂಚು ಹರಿಸುತ್ತಿದ್ದಾರೆ. ಆಲ್ಮೋಸ್ಟ್ ಆಲ್ ಸ್ಯಾಂಡಲ್‌ವುಡ್‌ನ ಎಲ್ಲಾ ಸ್ಟಾರ್‌ಗಳು, ಸ್ಟಾರ್ ಟೆಕ್ನಿಷಿಯನ್ಸ್ ಈ ಉತ್ಸವಕ್ಕೆ ಸಾಕ್ಷಿ ಆಗಿದ್ದಾರೆ. ಅದ್ರಲ್ಲೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೂಡ ವೇದಿಕೆಯಲ್ಲಿ ಮಿಂಚಿದ್ದು ಅಚ್ಚರಿ.

RelatedPosts

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ

ADVERTISEMENT
ADVERTISEMENT

 

ಕನಕಪುರದಲ್ಲಿ ಡಿಕೆ ಬ್ರದರ್ಸ್‌ ಆದಂತಹ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಇಬ್ಬರೂ ಸೇರಿ ಕನಕೋತ್ಸವ ಕಾರ್ಯಕ್ರಮವನ್ನು ಕೆಲ ವರ್ಷಗಳಿಂದ ನಿರಂತರವಾಗಿ ನಡೆಸ್ತಾ ಬರ್ತಿದ್ದಾರೆ. ಪ್ರತೀ ವರ್ಷದಿಂದ ಈ ವರ್ಷವೂ ಬಹಳ ಅದ್ದೂರಿಯಾಗಿ, ಕಲರ್‌ಫುಲ್ ಹಾಗೂ ಬ್ಯೂಟಿಫಿಲ್ ಆಗಿ ಪ್ರೋಗ್ರಾಂಗಳು ನಡೆಯುತ್ತಾ ಬರ್ತಿವೆ. ಈ ಬಾರಿ ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಸೂಪರ್ ಸ್ಟಾರ್‌ಗಳು, ಸ್ಟಾರ್ ಟೆಕ್ನಿಷಿಯನ್‌‌ಗಳು, ನಟಿಯರು, ಸಿಂಗರ್‌ಗಳು ಭಾಗಿಯಾಗಿದ್ದಾರೆ.

ಡಿಕೆ ಬ್ರದರ್ಸ್‌ ‘ಕನಕೋತ್ಸವ’ದಲ್ಲಿ ಉಪೇಂದ್ರ-ರಿಷಬ್ ಮಿಂಚು

ಕಾಂತಾ ಡೈಲಾಗ್.. A ಸಾಂಗ್.. ಅನಂತನ ಅವಾಂತರ ಮೆಲುಕು

ವಿಶೇಷ ಅಂದ್ರೆ ರಿಯಲ್ ಸ್ಟಾರ್ ಉಪೆಂದ್ರ ಬಹಳ ಸೆಲೆಕ್ಟೀವ್. ಆದ್ರೆ ಅವರೇ ಈ ಕನಕೋತ್ಸವದ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಇಂಟರೆಸ್ಟಿಂಗ್. ಹೋಗಿರೋದಷ್ಟೇ ಅಲ್ಲ, ಕಾಂತಾ ಡೈಲಾಗ್ ಹೊಡೆದು, ಎ ಸಿನಿಮಾದ ಸಾಂಗ್ ಹಾಡಿ, 36 ವರ್ಷಗಳ ಹಿಂದಿನ ಕಾಶೀನಾಥ್ ಸಿನಿಮಾದ ಶೂಟಿಂಗ್ ನಡೆಸಿದ್ದ ಕನಕಪುರದ ಬಗ್ಗೆ ನೆನೆದು ಪುಳಕಿತರಾಗಿದ್ದಾರೆ. ನೋಡುಗರು ಥ್ರಿಲ್ ಆಗುವ ರೀತಿ ಡ್ಯಾನ್ಸ್ ಕೂಡ ಮಾಡಿ ರಂಜಿಸಿದ್ದಾರೆ.

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕಾಂತಾರ-1 ಬಿಗ್ಗೆಸ್ಟ್ ಹಿಟ್ ಬಳಿಕ ಸಾರ್ವಜನಿಕವಾಗಿ ಅಷ್ಟಾಗಿ ಕಾಣಿಸಿಕೊಳ್ತಿಲ್ಲ. ಆದ್ರೆ ಕನಕೋತ್ಸವದ ವೇದಿಕೆಯಲ್ಲಿ ಪ್ರತ್ಯಕ್ಷರಾಗಿರೋದು ಅಚ್ಚರಿ ಮೂಡಿಸಿದೆ. ನಿಮ್ಮಲ್ಲಿರೋ ಉತ್ಸಾಹ ನೋಡ್ತಿದ್ರೆ ಚೆನ್ನಾಗಿದ್ದೀರ ಅನಿಸ್ತಿದೆ ಎಂದ ಶೆಟ್ರು, ಕನಕೋತ್ಸವ ಹಾಗೂ ಕಾಂತಾರ ಸಿನಿಮಾಗಳಿಗಿರೋ ನಂಟಿನ ಗುಟ್ಟು ಬಿಚ್ಚಿಟ್ಟರು. ಅಲ್ಲದೆ ಕನಕಪುರ ಮಾದರಿ ಊರು ಅನ್ನೋದನ್ನ ಸಾವಿರಾರು ಮಂದಿಗೆ ವೇದಿಕೆ ಮೂಲಕ ಸಾರಿ ಹೇಳಿದ್ರು.

ಕಾಂತಾರ-ಕನಕೋತ್ಸವದ ಸೀಕ್ರೆಟ್ ಬಿಚ್ಚಿಟ್ಟ ಡಿವೈನ್ ಸ್ಟಾರ್..!

ಮೇಘಾ ಶೆಟ್ಟಿ ಡ್ಯಾನ್ಸ್ ನೋಡಿ ಹುಚ್ಚೆದ್ದು ಕುಣಿದ ಜನಸಾಗರ

ಜೊತೆ ಜೊತೆಯಲಿ ಸೀರಿಯಲ್ ಖ್ಯಾತಿಯ ಬ್ಯೂಟಿಫುಲ್ ಚೆಲುವೆ ಮೇಘಾ ಶೆಟ್ಟಿ ಕನಕೋತ್ಸವದಲ್ಲಿ ಸಖತ್ ಡ್ಯಾನ್ಸ್ ಮಾಡೋ ಮೂಲಕ ಅಲ್ಲಿ ನೆರೆದಿದ್ದವರನ್ನ ಹುಚ್ಚೆದ್ದು ಕುಣಿಯುವಂತೆ ಮಾಡಿದ್ರು.

ಇದು ಚಿತ್ರರಂಗದ ನಟ್ಟು-ಬೋಲ್ಟ್ ಟೈಟ್ ಮಾಡ್ತೀನಿ ಅಂತ ಹೇಳಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗತ್ತು ಎಂಥದ್ದು ಅನ್ನೋದಕ್ಕೆ ಸಾಕ್ಷಿ ಆಗಿದೆ. ಒಟ್ಟಾರೆ ಕನಕೋತ್ಸವ ನೆಪದಲ್ಲಿ ಇಷ್ಟು ಮಂದಿ ಕನ್ನಡ ಚಿತ್ರರಂಗದ ಸ್ಟಾರ್‌‌ಗಳನ್ನ ಕಣ್ತುಂಬಿಕೊಂಡ ಕನಕಪುರದ ಜನತೆ ನಿಜಕ್ಕೂ ಅದೃಷ್ಟವಂತರು.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (17)

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

by ಕವಿತಾ
September 8, 2026 - 10:29 pm
0

ನಾಲ್ಕು ದಿನಕ್ಕೆ 150ಕೋಟಿ.. (16)

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

by ಕವಿತಾ
September 8, 2026 - 9:26 pm
0

ನಾಲ್ಕು ದಿನಕ್ಕೆ 150ಕೋಟಿ.. (15)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

by ಕವಿತಾ
September 8, 2026 - 8:26 pm
0

ನಾಲ್ಕು ದಿನಕ್ಕೆ 150ಕೋಟಿ.. (14)

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

by ಕವಿತಾ
September 8, 2026 - 7:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (16)
    ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (7)
    ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (5)
    ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (1)
    ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ
    September 8, 2026 | 0
  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version