• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಕ್ರಮ ಬಾಂಗ್ಲಾ ವಲಸಿಗರಿಗೆ ಮನೆ ಇಲ್ಲ, ಗಡಿಪಾರು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

admin by admin
February 2, 2026 - 6:44 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 02 02T182652.377

RelatedPosts

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ADVERTISEMENT
ADVERTISEMENT

ಬೆಂಗಳೂರು: ನಮ್ಮ ಸರ್ಕಾರ ದಾರಿ ತಪ್ಪಿಲ್ಲ ಮತ್ತು ನಾನು ಅಸಹಾಯಕ ಮುಖ್ಯಮಂತ್ರಿಯೂ ಅಲ್ಲ. ಕಳೆದ ಎರಡೂವರೆ ವರ್ಷಗಳಲ್ಲಿ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ನಾವು ಈಡೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳಿಗೆ ಖಡಕ್ ಉತ್ತರ ನೀಡಿದ್ದಾರೆ. ಇದರ ಜೊತೆಗೆ ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾದೇಶದವರಿಗೆ ಮನೆ ಕೊಡುವುದಿಲ್ಲ ಮತ್ತು ಅವರನ್ನು ರಾಜ್ಯದಿಂದ ಹೊರ ಕಳುಹಿಸಲಾಗುವುದು ಎಂದು ಹೇಳಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ ಅವರು, ತಮ್ಮ ಸರ್ಕಾರದ ಸಾಧನೆಗಳನ್ನು ಅಂಕಿಅಂಶಗಳ ಸಮೇತ ಬಿಚ್ಚಿಟ್ಟರು.

ಬಾಂಗ್ಲಾ ವಲಸಿಗರಿಗೆ ಇಲ್ಲ ಸ್ಥಾನ: ಕಠಿಣ ನಿಲುವು

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರ ವಿಚಾರವಾಗಿ ಮಾತನಾಡಿದ ಸಿಎಂ, ಅಕ್ರಮ ವಲಸಿಗರಿಗೆ ಯಾವುದೇ ಕಾರಣಕ್ಕೂ ಸರ್ಕಾರಿ ಮನೆಗಳನ್ನು ನೀಡುವುದಿಲ್ಲ. ಅವರನ್ನು ಗುರುತಿಸಿ ರಾಜ್ಯದಿಂದ ಹೊರಹಾಕುವ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಅಂಕಿಅಂಶಗಳ ಸಮರ: 

ತಮ್ಮ ಸರ್ಕಾರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ನಡುವಿನ ಅಭಿವೃದ್ಧಿ ಕೆಲಸಗಳ ವ್ಯತ್ಯಾಸವನ್ನು ಸಿಎಂ ಈ ಕೆಳಗಿನಂತೆ ವಿವರಿಸಿದರು:

ಹಿಂದುಳಿದ ವರ್ಗದವರ ಬಗ್ಗೆ ಕಾಳಜಿಯಿರುವ ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿ 2013-14 ರಿಂದ 2018 ರವರೆಗೆ 543 ಹಾಸ್ಟೆಲ್‌ಗಳನ್ನು ನಿರ್ಮಿಸಲಾಗಿದೆ. ಆದರೆ ನಂತರದ ಬಿಜೆಪಿ ಸರ್ಕಾರದ ಅವಧಿಯಲ್ಲಿ(2019 ರಿಂದ 2023) ಕೇವಲ 5 ಹಾಸ್ಟೆಲ್‌ಗಳು ಆಗಿವೆ. ಕಾಂಗ್ರೆಸ್ ಸರ್ಕಾರ 2023-24 ರಿಂದ ಇಲ್ಲಿಯವರೆಗೆ 220 ಹಾಸ್ಟೆಲ್ ನಿರ್ಮಿಸಿದ್ದೇವೆ.

ನಮ್ಮ ಸರ್ಕಾರ 1452000 ಮನೆಗಳನ್ನು ನಿರ್ಮಿಸಿದ್ದೇವೆ, ಬಿಜೆಪಿ ಅವಧಿಯಲ್ಲಿ ಕೇವಲ 5 ಲಕ್ಷ ಮನೆಗಳಾಗಿವೆ. ಈ ಎಲ್ಲ ಸತ್ಯಾಂಶಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು. ನಾವು ಜನಪರವಾದ, ಸಮಾಜಮುಖಿಯಾದ ಆಡಳಿತವನ್ನು ನೀಡುತ್ತಿದ್ದು, ಕರ್ನಾಟಕದ ಅಭಿವೃದ್ಧಿ ಮಾದರಿ ಸರ್ಕಾರವಾಗಿದೆ. ಈ ಅಭಿವೃದ್ಧಿ ಮಾದರಿಯನ್ನು 21 ಕ್ಕಿಂತ ಹೆಚ್ಚು ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ. ಆದ್ದರಿಂದ ರಾಜ್ಯಪಾಲರು, ಸರ್ಕಾರದ ಭಾಷಣವನ್ನು ಓದಿದ್ದರೆ, ನಮ್ಮ ಜನಪರ ಆಡಳಿತದ ಬಗ್ಗೆ ಜನರಿಗೆ ಅರಿವು ನೀಡಿದಂತಾಗುತ್ತಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಜೆಪಿ ಸರ್ಕಾರವನ್ನು ‘ಸಂವೇದನಾರಹಿತ’ ಎಂದು ಟೀಕಿಸಿದ ಸಿದ್ದರಾಮಯ್ಯ, ರೈತರು ಗೊಬ್ಬರ ಕೇಳಿದ್ದಕ್ಕೆ ಗೋಲಿಬಾರ್ ನಡೆಸಿದ ಇತಿಹಾಸ ಬಿಜೆಪಿಯದ್ದು. ಅನ್ನಭಾಗ್ಯದ ಅಕ್ಕಿ ಕಡಿತಗೊಳಿಸಿದ್ದು ಅವರ ಸಂವೇದನಾರಹಿತ ಆಡಳಿತಕ್ಕೆ ಸಾಕ್ಷಿ. ಆದರೆ ನಮ್ಮ ಸರ್ಕಾರ ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ದರಕ್ಕಿಂತ ಹೆಚ್ಚಿನ ಬೆಲೆ ನೀಡಲು 300 ಕೋಟಿ ರೂ. ಹೆಚ್ಚುವರಿ ಹೊರೆ ಹೊತ್ತಿದೆ. ಮೆಕ್ಕೆಜೋಳ ಖರೀದಿಗೆ 40 ಲಕ್ಷ ಮೆಟ್ರಿಕ್ ಟನ್ ವ್ಯವಸ್ಥೆ ಮಾಡಿದೆ ಎಂದರು.

SCP-TSP ಯೋಜನೆ ಮತ್ತು ತೆರಿಗೆ ವಿವಾದ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ತಂದ SCP-TSP ಯೋಜನೆಯನ್ನು ಕೇಂದ್ರ ಸರ್ಕಾರವೂ ಜಾರಿಗೆ ತರಬೇಕು ಎಂದು ಒತ್ತಾಯಿಸಿದ ಸಿಎಂ, ಈ ಯೋಜನೆಯಡಿ ತಮ್ಮ ಸರ್ಕಾರ ಕಳೆದ ಎರಡು ವರ್ಷಗಳಲ್ಲಿ 1.17 ಲಕ್ಷ ಕೋಟಿಗೂ ಹೆಚ್ಚು ಹಣ ನೀಡಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಬೆಲೆ ಏರಿಕೆ ಮಾಡಲಾಗಿದೆ ಎಂಬ ಟೀಕೆಗೆ ಉತ್ತರಿಸಿದ ಅವರು, ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ತೆರಿಗೆ ಮತ್ತು ಬೆಲೆ ಏರಿಕೆ ಪ್ರಮಾಣ ಗಣನೀಯವಾಗಿ ಕಡಿಮೆಯಿದೆ. ನಾವು ಸತ್ಯಕ್ಕೆ ಹತ್ತಿರವಾದ ಬಜೆಟ್ ಮಂಡಿಸಿದ್ದೇವೆ ಎಂದು ಸಮರ್ಥಿಸಿಕೊಂಡರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version