• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರದ ಪ್ರಕಾರ ಈ ಜನ್ಮಸಂಖ್ಯೆಗೆ ಆಸ್ತಿ, ಉದ್ಯೋಗ, ಹಣಕಾಸು ವಿಷಯದಲ್ಲಿ ಎಚ್ಚರಿಕೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 3, 2026 - 8:03 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಪ್ರತಿಯೊಂದು ದಿನವೂ ವಿಭಿನ್ನ ಶಕ್ತಿಯನ್ನು ಹೊತ್ತು ತರುತ್ತದೆ. ಜನ್ಮಸಂಖ್ಯೆಯ ಆಧಾರದಲ್ಲಿ ದಿನಭವಿಷ್ಯವನ್ನು ತಿಳಿದುಕೊಳ್ಳುವುದರಿಂದ ನಾವು ನಮ್ಮ ನಿರ್ಧಾರಗಳು, ಕೆಲಸ-ಕಾರ್ಯಗಳಲ್ಲಿ ಹೆಚ್ಚು ಎಚ್ಚರಿಕೆಯಿಂದ ಮುಂದುವರಿಯಬಹುದು. ಫೆಬ್ರವರಿ 3ರ ಮಂಗಳವಾರದ ದಿನ ಜನ್ಮಸಂಖ್ಯೆ 1ರಿಂದ 9ರವರೆಗೆ ಹಲವು ರೀತಿಯ ಅನುಕೂಲಗಳನ್ನು ನೀಡುವ ಸೂಚನೆಗಳು ಕಂಡುಬರುತ್ತಿವೆ. ವಿಶೇಷವಾಗಿ ಭೂಮಿ, ಆಸ್ತಿ, ಉದ್ಯೋಗ ಮತ್ತು ಹಣಕಾಸು ವಿಷಯಗಳಲ್ಲಿ ಉತ್ತಮ ಅವಕಾಶಗಳು ದೊರೆಯುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 1 ( 1, 10, 19, 28ರಂದು ಜನಿಸಿದವರು)

ಈ ದಿನ ನೀವು ಮಾಡಿದ ಶ್ರಮಕ್ಕೆ ತಕ್ಕ ಫಲ ಎಲ್ಲ ಸಂದರ್ಭದಲ್ಲೂ ಸಿಗುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳುವುದು ಬೇಸರಕ್ಕೆ ಕಾರಣವಾಗಬಹುದು. ಉದ್ಯೋಗ ಸ್ಥಳದಲ್ಲಿ ಒತ್ತಡದ ಸನ್ನಿವೇಶಗಳು ಎದುರಾಗುವ ಸಾಧ್ಯತೆ ಇದೆ. ಚಿನ್ನ, ಬೆಳ್ಳಿ ಅಥವಾ ವಜ್ರಾಭರಣ ಖರೀದಿಗೆ ಹೆಚ್ಚಿನ ವೆಚ್ಚವಾಗುವ ಸೂಚನೆಗಳಿವೆ. ಕ್ರೆಡಿಟ್ ಕಾರ್ಡ್ ಬಳಕೆ ಮಾಡುವವರು ಖರ್ಚಿನ ಮೇಲೆ ನಿಯಂತ್ರಣ ವಹಿಸುವುದು ಅಗತ್ಯ.

RelatedPosts

ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!

ಕೇರಳದಲ್ಲಿ ಇಂದು ಓಣಂ ಹಬ್ಬದ ಸಂಭ್ರಮ; ಎಲ್ಲೆಲ್ಲೂ ಬಣ್ಣಬಣ್ಣದ ಹೂವಿನ ರಂಗೋಲಿ!

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

ADVERTISEMENT
ADVERTISEMENT
ಜನ್ಮಸಂಖ್ಯೆ 2 (2, 11, 20, 29ರಂದು ಜನಿಸಿದವರು)

ಉತ್ಸಾಹದಿಂದ ಕೂಡಿದ ದಿನವಾಗಿದ್ದರೂ, ಸುತ್ತಮುತ್ತಲಿನವರ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ಮಾತುಕತೆ ನಡೆಸುವುದು ಉತ್ತಮ. ಹಣಕಾಸಿನ ವಿಚಾರಗಳಲ್ಲಿ ಸ್ಪಷ್ಟ ಯೋಜನೆ ಇರಬೇಕು. ಮನೆ ನಿರ್ಮಾಣ ಅಥವಾ ಆಸ್ತಿ ಖರೀದಿಯ ಮಾತುಕತೆಗೆ ತೆರಳುವವರು ಮನೆ ದೇವರನ್ನು ಸ್ಮರಿಸಿ ಮುಂದುವರಿದರೆ ಶುಭ ಫಲ ದೊರೆಯುತ್ತದೆ.

ಜನ್ಮಸಂಖ್ಯೆ 3 (3, 12, 21, 30ರಂದು ಜನಿಸಿದವರು)

ಶ್ರಮ ಮತ್ತು ಶಿಸ್ತಿಗೆ ಹೆಚ್ಚಿನ ಮಹತ್ವ ನೀಡಬೇಕಾದ ದಿನ. ಕೆಲಸಗಳು ನಿಧಾನವಾಗಿ ಸಾಗಿದರೂ ಗುರಿ ಸಾಧನೆ ಸಾಧ್ಯ. ಸರ್ಕಾರಿ ಕೆಲಸಗಳು ಹಾಗೂ ಕಾನೂನು ಸಂಬಂಧಿತ ವಿಷಯಗಳಲ್ಲಿ ಸ್ವಲ್ಪ ವಿಳಂಬ ಕಂಡುಬರುವುದು. ತಾಳ್ಮೆಯಿಂದ ಮುಂದುವರಿದರೆ ಯಶಸ್ಸು ನಿಮ್ಮದಾಗಲಿದೆ.

ಜನ್ಮಸಂಖ್ಯೆ 4 (4, 13, 22, 31ರಂದು ಜನಿಸಿದವರು)

ಬುದ್ಧಿಶಕ್ತಿ ಮತ್ತು ಸಂವಹನ ಕೌಶಲ್ಯ ಉನ್ನತ ಮಟ್ಟದಲ್ಲಿರುತ್ತದೆ. ಮಾಧ್ಯಮ, ಶಿಕ್ಷಣ, ಬರವಣಿಗೆ ಮತ್ತು ತರಬೇತಿ ಕ್ಷೇತ್ರದಲ್ಲಿರುವವರಿಗೆ ಆದಾಯ ಹೆಚ್ಚಳವಾಗುವ ಸೂಚನೆಗಳಿವೆ. ಕೆಲವರಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ಸುಳಿವು ದೊರೆಯಲಿದೆ.

ಜನ್ಮಸಂಖ್ಯೆ 5 (5, 14, 23ರಂದು ಜನಿಸಿದವರು)

ಸಣ್ಣ ವಿಚಾರಗಳಿಗೂ ತೀವ್ರ ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ. ನಿರ್ಧಾರಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದ ಸಮಸ್ಯೆಗಳು ಮಾತುಕತೆಯಿಂದ ಬಗೆಹರಿಯಲಿವೆ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುತ್ತದೆ.

ಜನ್ಮಸಂಖ್ಯೆ 6 (6, 15, 24ರಂದು ಜನಿಸಿದವರು)

ನಾಯಕತ್ವ ಗುಣವು ಹೆಚ್ಚಾಗಿ ವ್ಯಕ್ತವಾಗುತ್ತದೆ. ಉದ್ಯೋಗದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಇತರರಿಗೆ ಮಾರ್ಗದರ್ಶನವಾಗುತ್ತವೆ. ಮೇಲಧಿಕಾರಿಗಳ ಗಮನ ಸೆಳೆಯುವ ಅವಕಾಶ ಇದೆ. ಹಣಕಾಸಿನ ವಿಷಯದಲ್ಲಿ ಸ್ಥಿರತೆ ಕಾಣಿಸಿಕೊಳ್ಳಲಿದೆ.

ಜನ್ಮಸಂಖ್ಯೆ 7 (7, 16, 25ರಂದು ಜನಿಸಿದವರು)

ಬಹಳ ಚಟುವಟಿಕೆಯಿಂದ ದಿನ ಸಾಗುತ್ತದೆ. ವ್ಯಾಪಾರ, ಮಾರಾಟ ಮತ್ತು ಸೋಷಿಯಲ್ ಮೀಡಿಯಾ ಕ್ಷೇತ್ರದಲ್ಲಿರುವವರಿಗೆ ಆದಾಯ ಹೆಚ್ಚಳವಾಗುವ ಸಾಧ್ಯತೆ ಇದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಲಾಭದಾಯಕವಾಗಲಿವೆ.

ಜನ್ಮಸಂಖ್ಯೆ 8 (8, 17, 26ರಂದು ಜನಿಸಿದವರು)

ನವವಿವಾಹಿತರಿಗೆ ಸಂತೋಷದ ದಿನ. ಪ್ರೀತಿ-ಪ್ರೇಮದಲ್ಲಿರುವವರು ವಿವಾಹದ ಬಗ್ಗೆ ಚರ್ಚೆ ಆರಂಭಿಸುವ ನಿರ್ಧಾರಕ್ಕೆ ಬರಬಹುದು. ಸಂಗಾತಿಯಿಂದ ಹಣಕಾಸಿನ ನೆರವು ದೊರೆಯುವ ಸೂಚನೆಗಳಿವೆ. ಕಲೆ, ಫ್ಯಾಷನ್ ಮತ್ತು ವಿನ್ಯಾಸ ಕ್ಷೇತ್ರದವರಿಗೆ ಶುಭ ಫಲ.

ಜನ್ಮಸಂಖ್ಯೆ 9 (9, 18, 27ರಂದು ಜನಿಸಿದವರು)

ಆತ್ಮವಿಶ್ಲೇಷಣೆಗೆ ಸೂಕ್ತವಾದ ದಿನ. ಮಹತ್ವದ ನಿರ್ಧಾರಗಳಿಗೆ ಯೋಜನೆ ಮತ್ತು ಬಜೆಟ್ ಸಿದ್ಧಪಡಿಸುವಿರಿ. ಕೆಲಸದ ಸ್ಥಳದಲ್ಲಿ ಅನಾವಶ್ಯಕ ಟೀಕೆಗಳಿಂದ ಮನಸ್ಸು ಚಂಚಲವಾಗಬಹುದು. ಅತಿ ಮುಖ್ಯ ಕೆಲಸಗಳನ್ನು ದಿನಕ್ಕೆ ಮುಂದೂಡುವುದು ಉತ್ತಮ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 27T064928.144
    ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!
    August 27, 2026 | 0
  • Untitled design 2026 08 26T111402.155
    ಕೇರಳದಲ್ಲಿ ಇಂದು ಓಣಂ ಹಬ್ಬದ ಸಂಭ್ರಮ; ಎಲ್ಲೆಲ್ಲೂ ಬಣ್ಣಬಣ್ಣದ ಹೂವಿನ ರಂಗೋಲಿ!
    August 26, 2026 | 0
  • Untitled design 2026 08 26T064340.413
    ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ
    August 26, 2026 | 0
  • ಯಶ್ (4)
    ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!
    August 25, 2026 | 0
  • Create an website Thumbnail 1600 900 size image above in mentioned text
    ರಾಶಿಫಲ: ಈ ರಾಶಿಯವರಿಗೆ ಪ್ರೀತಿಯಲ್ಲಿ ನಿರಾಸೆ ಕಾಡಬಹುದು, ಸಾಲದ ಹಣ ವಾಪಸ್ ಬರಬಹುದು!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version