• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ 15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ: 7ನೇ ಮಹಡಿಯಿಂದ ಜಿಗಿದು ಸಾವು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 3, 2026 - 11:36 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 02 03T113524.694

ಬೆಂಗಳೂರು ನಗರದ ಬನಶಂಕರಿಯಲ್ಲಿ  ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ಭಯಂಕರ ಘಟನೆ ನಡೆದಿದೆ. 15 ವರ್ಷದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಜನವರಿ 31ರ ರಾತ್ರಿ ಸುಮಾರು 9:40ರ ಸಮಯದಲ್ಲಿ ತಮ್ಮ ನಿವಾಸದ 7ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ಬಾಲಕನ ಪೋಷಕರು ಆರೋಪಿಸಿರುವಂತೆ, ಸ್ನೇಹಿತರೊಂದಿಗೆ ಸ್ಥಳೀಯ ಪಬ್‌ಗೆ ಭೇಟಿ ನೀಡಿದ ನಂತರ ಮದ್ಯಪಾನ ಮಾಡಿದ್ದು, ಮನೆಗೆ ಹೋಗಲು ಭಯಪಟ್ಟು ಈ ದುರಂತ ನಡೆದಿದೆ ಎಂದು ತಿಳಿದುಬಂದಿದೆ.

ಪೋಷಕರು ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದೂರು ದಾಖಲಾಗಿದೆ. ಪೊಲೀಸ್ ತನಿಖೆಯಿಂದ ಬಾಲಕನು ಪಬ್‌ನಲ್ಲಿ ಸಿಗರೇಟ್ ಮತ್ತು ಮದ್ಯ ಸೇವಿಸಿದ್ದು ದೃಢಪಟ್ಟಿದೆ. ಇದರ ಹಿನ್ನೆಲೆಯಲ್ಲಿ ಪಬ್ ಮಾಲೀಕರು ಮತ್ತು ಸಿಬ್ಬಂದಿ ವಿರುದ್ಧ ಕೇಸ್‌‌ ದಾಖಲಿಸಲಾಗಿದೆ.

RelatedPosts

ತಾಯಿಯೊಂದಿಗೆ ಓಡಿಹೋದವನನ್ನು 10 ವರ್ಷದ ಬಳಿಕ ಮಚ್ಚಿನಿಂದ ಕೊಚ್ಚಿ ಕೊಂದ ಮಗ

‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

“ನಾನು ಆತ್ಮಹ**ತ್ಯೆಗೆ ಶರಣಾದರೆ ಐಟಿ ಅಧಿಕಾರಿಗಳೇ ಹೊಣೆ”: ಕೆಜಿಎಫ್ ಬಾಬು

ADVERTISEMENT
ADVERTISEMENT

ಘಟನೆಯ ಹಿನ್ನೆಲೆ:
ಬಾಲಕ ಮತ್ತು ಅವನ ಸ್ನೇಹಿತರು ಶಾಲಾ ಫೇರ್‌ವೆಲ್ ಪಾರ್ಟಿ ನಂತರ ಪಬ್‌ಗೆ ಭೇಟಿ ನೀಡಿದ್ದರು. ಮದ್ಯಪಾನದ ನಂತರ ಮನೆಗೆ ಹೋದರೆ ಪೋಷಕರು ಬೈಯುತ್ತಾರೆ ಎಂಬ ಭಯದಿಂದ ಅಪಾರ್ಟ್‌ಮೆಂಟ್ ಹೊರಗೆ ಕಾಯುತ್ತಿದ್ದ. ನಂತರ 7ನೇ ಮಹಡಿಯಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಹೇಳಿಕೆಯಲ್ಲಿ ತಿಳಿಸಲಾಗಿದೆ. ಪೋಷಕರು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು.

ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಅಪ್ರಾಪ್ತರಿಗೆ ಮದ್ಯ ಸೇವಿಸುವಂತೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಮಕ್ಕಳ ರಕ್ಷಣೆಗೆ ಹೆಚ್ಚಿನ ಜಾಗೃತಿ ಬೇಕು ಎಂದು ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಪಬ್‌ಗಳು ಮತ್ತು ಸಂಸ್ಥೆಗಳು ಕಾನೂನು ಪಾಲನೆ ಮಾಡಬೇಕು ಎಂದು ಸೂಚಿಸಲಾಗಿದೆ.

ಈ ದುರಂತವು ನಗರದಲ್ಲಿ ಅಪ್ರಾಪ್ತರ ಮದ್ಯಪಾನ ಮತ್ತು ಸುರಕ್ಷತೆಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 03T142025.161

ಸ್ಮಶಾನಕ್ಕೆ ಬಿರಿಯಾನಿ ಆರ್ಡರ್..ಬೆಚ್ಚಿಬಿದ್ದ ಡೆಲಿವರಿ ಬಾಯ್; ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 3, 2026 - 2:29 pm
0

BeFunky collage 2026 02 03T140325.860

ತಾಯಿಯೊಂದಿಗೆ ಓಡಿಹೋದವನನ್ನು 10 ವರ್ಷದ ಬಳಿಕ ಮಚ್ಚಿನಿಂದ ಕೊಚ್ಚಿ ಕೊಂದ ಮಗ

by ಶ್ರೀದೇವಿ ಬಿ. ವೈ
February 3, 2026 - 2:05 pm
0

Untitled design 2026 02 03T134026.180

‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ

by ಶಾಲಿನಿ ಕೆ. ಡಿ
February 3, 2026 - 1:42 pm
0

Untitled design 2026 02 03T131113.018

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
February 3, 2026 - 1:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 03T140325.860
    ತಾಯಿಯೊಂದಿಗೆ ಓಡಿಹೋದವನನ್ನು 10 ವರ್ಷದ ಬಳಿಕ ಮಚ್ಚಿನಿಂದ ಕೊಚ್ಚಿ ಕೊಂದ ಮಗ
    February 3, 2026 | 0
  • Untitled design 2026 02 03T134026.180
    ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ
    February 3, 2026 | 0
  • Untitled design 2026 02 03T131113.018
    ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    February 3, 2026 | 0
  • Untitled design 2026 02 03T124123.969
    “ನಾನು ಆತ್ಮಹ**ತ್ಯೆಗೆ ಶರಣಾದರೆ ಐಟಿ ಅಧಿಕಾರಿಗಳೇ ಹೊಣೆ”: ಕೆಜಿಎಫ್ ಬಾಬು
    February 3, 2026 | 0
  • BeFunky collage 2026 02 03T123733.185
    ಪತ್ನಿ ಅನೈತಿಕ ಸಂಬಂಧ ಶಂಕೆ: ಮದ್ಯ ಕುಡಿಸಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಯುವಕ
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version