• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಎರಡು ಬೀದಿ ನಾಯಿಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 3, 2026 - 11:28 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 03T112243.183

RelatedPosts

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ADVERTISEMENT
ADVERTISEMENT

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆ ಎಬ್ಬಿಸುವ ಘಟನೆ ನಡೆದಿದೆ. ವಿಮಾನಗಳ ಹಾರಾಟ ನಿರಂತರವಾಗಿ ನಡೆಯುತ್ತಿದ್ದ ಸಂದರ್ಭದಲ್ಲಿ, ಎರಡು ಬೀದಿ ನಾಯಿಗಳು ರನ್‌ವೇ ಸಮೀಪ ಹಾಗೂ ಟರ್ಮಿನಲ್–2 (T2) ಒಳಭಾಗಕ್ಕೆ ನುಗ್ಗಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ.

ನಡೆದಿದ್ದೇನು?

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಓಡಾಟ, ಚೆಕ್-ಇನ್ ಪ್ರಕ್ರಿಯೆ ಮತ್ತು ವಿಮಾನಗಳ ಟೇಕ್-ಆಫ್ ಹಾಗೂ ಲ್ಯಾಂಡಿಂಗ್ ಚಟುವಟಿಕೆಗಳು ಸಕ್ರೀಯವಾಗಿದ್ದ ಸಮಯದಲ್ಲೇ ಈ ಘಟನೆ ಸಂಭವಿಸಿದೆ. ಅತ್ಯಂತ ಹೈಟೆಕ್ ಸೌಲಭ್ಯಗಳು, ಗಟ್ಟಿಯಾದ ಭದ್ರತಾ ವ್ಯವಸ್ಥೆ ಹೊಂದಿರುವ ಟರ್ಮಿನಲ್–2ರ ಒಳಗೆ ಇದ್ದಕ್ಕಿದ್ದಂತೆ ಎರಡು ಬೀದಿ ನಾಯಿಗಳು ಕಾಣಿಸಿಕೊಂಡವು.

ಅಲರ್ಟ್ ಆದ ಸಿಬ್ಬಂದಿ

ನಾಯಿಗಳನ್ನು ಗಮನಿಸಿದ ತಕ್ಷಣವೇ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮತ್ತು ಕಾರ್ಯಾಚರಣೆ ತಂಡವು ತಕ್ಷಣವೇ ಅಲರ್ಟ್ ಆಗಿದ್ದು, ಯಾವುದೇ ಅನಾಹುತ ಸಂಭವಿಸದಂತೆ ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು, ಪ್ರಯಾಣಿಕರನ್ನು ಸುರಕ್ಷಿತವಾಗಿ ದೂರವಿಟ್ಟು, ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ಆರಂಭಿಸಿದರು. ಕೆಲ ಸಮಯದ ಶ್ರಮದ ನಂತರ, ಆ ಎರಡು ಬೀದಿ ನಾಯಿಗಳನ್ನು ಸೆರೆಹಿಡಿದು ವಿಮಾನ ನಿಲ್ದಾಣದ ಆವರಣದ ಹೊರಗೆ ಕಳುಹಿಸುವಲ್ಲಿ ಸಿಬ್ಬಂದಿ ಯಶಸ್ವಿಯಾದರು.

ಈ ಮಧ್ಯೆ, ಕೆಲ ಹೊತ್ತು ವಿಮಾನ ಹಾರಾಟದ ಪ್ರಕ್ರಿಯೆಯಲ್ಲಿ ಎಚ್ಚರಿಕೆಯ ಕ್ರಮವಾಗಿ ವ್ಯತ್ಯಯ ಉಂಟಾದರೂ, ಯಾವುದೇ ಅಪಘಾತ ಅಥವಾ ಹಾನಿ ಸಂಭವಿಸಿಲ್ಲ.

ಕಾರಣವೇನು?

ಕೆಂಪೇಗೌಡ ವಿಮಾನ ನಿಲ್ದಾಣವು ಹಳ್ಳಿಗಳು ಹಾಗೂ ಕಾಡು ಪ್ರದೇಶಗಳಿಗೆ ಸಮೀಪದಲ್ಲಿರುವುದು ಇಂತಹ ಘಟನೆಗಳಿಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಬೇಲಿಗಳಲ್ಲಿರುವ ಸಣ್ಣ ರಂಧ್ರಗಳು, ನಿರ್ವಹಣಾ ಗೇಟ್‌ಗಳು ಅಥವಾ ತೆರೆಯಲ್ಪಟ್ಟ ಮಾರ್ಗಗಳ ಮೂಲಕ ಈ ಬೀದಿ ನಾಯಿಗಳು ಒಳನುಗ್ಗಿರಬಹುದೆಂದು ಶಂಕಿಸಲಾಗಿದೆ.

ಈ ಹಿಂದೆಯೂ ಹಲವು ಬಾರಿ ರನ್‌ವೇ ಮೇಲೆ ನಾಯಿಗಳು ಕಾಣಿಸಿಕೊಂಡಿರುವ ಪ್ರಕರಣಗಳು ವರದಿಯಾಗಿದ್ದು, ಕೆಲವು ಸಂದರ್ಭಗಳಲ್ಲಿ ವಿಮಾನಗಳ ಲ್ಯಾಂಡಿಂಗ್ ಮತ್ತು ಟೇಕ್-ಆಫ್ ವಿಳಂಬವಾಗಿದ್ದ ಉದಾಹರಣೆಗಳಿವೆ.

ಬಿಐಎಎಲ್‌ನ ಪ್ರತಿಕ್ರಿಯೆ

ಈ ಘಟನೆ ಬೆಳಕಿಗೆ ಬಂದ ಬಳಿಕ, ಬೆಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ಅಧಿಕಾರಿಗಳು ತಕ್ಷಣವೇ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸುವ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಸುತ್ತಲಿನ ಬೇಲಿಗಳ ಪರಿಶೀಲನೆ, ತೆರೆದಿದ್ದ ಮಾರ್ಗಗಳನ್ನು ಮುಚ್ಚುವುದು ಹಾಗೂ ಪ್ರಾಣಿಗಳ ಪ್ರವೇಶ ತಡೆಯಲು ಹೆಚ್ಚುವರಿ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T120339.098

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
October 1, 2026 - 12:06 pm
0

Untitled design 2026 10 01T114113.156

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

by ಶಾಲಿನಿ ಕೆ. ಡಿ
October 1, 2026 - 11:42 am
0

Untitled design 2026 10 01T112317.073

ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ

by ಶಾಲಿನಿ ಕೆ. ಡಿ
October 1, 2026 - 11:24 am
0

Untitled design 2026 10 01T110342.104

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

by ಶಾಲಿನಿ ಕೆ. ಡಿ
October 1, 2026 - 11:05 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version