• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆ ಮರಿಯಾನೆ ಸಾವಿಗೆ ಕಾರಣ ಏನು? ಪ್ರಕರಣ ಮುಚ್ಚಿಹಾಕಲಾಗುತ್ತಿತ್ತಾ? ಆರಣ್ಯ ಸಚಿವರೇ ಏನು ಹೇಳುವಿರಿ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 11, 2025 - 4:11 pm
in Flash News, ಶಿವಮೊಗ್ಗ
0 0
0
Untitled design (21)

ಆ ಹೇಮಾವತಿ ಆನೆಗೆ ಇನ್ನು ಹತ್ತು ವರ್ಷ ಅಷ್ಟೇ. ಬುದ್ದಿಮಟ್ಟ ಆ ಹತ್ತು ವರ್ಷಕ್ಕೆ ಎಷ್ಟಿರ ಬೇಕಿತ್ತೊ ಅಷ್ಟೇ ಇತ್ತು. ಶಿವಮೊಗ್ಗದ ಗಾಜನೂರು ಬಳಿಯ ಸಕ್ರೆಬೈಲು ಆನೆ ಬಿಡಾರದಲ್ಲಿತ್ತು. ಈ ಮಧ್ಯೆ ಹೇಮಾವತಿ ಒಂದು ಹೆಣ್ಣು ಮರಿಯಾನೆಯ ಜನ್ಮಕ್ಕೆ ಕಾರಣರಾದಳು. ತನ್ನ ಮರಿಯನ್ನು ಹೇಮಾವತಿ ಮುದ್ದಾಡುತ್ತಾ ತನ್ನೊಂದಿಗೆ ಕಾಡಿನಲ್ಲಿ ಓಡಾಡಿಸಿಕೊಂಡಿತ್ತು. ಆದರೆ ಆ ಮರಿಯಾನೆ ತಾಯಿಯಿಂದ ದೂರ ಸರಿಯಿತು.

ಹೇಮಾವತಿ ಗರ್ಭಧರಿಸಿದ್ದು ಹತ್ತು ವರ್ಷಕ್ಕೆ. ಅದು ಕಾಡಿನಲ್ಲಿ ಓಡಾಡಿಕೊಂಡಿತ್ತು. ಇದು ಅರಣ್ಯ ಅಧಿಕಾರಿಗಳಿಗೂ ಗೊತ್ತಿತ್ತು. ಕಾಡಿಗೆ ಹೋಗಿ ಆಗಾಗ ಹೇಮಾವತಿಯ ಆರೋಗ್ಯವನ್ನ ತಪಾಸಣೆ ಮಾಡುತ್ತಿದ್ದರು.

RelatedPosts

₹1.80 ಕೋಟಿ ಬಾಕಿ ಹಣ ಆರೋಪ: ಖ್ಯಾತ ನಟ ಆರ್ಯ ವಿರುದ್ಧ ವಂಚನೆ ಕೇಸ್ ದಾಖಲು

ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ

ADVERTISEMENT
ADVERTISEMENT

ಎಂತಹ ದೌರ್ಭಾಗ್ಯ ಎಂದರೆ ಕಳೆದ ವಾರವಷ್ಟೇ ಜನಿಸಿದ್ದ ಆ ಮರಿಯಾನೆ ತನ್ನ ತಾಯಿಯಿಂದ ದೂರವಾಯಿತು. ಹುಟ್ಟಿದ ದಿನದಿಂದ ಮರಿಯಾನೆಯಲ್ಲಿ ಕಾಣಿಸಿಕೊಂಡಿದ್ದ ಅನಾರೋಗ್ಯ ಅದರ ಸಾವಿಗೆ ಕಾರಣವಾಯಿತು ಎಂದು ಹೇಳಲಾಗುತ್ತಿದೆ.

ಸಾಮಾನ್ಯವಾಗಿ 14 ವರ್ಷ ಆದ ನಂತರವೇ ಆನೆ ಗರ್ಭ ಧರಿಸುವುದು ಸೂಕ್ತ ಕಾಲ. ಆದರೆ ಇಲ್ಲಿ ಹೇಮಾವತಿ 10 ವರ್ಷಕ್ಕೆ ಗರ್ಭಧರಿಸಿ ಅವಧಿ ಪೂರ್ವವಾಗಿ ಮರಿಯಾನೆ ಜನಿಸಿರುವುದೇ ಮರಿಯಾನೆಯ ಸಾವಿಗೆ ಕಾರಣ ಎಂದು ಅಧಿಕಾರಿಗಳು  ಹೇಳುತ್ತಿದ್ದಾರೆ.

ಮರಿಯಾನೆ ಜನಿಸಿದ್ದು ಅರಣ್ಯ ಅಧಿಕಾರಿಗಳಿಗೆ, ವೈದ್ಯರಿಗೆ ಗೊತ್ತಿತ್ತು. ಆದರೆ ಸಕಾಲದಲ್ಲಿ ವೈದ್ಯಕೀಯ ನೆರವು ಮರಿಯಾನೆಗೆ ದೊರಕದಿರುವುದು ಅದರ ಸಾವಿಗೆ ಕಾರಣವಾಗಿದೆ ಎಂಬ ಆರೋಪಗಳು ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ. ಅಷ್ಟೇ ಅಲ್ಲ ಈ ಮರಿಯಾನೆಯ ಸಾವಿನ ಸುದ್ದಿ ಹೊರಗೆ ಬಂದರೆ, ತಮ್ಮ ತಪ್ಪುಗಳು ಇದ್ದಲ್ಲಿ ಹೊರ ಬರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು  ಪ್ರಕರಣವನ್ನ ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆಂಬ ಸುದ್ದಿಗಳು ಹರಿದಾಡುತ್ತಿವೆ.

ಒಟ್ಟಿನಲ್ಲಿ ಹೇಮಾವತಿಯಿಂದ ಜನಿಸಿದ ಆ ಮರಿಯಾನೆಯನ್ನು ಉಳಿಸಿಕೊಳ್ಳುವಲ್ಲಿ ಅರಣ್ಯ ಅಧಿಕಾರಿಗಳು, ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂಬುದರ ಸತ್ಯಸತ್ಯಾತೆ ಹೊರಬರಬೇಕಿದೆ. ಅಷ್ಟೇ ಅಲ್ಲ ಮುಂದಿನ ದಿನಗಳಲ್ಲಿ ಇಂತಹ ಸಾವುಗಳು ಎಂದೂ ಕೂಡ ಮರುಕಳಿಸಬಾರದು ಈ ನಿಟ್ಟಿನಲ್ಲಿ ಅರಣ್ಯ ಸಚಿವರು ಏನು ಕ್ರಮ ಜರುಗಿಸುತ್ತಾರೆ, ಈ ಘಟನೆ ಬಗ್ಗೆ ಏನ್‌ ಹೇಳುತ್ತಾರೆ ಕಾದುನೋಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚಳ (9)

₹1.80 ಕೋಟಿ ಬಾಕಿ ಹಣ ಆರೋಪ: ಖ್ಯಾತ ನಟ ಆರ್ಯ ವಿರುದ್ಧ ವಂಚನೆ ಕೇಸ್ ದಾಖಲು

by ಶಾಲಿನಿ ಕೆ. ಡಿ
July 12, 2026 - 8:07 pm
0

ಹೆಚ್ಚಳ (8)

ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?

by Hemanth Kumar S
July 12, 2026 - 7:49 pm
0

ಹೆಚ್ಚಳ (7)

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
July 12, 2026 - 6:46 pm
0

ಹೆಚ್ಚಳ (6)

ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ

by ಶಾಲಿನಿ ಕೆ. ಡಿ
July 12, 2026 - 6:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (9)
    ₹1.80 ಕೋಟಿ ಬಾಕಿ ಹಣ ಆರೋಪ: ಖ್ಯಾತ ನಟ ಆರ್ಯ ವಿರುದ್ಧ ವಂಚನೆ ಕೇಸ್ ದಾಖಲು
    July 12, 2026 | 0
  • ಹೆಚ್ಚಳ (8)
    ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?
    July 12, 2026 | 0
  • ಹೆಚ್ಚಳ (7)
    ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್
    July 12, 2026 | 0
  • ಹೆಚ್ಚಳ (6)
    ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ
    July 12, 2026 | 0
  • ಹೆಚ್ಚಳ (5)
    ಪಂಚಭೂತಗಳಲ್ಲಿ ಲೀನರಾದ ಗಾನ ಸರಸ್ವತಿ ಎಸ್. ಜಾನಕಿ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version