• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಮದುವೆಗೆ ಜಾತಕ ತೋರಿಸಲು ಹೋದ ಯುವತಿ ಮೇಲೆ ಅರ್ಚಕನೇ ಅ*ತ್ಯಾಚಾ*ರ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 4, 2026 - 11:50 am
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
BeFunky collage 2026 02 04T114952.035

ಮದುವೆಗೆ ಸಂಬಂಧಿಸಿದ ಜಾತಕ ತೋರಿಸುವ ನೆಪದಲ್ಲಿ ಯುವತಿಯೊಬ್ಬಳ ಮೇಲೆ ದೇವಸ್ಥಾನದ ಅರ್ಚಕನೇ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಅರ್ಚಕ ಕೃಷ್ಣರಾವ್ ವಿರುದ್ಧ ಯುವತಿ ದೂರು ನೀಡಿದ ನಂತರ ಪೊಲೀಸರು ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.

23 ವರ್ಷದ ಯುವತಿ (ಎಸ್‌ಸಿ ಸಮುದಾಯದವಳು) ಮದುವೆಯ ಸಂದರ್ಭದಲ್ಲಿ ಜಾತಕ ಪರೀಕ್ಷೆ ಮಾಡಿಸಲು ಹೊರಟ್ಟಿ ಗ್ರಾಮದ ಪುರಾತನ ಈಶ್ವರ-ಪಾರ್ವತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಳು. ಆರೋಪಿ ಅರ್ಚಕ ಕೃಷ್ಣರಾವ್ ಜಾತಕದಲ್ಲಿ “ದೋಷ ಇದೆ, ಮದುವೆಯಲ್ಲಿ ತೊಂದರೆ ಆಗುತ್ತದೆ” ಎಂದು ಹೆದರಿಸಿ, ದೋಷ ನಿವಾರಣೆ ಮಾಡಬೇಕು ಎಂದು ನಂಬಿಸಿ ಆಕೆಯನ್ನು ಬಲವಂತವಾಗಿ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ್ದಾನೆ ಎಂಬುದು ದೂರಿನ ವಿವರ.

RelatedPosts

ಹಾಸನದಲ್ಲಿ ಮನಕಲಕುವ ಘಟನೆ: ಬಕ್ರೀದ್ ದಿನವೇ ಪತ್ನಿಯನ್ನು ಕೊಂದ ಪಾಪಿ ಪತಿ!

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ! ಆಫೀಸ್ ಮುಗಿಸಿ ಬರುವವರೇ ಎಚ್ಚರ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಸಿಎಂ ಆಗಿ ಪದಗ್ರಹಣಕ್ಕೆ ಡಿಕೆಶಿ ರೆಡಿ: ಅಜ್ಜಯ್ಯನ ಬಳಿ ಮುಹೂರ್ತ ಕೇಳಲಿರುವ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಈ ಘಟನೆಗಳು 2025 ನವೆಂಬರ್ 23ರಿಂದ 2026 ಫೆಬ್ರವರಿ 2ರವರೆಗೆ ಹಲವು ಬಾರಿ ನಡೆದಿವೆ ಎಂದು ಯುವತಿ ಆರೋಪಿಸಿದ್ದಾಳೆ. ಫೆಬ್ರವರಿ 2, 2026ರಂದು ಮಧ್ಯಾಹ್ನ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಪೊಲೀಸರು ಆರೋಪಿ ಅರ್ಚಕ ಕೃಷ್ಣರಾವ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಘಾತ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದು, ದೇವಸ್ಥಾನಗಳಲ್ಲಿ ನಂಬಿಕೆಯನ್ನು ದುರುಪಯೋಗಿಸುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 28T225823.500

ಹಾಸನದಲ್ಲಿ ಮನಕಲಕುವ ಘಟನೆ: ಬಕ್ರೀದ್ ದಿನವೇ ಪತ್ನಿಯನ್ನು ಕೊಂದ ಪಾಪಿ ಪತಿ!

by ಶ್ರೀದೇವಿ ಬಿ. ವೈ
May 28, 2026 - 10:59 pm
0

BeFunky collage 2026 05 28T223105.372

ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನ ಆಗೋದು ಏಕೆ? ಕಾರಣಗಳು ಮತ್ತು ಪರಿಹಾರಗಳು

by ಶ್ರೀದೇವಿ ಬಿ. ವೈ
May 28, 2026 - 10:31 pm
0

BeFunky collage 2026 05 28T220233.004

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಭಿಮಾನಿಗಳ ಬೇಸರ

by Hemanth Kumar S
May 28, 2026 - 10:03 pm
0

BeFunky collage 2026 05 28T214624.180

49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!

by ಶ್ರೀದೇವಿ ಬಿ. ವೈ
May 28, 2026 - 9:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (39)
    ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್
    May 3, 2026 | 0
  • BeFunky collage (34)
    ಶೃಂಗೇರಿ ಮರು ಮತ ಎಣಿಕೆಯಲ್ಲಿ ರಾಜೇಗೌಡಗೆ ಬಿಗ್‌ ಶಾಕ್..!
    May 3, 2026 | 0
  • Untitled design 2026 04 20T225938.289
    ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್
    April 20, 2026 | 0
  • Untitled design 2026 04 16T123200.992
    ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್
    April 16, 2026 | 0
  • BeFunky collage (68)
    ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version