• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಕಮಲಾಕರ್‌ ಭಟ್‌ ಕೇಸ್‌ಗೀಗ ರಾಜಕೀಯ ತಿರುವು: ಕಾಂಗ್ರೆಸ್‌ MLC ಬಿಕೆ ಹರಿಪ್ರಸಾದ್‌ ಗಂಭೀರ ಆರೋಪ

ಕಮಲಾಕರ್‌ ಭಟ್‌ ಕೇಸ್‌ನಲ್ಲಿದಿಯಂತೆ ಬಿಜೆಪಿಗರ ಪಾತ್ರ?

admin by admin
February 4, 2026 - 1:24 pm
in ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು
0 0
0
BeFunky collage 2026 02 04T132246.071

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಭಾಗಿಯಾದ ಕೊಲೆ ಪ್ರಕರಣ ಇದೀಗ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ವಿವಾಹಿತ ಮಹಿಳೆ ಸುಚಿತ್ರಾ ಜೊತೆ ಅನೈತಿಕ ಸಂಬಂಧ ಮತ್ತು ಆಕೆಯ ಪತಿ ಮಹೇಶ್ ನಾಯ್ಕ್‌ನ ಅಣ್ಣ ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಆರೋಪಿ ಕಮಲಾಕರ್ ಭಟ್ ಬಂಧನವಾದ ನಂತರ, ಇದೀಗ ಬಿಜೆಪಿ ನಾಯಕರೊಂದಿಗಿನ ಸಂಬಂಧದ ಆರೋಪಗಳು ಮುನ್ನೆಲೆಗೆ ಬಂದಿವೆ.

ಕಾಂಗ್ರೆಸ್ MLC ಬಿ.ಕೆ. ಹರಿಪ್ರಸಾದ್ ಅವರು ಫೇಸ್‌ಬುಕ್ ಪೋಸ್ಟ್ ಮೂಲಕ ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಮಲಾಕರ್ ಭಟ್ ಜೊತೆ ಬಿಜೆಪಿ ನಾಯಕರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವುದನ್ನು ಉಲ್ಲೇಖಿಸಿ, ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ಅವರ ಪಾತ್ರ ಏನು ಎಂದು ಪ್ರಶ್ನಿಸಿದ್ದಾರೆ. “ಕೊಲೆಗಡುಕ ಜ್ಯೋತಿಷಿಗಳನ್ನು ಬೆಳೆಸಿದ್ದು ಬಿಜೆಪಿಯೇ” ಎಂದು ತೀವ್ರ ಟೀಕೆ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಂತಹ ಜನಪ್ರತಿನಿಧಿಗಳ ಪಾತ್ರ ಏನು ಎಂದೂ ಪ್ರಶ್ನಿಸಿದ್ದಾರೆ.

RelatedPosts

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

ADVERTISEMENT
ADVERTISEMENT

ಪ್ರಕರಣದ ಹಿನ್ನೆಲೆ :
ಸಿದ್ದಾಪುರದ ಅವರಗುಪ್ಪ ಗ್ರಾಮದಲ್ಲಿ ಪತಿ-ಪತ್ನಿ ಕಲಹದಿಂದ ಉಂಟಾದ ಗಲಾಟೆಯಲ್ಲಿ ವಸಂತ್ ನಾಯ್ಕ್ ಚಾಕು ಇರಿತಕ್ಕೆ ಒಳಗಾಗಿ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಕಮಲಾಕರ್ ಭಟ್ ಸುಚಿತ್ರಾ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪವಿದೆ. ಈ ಹಿನ್ನೆಲೆಯಲ್ಲಿ ಭಟ್ ಅವರನ್ನು ಬೆಳೆಸಿದ್ದು ಬಿಜೆಪಿ ನಾಯಕರು ಎಂಬ ಆರೋಪಗಳು ಉಂಟಾಗಿವೆ. ಹರಿಪ್ರಸಾದ್ ಅವರು ಇದನ್ನು “ಸಂವಿಧಾನಕ್ಕೆ ಮಾಡುವ ಅಪಚಾರ” ಎಂದು ಟೀಕಿಸಿದ್ದಾರೆ.

ಈ ಪ್ರಕರಣದಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಬಿಜೆಪಿ ಪಕ್ಷದಿಂದ ಇನ್ನೂ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಪ್ರಕರಣದ ತನಿಖೆ ಮುಂದುವರೆದಿದ್ದು, ರಾಜಕೀಯ ಆಯಾಮಗಳು ಹೆಚ್ಚುತ್ತಿವೆ ಎಂದು ವರದಿಗಳು ತಿಳಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
  • Untitled design (61)
    ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ
    August 16, 2026 | 0
  • Untitled design (16)
    ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!
    August 3, 2026 | 0
  • ಭಾವುಕರಾದ (14)
    ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ
    August 2, 2026 | 0
  • ಭಾವುಕರಾದ (11)
    ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ರಸ್ತೆ ಕುಸಿದು ಮಧ್ಯದಲ್ಲೇ ನಿಂತ ಸರ್ಕಾರಿ ಬಸ್
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version