• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಳಗಾವಿಯಲ್ಲಿ ಕೇವಲ ಎರಡು ಸಿಗರೇಟ್‌, ವಾಟರ್‌ ಬಾಟಲ್‌ ಹಣ ಕೇಳಿದ್ದಕ್ಕೆ ಮರ್ಡರ್‌

admin by admin
February 4, 2026 - 5:26 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
BeFunky collage 2026 02 04T172240.629

ಬೆಳಗಾವಿ ತಾಲ್ಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ತೀವ್ರ ದುಃಖಕ್ಕೆ ಕಾರಣವಾದ ಘಟನೆ ನಡೆದಿದೆ. ಕೇವಲ ಎರಡು ಸಿಗರೇಟ್ ಮತ್ತು ವಾಟರ್ ಬಾಟಲ್‌ಗೆ ಹಣ ಕೊಡದಿದ್ದಕ್ಕೆ ಪಾನ್ ಶಾಪ್ ಮಾಲೀಕನನ್ನು ಯುವಕರು ಕೊಚ್ಚಿ ಕೊಂದಿದ್ದಾರೆ. ಈ ದುರಂತ ಘಟನೆಯಲ್ಲಿ 48 ವರ್ಷದ ಯಲ್ಲಪ್ಪ ನಾಯಕ್ ಸಾವನ್ನಪ್ಪಿದ್ದಾರೆ.

ರಾತ್ರಿ ಜಾತ್ರೆ ಮುಗಿಸಿ ಮನೆಗೆ ಮರಳುತ್ತಿದ್ದ ನಾಲ್ವರು ಯುವಕರು ಘೋಡಕೆನಟ್ಟಿ ಗ್ರಾಮದಲ್ಲಿರುವ ಯಲ್ಲಪ್ಪ ನಾಯಕ್ ಅವರ ಪಾನ್ ಶಾಪ್ ಬಳಿ ನಿಂತು ಎರಡು ಸಿಗರೇಟ್ ಮತ್ತು ಒಂದು ವಾಟರ್ ಬಾಟಲ್ ತೆಗೆದುಕೊಂಡರು. ಆದರೆ ಹಣ ಕೊಡದೆ ಹೋಗುತ್ತಿದ್ದಾಗ ಯಲ್ಲಪ್ಪ ಅವರನ್ನು ಪ್ರಶ್ನಿಸಿದರು. ಇದಕ್ಕೆ ರೇಗಿದ ಯುವಕರು ಅವಾಚ್ಯ ಭಾಷೆಯಲ್ಲಿ ನಿಂದಿಸಿ, ಯಲ್ಲಪ್ಪನ ಮೇಲೆ ತೀವ್ರ ಹಲ್ಲೆ ನಡೆಸಿದರು.

RelatedPosts

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ADVERTISEMENT
ADVERTISEMENT

ಚಾಕು, ಕೊಲು, ಕಲ್ಲುಗಳಿಂದ ಹಲ್ಲೆ ನಡೆಸಿದ ನಂತರ ಗಂಭೀರ ಗಾಯಗೊಂಡ ಯಲ್ಲಪ್ಪನನ್ನು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಸಾಗಿಸಿದರು. ಆದರೆ ಚಿಕಿತ್ಸೆಗೆ ಸಾಗಿಸುವ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಿಂದ ಕುಟುಂಬಸ್ಥರು ಆಕ್ರಂದನ ಮಾಡುತ್ತಿದ್ದಾರೆ.

ಪೊಲೀಸ್ ಕ್ರಮ :
ಕಾಕತಿ ಪೊಲೀಸ್ ಠಾಣೆಯ ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು: ಪ್ರಜ್ವಲ್ ಪಾಟೀಲ್ (22), ನಿಖಿಲ್ ಚೌಗಲೆ (22), ವಿವೇಕ್ ಚೌಗಲೆ, ಶ್ರೀಧರ್ ಪಾಟೀಲ್ ಆರೋಪಿಗಳ ವಿರುದ್ಧ ಕೊಲೆ , ಹಲ್ಲೆ ಮತ್ತು ಇತರ ಸಂಬಂಧಿತ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಈ ಘಟನೆಯು ಸಣ್ಣ ವಿಷಯಕ್ಕೆ ದೊಡ್ಡ ಹಿಂಸಾಚಾರಕ್ಕೆ ತಿರುಗುವ ರೀತಿಯನ್ನು ತೋರಿಸುತ್ತಿದ್ದು, ಸ್ಥಳೀಯರಲ್ಲಿ ಭಯ ಮತ್ತು ಆಕ್ರೋಶ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (8)

ಇಂದು ಚಲೋ ಸಂಸದ್‌ ಮುಂದುವರಿಯಲಿದೆ: ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಿಲ್ಲಲ್ಲ: ಅಭಿಜಿತ್ ದೀಪ್ಕೆ ಎಚ್ಚರಿಕೆ

by ದಿಶಾ ಕೆ. ಎಸ್.
July 21, 2026 - 8:13 am
0

ಸ್ವ (6)

ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್

by ದಿಶಾ ಕೆ. ಎಸ್.
July 21, 2026 - 7:59 am
0

ಸ್ವ (5)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 21, 2026 - 7:46 am
0

ಸ್ವ (4)

ನೀಟ್ ಹಗರಣದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ: ಸಂಸತ್ ಮುತ್ತಿಗೆ ವೇಳೆ ಭಾರಿ ಹಿಂಸಾಚಾರ

by ದಿಶಾ ಕೆ. ಎಸ್.
July 21, 2026 - 7:28 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T192745.658
    ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
  • Untitled design 2026 07 20T184948.695
    BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version