• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ!..ಈ ರಾಶಿಗಳಿಗೆ ಶುಭದಿನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 6:49 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ವಿಶ್ವವಸು ನಾಮ ಸಂವತ್ಸರದ ಉತ್ತರಾಯನ, ಶರದೃತು, ಮಘೆ ಮಾಸೆ, ಕೃಷ್ಣ ಪಕ್ಷ, ಚತುರ್ಥಿ ತಿಥಿ ಹಾಗೂ ಉತ್ತರ ಫಾಲ್ಗುಣಿ ನಕ್ಷತ್ರದ ಈ ದಿನ ಜ್ಯೋತಿಷ್ಯ ದೃಷ್ಟಿಯಿಂದ ಮಹತ್ವ ಪಡೆದಿದೆ. ಇಂದು ಶುಕ್ರ ಗ್ರಹವು ಕುಂಭ ರಾಶಿಗೆ ಪ್ರವೇಶ ಮಾಡುವುದರಿಂದ ಬಹುತೇಕ ರಾಶಿಗಳ ಮೇಲೆ ಅದರ ಪ್ರಭಾವ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೇಷದಿಂದ ಮೀನ ರಾಶಿವರೆಗಿನ ದಿನಭವಿಷ್ಯವನ್ನು ವಿವರಿಸಿದ್ದಾರೆ.

ಮೇಷ ರಾಶಿ

ಮೇಷ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನವಾಗಲಿದೆ. ಇಷ್ಟಾರ್ಥ ಸಿದ್ಧಿಯಾಗುವ ಸೂಚನೆಗಳಿದ್ದು, ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಮಿತ್ರರಿಂದ ಧನಾಗಮನವಾಗುವ ಸಾಧ್ಯತೆ ಇದ್ದು, ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳಲು ದಿನ ಸೂಕ್ತವಾಗಿದೆ.

RelatedPosts

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ವ್ರತ ಆಚರಣೆ ಹೇಗೆ?

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

ವರಲಕ್ಷ್ಮಿ ವ್ರತ 2026: ಈ 4 ರಾಶಿಗಳಿಗೆ ಮಹಾಲಕ್ಷ್ಮಿಯ ಕೃಪೆ, ಧನಲಾಭ

ದಿನ ಭವಿಷ್ಯ: ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಸಾಹಸ ಮಾಡುವಾಗ ಎಚ್ಚರಿಕೆ ವಹಿಸಿ

ADVERTISEMENT
ADVERTISEMENT
ವೃಷಭ ರಾಶಿ

ವೃಷಭ ರಾಶಿಯವರಿಗೆ ಇಂದು ಸ್ವಲ್ಪ ಕಷ್ಟಕರ ದಿನ. ಕಾರ್ಯಕ್ಷೇತ್ರದಲ್ಲಿ ಸ್ತ್ರೀಯರಿಂದ ಅಸಮಾಧಾನ ಅಥವಾ ಅಡ್ಡಿ ಎದುರಾಗುವ ಸಾಧ್ಯತೆ ಇದೆ. ಮಾತು ಮತ್ತು ವರ್ತನೆಗೆ ಹೆಚ್ಚು ಎಚ್ಚರಿಕೆ ವಹಿಸುವುದು ಉತ್ತಮ. ನಿಮ್ಮ ಗೌರವ ಮತ್ತು ಅಭಿಮಾನಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳಿ.

ಮಿಥುನ ರಾಶಿ

ಮಿಥುನ ರಾಶಿಯವರಿಗೆ ಇಂದು ಅದೃಷ್ಟ ಸಹಕಾರ ನೀಡಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು, ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಸಾಧ್ಯತೆ ಹೆಚ್ಚು.

ಕಟಕ ರಾಶಿ

ಕಟಕ ರಾಶಿಯವರಿಗೆ ಉತ್ತಮ ದಿನ. ಕಳೆದ ಎರಡು–ಮೂರು ತಿಂಗಳಿನಿಂದ ಕಾಡುತ್ತಿದ್ದ ಮಾನಸಿಕ ಒತ್ತಡ ಮತ್ತು ಕಷ್ಟಗಳು ಇಂದು ಕಡಿಮೆಯಾಗಲಿವೆ. ಕುಟುಂಬ ಹಾಗೂ ವೈಯಕ್ತಿಕ ಜೀವನದಲ್ಲಿ ಸಮಾಧಾನ ಕಾಣಬಹುದು.

ಸಿಂಹ ರಾಶಿ

ಸಿಂಹ ರಾಶಿಯವರಿಗೆ ಇಂದು ಸ್ವಲ್ಪ ಎಚ್ಚರಿಕೆ ಅಗತ್ಯ. ಸ್ತ್ರೀಯರ ಜತೆ ವ್ಯವಹಾರ ಮಾಡುವಾಗ ಸಹನೆ ಅಗತ್ಯ. ಸಣ್ಣ ವಿಚಾರಗಳು ದೊಡ್ಡ ಸಮಸ್ಯೆಯಾಗದಂತೆ ಗಮನ ವಹಿಸಿ. ನಿಮ್ಮ ಗೌರವವನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ.

ಕನ್ಯಾ ರಾಶಿ

ಕನ್ಯಾ ರಾಶಿಯವರಿಗೆ ಕಷ್ಟದ ದಿನವಾಗುವ ಸಾಧ್ಯತೆ ಇದೆ. ಸಾಮಾಜಿಕ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಸ್ವಲ್ಪ ಅಡಚಣೆಗಳು ಎದುರಾಗಬಹುದು. ಸ್ತ್ರೀಯರ ಜತೆ ಮನಸ್ತಾಪ ಉಂಟಾಗುವ ಸೂಚನೆ ಇದ್ದು, ಶಾಂತವಾಗಿ ವರ್ತಿಸುವುದು ಒಳಿತು.

ತುಲಾ ರಾಶಿ

ತುಲಾ ರಾಶಿಯವರಿಗೆ ಶುಭದಿನ. ಇಷ್ಟಾರ್ಥ ಸಿದ್ಧಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಆದರೆ ಇತರರ ಭಾವನೆಗಳನ್ನು ಅರ್ಥಮಾಡಿಕೊಂಡು ವರ್ತಿಸುವುದು ನಿಮ್ಮ ಪಾಲಿಗೆ ಲಾಭದಾಯಕವಾಗುತ್ತದೆ.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಉತ್ತಮ ಫಲಿತಾಂಶಗಳ ದಿನ. ಕುಟುಂಬದ ವಿಚಾರಗಳಲ್ಲಿ ಸಮಾಧಾನ ಮತ್ತು ಸಂತೋಷ ಕಾಣಬಹುದು. ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ.

ಧನು ರಾಶಿ

ಧನು ರಾಶಿಯವರಿಗೆ ಯಶಸ್ವಿ ದಿನ. ಬಂಧು-ಬಾಂಧವರ ಸಹಕಾರದಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗುವಿರಿ. ಮಾಧ್ಯಮ, ಟಿವಿ, ರೇಡಿಯೋ ಕ್ಷೇತ್ರದವರಿಗೆ ಲಾಭದ ಸೂಚನೆ ಇದೆ.

ಮಕರ ರಾಶಿ

ಮಕರ ರಾಶಿಯವರಿಗೆ ಸಂತೋಷಕರ ದಿನ. ಕುಟುಂಬದಲ್ಲಿ ಉತ್ತಮ ವಾತಾವರಣ ಇರುತ್ತದೆ. ಮನಸ್ಸಿಗೆ ಅಪಾರ ನೆಮ್ಮದಿ ದೊರೆಯಲಿದೆ.

ಕುಂಭ ರಾಶಿ

ಕುಂಭ ರಾಶಿಯವರಿಗೆ ಇಂದು ಶುಕ್ರನ ಪ್ರವೇಶದಿಂದ ವಿಶೇಷ ಫಲ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಶತ್ರುಗಳು ನಿಮ್ಮ ಎದುರು ಹಿಮ್ಮೆಟ್ಟುವ ಸಾಧ್ಯತೆ ಇದೆ. ಹೊಸ ಅವಕಾಶಗಳು ದೊರಕಬಹುದು.

ಮೀನ ರಾಶಿ

ಮೀನ ರಾಶಿಯವರಿಗೆ ಸ್ವಲ್ಪ ಎಚ್ಚರಿಕೆ ಅಗತ್ಯ. ಮಿತ್ರತ್ವದಲ್ಲಿ ಒಡಕು ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಾಗಬಹುದು. ಖರ್ಚಿನ ಮೇಲೆ ನಿಯಂತ್ರಣ ಇರಲಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 21T123353.930

ಯುದ್ಧದ ಏಫೆಕ್ಟ್ ಖಾಲಿಯಾಗ್ತಿದ್ಯಾ ರಷ್ಯಾ ಖಜಾನೆ!

by Hemanth Kumar S
August 21, 2026 - 12:35 pm
0

Untitled design 2026 08 21T122929.494

ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ: ಇಂದು ಎಷ್ಟಿದೆ ಬೆಲೆ?

by ದಿಶಾ ಕೆ. ಎಸ್.
August 21, 2026 - 12:30 pm
0

Untitled design 2026 08 21T120329.879

ಶಿಕ್ಷಕಿ ಹೊಡೆದ ಏಟಿಗೆ ಕ್ಷಣಾರ್ಧದಲ್ಲಿ ಕುಸಿದುಬಿದ್ದ ವಿದ್ಯಾರ್ಥಿ ಸಾವು!

by ದಿಶಾ ಕೆ. ಎಸ್.
August 21, 2026 - 12:06 pm
0

Untitled design 2026 08 21T113222.030

ಜೈಪುರದಲ್ಲಿ ಸಿಜೆಪಿ ವಕ್ತಾರ ಅಶುತೋಷ್ ರಂಕಾ ಮೇಲೆ ದುಷ್ಕರ್ಮಿಗಳ ದಾಳಿ

by ದಿಶಾ ಕೆ. ಎಸ್.
August 21, 2026 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T070151.649
    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ವ್ರತ ಆಚರಣೆ ಹೇಗೆ?
    August 21, 2026 | 0
  • Untitled design 2026 08 21T063214.575
    ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?
    August 21, 2026 | 0
  • Untitled design 2026 08 20T152505.253
    ವರಲಕ್ಷ್ಮಿ ವ್ರತ 2026: ಈ 4 ರಾಶಿಗಳಿಗೆ ಮಹಾಲಕ್ಷ್ಮಿಯ ಕೃಪೆ, ಧನಲಾಭ
    August 20, 2026 | 0
  • Untitled design 2026 08 20T064859.139
    ದಿನ ಭವಿಷ್ಯ: ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಸಾಹಸ ಮಾಡುವಾಗ ಎಚ್ಚರಿಕೆ ವಹಿಸಿ
    August 20, 2026 | 0
  • Untitled design 2026 08 19T064206.781
    ಇಂದಿನ ರಾಶಿ ಭವಿಷ್ಯ: ಇಂದು ಈ ರಾಶಿಗೆ ಧನಲಾಭ, ಯಾರಿಗೆ ಎಚ್ಚರಿಕೆ?
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version