• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಲಿಸುತ್ತಿದ್ದ ಬೈಕ್‌ನಲ್ಲೇ ಲಿಪ್ ಲಾಕ್: ರೋಡ್ ರೊಮ್ಯಾನ್ಸ್ ಗೆ 4 ಸಾವಿರ ರೂ. ದಂಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 11, 2025 - 5:36 pm
in Flash News, ಕರ್ನಾಟಕ
0 0
0
Untitled design (24)

ಬೆಂಗಳೂರು: ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕನ ಜಾಲಿ ರೈಡ್ ಕ್ಷಣದಲ್ಲಿ ಬದಲಾಗಿ ದುಬಾರಿ ದಂಡ ಕಟ್ಟಿದ್ದಾನೆ ಬೈಕ್‌ ಸವಾರ. ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡಿಂಗ್ ಮಾಡುತ್ತಿದ್ದ 23 ವರ್ಷದ ಯುವಕನಿಗೆ ಜಯನಗರ ಸಂಚಾರ ಪೊಲೀಸರು 4,000 ರೂಪಾಯಿ ದಂಡ ವಿಧಿಸಿದ್ದಾರೆ. ಹಿಂದೆ ಕುಳಿತ್ತಿದ್ದ ಸ್ನೇಹಿತರಿಬ್ಬರು ಕಿಸ್ಸಿಂಗ್ ಮಾಡುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ, ಸಾರ್ವಜನಿಕರ ಟೀಕೆಗೆ ಗುರಿಯಾಗಿತ್ತು.

ಘಟನೆಯ ಹಿನ್ನೆಲೆ
ರಸ್ತೆಯಲ್ಲಿ ಬೈಕ್ ಅತಿವೇಗವಾಗಿ ಓಡಿಸುತ್ತಿದ್ದ ಯುವಕನನ್ನು ಪ್ರಯಾಣಿಕರು ವೀಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಈ ವಿಡಿಯೋವನ್ನು ಗಮನಿಸಿದ ಪೊಲೀಸರು ಯುವಕನನ್ನು ಗುರುತಿಸಿ, ಅವನ ಮನೆಗೆ ಹೋಗಿದ್ದಾರೆ. ಆತನ ತಂದೆ ಭದ್ರತಾ ಸಿಬ್ಬಂದಿಯಾಗಿ ಮತ್ತು ತಾಯಿ ಮನೆಗೆಲಸದವರಾಗಿ ಕೆಲಸ ಮಾಡುತ್ತಾರೆ. ಅವನ ತಾಯಿ ಸಾಲ ಮಾಡಿ ಮಗನಿಗೆ ಬೈಕ್ ಕೊಡಿಸಿದ್ದಾರೆ. ಯುವಕ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದು, ತನ್ನ ತಾಯಿಯ ಸಾಲದಿಂದ ಖರೀದಿಸಿದ ಬೈಕ್‌ನಲ್ಲಿ ಸ್ನೇಹಿತರೊಂದಿಗೆ ಜಾಲಿ ರೈಡ್‌ ಮಾಡುತ್ತಿದ್ದ. ಘಟನೆಯ ನಂತರ ಅವನು ಮೊಬೈಲ್ ಸ್ವಿಚ್ ಆಫ್ ಮಾಡಿ ಮೈಸೂರಿಗೆ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ.

RelatedPosts

RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!

ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!

ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!

ನೀವೇ ನಿಮ್ಮ ಸಂತಾನವನ್ನು ಕೊಲ್ಲುತ್ತಿದ್ದೀರಿ..! ಬಂಜೆತನದ ಭಯಾನಕ ಸತ್ಯ ಬಯಲು..!

ADVERTISEMENT
ADVERTISEMENT

ಪೊಲೀಸರ ಕ್ರಮ
ಜಯನಗರ ಟ್ರಾಫಿಕ್ ಪೊಲೀಸರು ಯುವಕನನ್ನು ಟ್ರ್ಯಾಕ್ ಮಾಡಿ, ಅವನಿಗೆ 4,000 ರೂಪಾಯಿ ದಂಡವನ್ನು ವಿಧಿಸಿದ್ದಾರೆ. ಹೆಲ್ಮೆಟ್ ಇಲ್ಲದ ಚಾಲನೆ, ತ್ರಿಪಲ್ ರೈಡಿಂಗ್, ಅತಿವೇಗ, ಮತ್ತು ಸಾರ್ವಜನಿಕರಿಗೆ ತೊಂದರೆ ನೀಡಿದ್ದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ.“ಇಂತಹ ಅಪಾಯಕಾರಿ ಚಟುವಟಿಕೆಗಳು ಜೀವಕ್ಕೆ ಕುತ್ತು ತರಬಹುದು. ಭವಿಷ್ಯದಲ್ಲಿ ಎಚ್ಚರಿಕೆ ವಹಿಸಬೇಕು” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 12 07T135022.403

RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!

by ಶ್ರೀದೇವಿ ಬಿ. ವೈ
December 7, 2025 - 1:51 pm
0

Web 2025 12 07T132132.555

ಬಿಗ್ ಬಾಸ್ 12: ಶಾಕಿಂಗ್ ಎಲಿಮಿನೇಷನ್, ಈ ವಾರ ಮನೆಯಿಂದ ಹೊರ ಹೋಗೋರು ಯಾರು?

by ಶ್ರೀದೇವಿ ಬಿ. ವೈ
December 7, 2025 - 1:23 pm
0

Web 2025 12 07T130109.799

ನನ್ನ ಪತಿ ದೆಹಲಿಯಲ್ಲಿ ರಹಸ್ಯ ವಿವಾಹವನ್ನು ನಿಲ್ಲಿಸಿ: ಮೋದಿಗೆ ಪಾಕ್ ಮಹಿಳೆ ಮನವಿ

by ಶ್ರೀದೇವಿ ಬಿ. ವೈ
December 7, 2025 - 1:05 pm
0

Web 2025 12 07T122323.061

ಹೊಸ ವರ್ಷಕ್ಕೆ ಬಿಗ್‌ ಶಾಕ್: ಏರ್‌ಟೆಲ್, ಜಿಯೋ, ವಿಐ ರೀಚಾರ್ಜ್ ಬೆಲೆ ಏರಿಕೆ, ಈಗಲೇ ರೀಚಾರ್ಜ್ ಮಾಡಿ..!

by ಶ್ರೀದೇವಿ ಬಿ. ವೈ
December 7, 2025 - 12:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 07T135022.403
    RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!
    December 7, 2025 | 0
  • Web 2025 12 07T114144.915
    ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!
    December 7, 2025 | 0
  • Web 2025 12 07T095641.746
    ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!
    December 7, 2025 | 0
  • Web 2025 12 07T085532.993
    ನೀವೇ ನಿಮ್ಮ ಸಂತಾನವನ್ನು ಕೊಲ್ಲುತ್ತಿದ್ದೀರಿ..! ಬಂಜೆತನದ ಭಯಾನಕ ಸತ್ಯ ಬಯಲು..!
    December 7, 2025 | 0
  • Web 2025 12 07T074947.023
    ಇಂದು ಬೆಂಗಳೂರಿಗೆ ಮಳೆಯ ಭೀತಿ, ಹವಾಮಾನ ಇಲಾಖೆ ಎಚ್ಚರಿಕೆ!
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version