• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಿಂದೂ ಮಹಿಳೆ ಜೊತೆ ಸಿಕ್ಕಿಬಿದ್ದ ಮುಸ್ಲಿಂ ಕಾಂಗ್ರೆಸ್‌ ಮುಖಂಡನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 12:46 pm
in Flash News, ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
ಸುಜಯೇಂದ್ರ (2)

ಚಿಕ್ಕಮಗಳೂರು: ಚಿಕ್ಕಮಗಳೂರಿನ ಗಾಂಧಿನಗರದಲ್ಲಿ ಭಾನುವಾರ ತಡರಾತ್ರಿ ಒಂದು ಆಘಾತಕಾರಿ ಘಟನೆ ಸಂಭವಿಸಿದೆ. ಒಂಟಿ ವಿವಾಹಿತ ಹಿಂದೂ ಮಹಿಳೆಯ ಮನೆಯಲ್ಲಿ ಯುವ ಕಾಂಗ್ರೆಸ್ ಮುಖಂಡ ಕಾಣಿಸಿಕೊಂಡಿದ್ದು, ಆತನಿಗೆ ಸ್ಥಳೀಯ ಯುವಕರ ಗುಂಪೊಂದು ಮನೆಗೆ ನುಗ್ಗಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ರಾಹಿಲ್ ಶರೀಫ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮಹಿಳೆಯ ಮನೆಗೆ ರಾಹಿಲ್ ಶರೀಫ್ ಬಂದಿದ್ದು, ಬಹಳ ಸಮಯ ಕಳೆದರೂ ಮನೆಯಿಂದ ಹೊರ ಹೋಗದಿರುವುದನ್ನು ಗಮನಿಸಿದ ನೆರೆಯ ಮನೆಯ ಕೆಲ ಯುವಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಬಳಿಕ ಅವರು ಗುಂಪಾಗಿ ಮಹಿಳೆಯ ಮನೆಗೆ ತೆರಳಿ ಪ್ರಶ್ನಿಸಿದರು. ಈ ವೇಳೆ ಮಾತಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ.

RelatedPosts

ಹಾಸನದಲ್ಲಿ ಮನಕಲಕುವ ಘಟನೆ: ಬಕ್ರೀದ್ ದಿನವೇ ಪತ್ನಿಯನ್ನು ಕೊಂದ ಪಾಪಿ ಪತಿ!

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಭಿಮಾನಿಗಳ ಬೇಸರ

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ! ಆಫೀಸ್ ಮುಗಿಸಿ ಬರುವವರೇ ಎಚ್ಚರ

ರಾಜೀನಾಮೆ ಬೆನ್ನಲ್ಲೇ ಭಾವುಕ ಪೋಸ್ಟ್! ಕರುನಾಡ ಜನತೆಗೆ ಕೈಮುಗಿದ ಸಿದ್ದು

ADVERTISEMENT
ADVERTISEMENT

ಮಾತಿನ ಚಕಮಕಿ ತೀವ್ರಗೊಂಡು ಯುವಕರ ಗುಂಪು ರಾಹಿಲ್ ಶರೀಫ್ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ರಾಹಿಲ್ ಶರೀಫ್‌ಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದ್ದು, ಕೆಲವರು ಮಾರಕಾಸ್ತ್ರಗಳನ್ನು ಹಿಡಿದು ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಸಂಪೂರ್ಣ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಾಂಗ್ರೆಸ್ ಮುಖಂಡ ಮಹಿಳೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ, ಮದುವೆ ಹಾಗೂ ಮಕ್ಕಳ ಬಗ್ಗೆ ತಪ್ಪು ಭರವಸೆ ನೀಡಿದ್ದಾರೆ ಎಂಬ ಗಂಭೀರ ಆರೋಪಗಳೂ ಕೇಳಿಬಂದಿವೆ. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಿದ ಆಡಿಯೋ ಲಭ್ಯವಾಗಿದೆ.

ಈ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹಲ್ಲೆಯಲ್ಲಿ ಭಾಗವಹಿಸಿದ್ದ ಯುವಕರ ಗುರುತು ಪತ್ತೆ ಹಚ್ಚುವ ಕಾರ್ಯವು ನಡೆಯುತ್ತಿದೆ. ಘಟನೆಗೆ ಕಾರಣವಾದ ಹಿನ್ನೆಲೆ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

 ಇದು ವೈಯಕ್ತಿಕ ವಿಚಾರದಿಂದ ಆರಂಭವಾದ ಗಲಾಟೆಯೋ ಅಥವಾ ಸಂಘಟಿತ ಹಲ್ಲೆಯೋ ಎಂಬುದನ್ನು ತನಿಖೆಯಿಂದ ತಿಳಿಯಬೇಕಿದೆ. ಮಹಿಳೆಯ ಹೇಳಿಕೆ, ಹಲ್ಲೆಗೊಳಗಾದ ವ್ಯಕ್ತಿಯ ಹೇಳಿಕೆ ಹಾಗೂ ವೈರಲ್ ಆಗಿರುವ ವಿಡಿಯೋ ಮತ್ತು ಆಡಿಯೋಗಳ ತಾಂತ್ರಿಕ ಪರಿಶೀಲನೆ ನಡೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 28T231948.397

30 ಕೋಟಿಗೆ ಹರಾಜಾಗ್ತಾರೆ ವೈಭವ್ ಸೂರ್ಯವಂಶಿ! ಸೆಹ್ವಾಗ್ ಭವಿಷ್ಯ

by ಶ್ರೀದೇವಿ ಬಿ. ವೈ
May 28, 2026 - 11:29 pm
0

BeFunky collage 2026 05 28T225823.500

ಹಾಸನದಲ್ಲಿ ಮನಕಲಕುವ ಘಟನೆ: ಬಕ್ರೀದ್ ದಿನವೇ ಪತ್ನಿಯನ್ನು ಕೊಂದ ಪಾಪಿ ಪತಿ!

by ಶ್ರೀದೇವಿ ಬಿ. ವೈ
May 28, 2026 - 10:59 pm
0

BeFunky collage 2026 05 28T223105.372

ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನ ಆಗೋದು ಏಕೆ? ಕಾರಣಗಳು ಮತ್ತು ಪರಿಹಾರಗಳು

by ಶ್ರೀದೇವಿ ಬಿ. ವೈ
May 28, 2026 - 10:31 pm
0

BeFunky collage 2026 05 28T220233.004

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಭಿಮಾನಿಗಳ ಬೇಸರ

by Hemanth Kumar S
May 28, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 28T183302.344
    ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?
    May 28, 2026 | 0
  • BeFunky collage 2026 05 28T162652.291
    He will be the Chief Minister ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • BeFunky collage 2026 05 28T160600.891
    “ಕೊನೆಯ ಉಸಿರಿರುವವರೆಗೂ ಕೋಮುವಾದದ ವಿರುದ್ಧ ಹೋರಾಟ!” ಸಿದ್ದರಾಮಯ್ಯ
    May 28, 2026 | 0
  • BeFunky collage 2026 05 28T151959.274
    ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸುದ್ದಿಗೋಷ್ಠಿ
    May 28, 2026 | 0
  • Untitled design 2026 05 28T150118.883
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version