• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ವ್ಯಾನ್‌ನಲ್ಲಿ ಸ್ಫೋಟಕ ವಸ್ತುಗಳು ಪತ್ತೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 1:50 pm
in Flash News, ದೇಶ
0 0
0
ಸುಜಯೇಂದ್ರ (4)

RelatedPosts

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ

ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಸಾ*ವು!

ADVERTISEMENT
ADVERTISEMENT

ಕೇರಳ: ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ವ್ಯಾನ್ ಒಂದರಲ್ಲಿ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ. ಖಚಿತ ಬೇಹುಗಾರಿಕಾ ಮಾಹಿತಿ ಆಧರಿಸಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕೇರಳ ಪೊಲೀಸರು ಈ ಅಕ್ರಮ ಸಾಗಾಟವನ್ನು ಭೇದಿಸಿದ್ದಾರೆ. ಕಲ್ಲಂಗಡಿ ಹಣ್ಣು ತುಂಬಿರುವಂತೆ ಕಂಡುಬಂದ ಚೀಲಗಳ ಒಳಗೆ ಸುಮಾರು 18 ಸಾವಿರ ಜಿಲೆಟಿನ್ ಕಡ್ಡಿಗಳು ಹಾಗೂ 4,800 ಡಿಟೋನೇಟರ್‌ಗಳು ಪತ್ತೆಯಾಗಿವೆ.

ಮೂಲಗಳ ಪ್ರಕಾರ, ತಮಿಳುನಾಡಿನಿಂದ ಕೇರಳದ ತ್ರಿಶ್ಯೂರ್ ಜಿಲ್ಲೆಗೆ ತೆರಳುತ್ತಿದ್ದ ವ್ಯಾನ್ ಮೇಲೆ ಅನುಮಾನ ವ್ಯಕ್ತವಾಗಿತ್ತು. ಖಚಿತ ಗುಪ್ತಚರ ಮಾಹಿತಿ ಲಭಿಸಿದ ಹಿನ್ನೆಲೆ ಪಾಲಕ್ಕಾಡ್ ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸರು ವಾಹನ ತಡೆದು ಪರಿಶೀಲನೆ ನಡೆಸಲು ಮುಂದಾದರು. ಆದರೆ ವಾಹನ ಚಾಲಕ ಮೊದಲಿಗೆ ಪೊಲೀಸರ ಸೂಚನೆಗೆ ಸ್ಪಂದಿಸದೆ, ವಾಹನವನ್ನು ನಿಲ್ಲಿಸಲು ನಿರಾಕರಿಸಿ ವೇಗವಾಗಿ ಓಡಿಸಲು ಪ್ರಯತ್ನಿಸಿದ್ದಾನೆ.

ಇದರಿಂದ ಅನುಮಾನ ವ್ಯಕ್ತಪಡಿಸಿದ ಪೊಲೀಸರು ವಾಹನವನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಕೆಲವೇ ದೂರದಲ್ಲಿ ವ್ಯಾನ್ ಅನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ, ಕಲ್ಲಂಗಡಿ ಹಣ್ಣು ತುಂಬಿದಂತೆ ಕಂಡುಬಂದ ಸುಮಾರು 90 ಬಾಕ್ಸ್‌ಗಳ ಒಳಗೆ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.

ಪತ್ತೆಯಾದ ಸ್ಫೋಟಕಗಳಲ್ಲಿ ಜಿಲೆಟಿನ್ ಕಡ್ಡಿಗಳು ಮತ್ತು ಡಿಟೋನೇಟರ್‌ಗಳು ಸೇರಿದ್ದು, ಇವು ಸಾಮಾನ್ಯವಾಗಿ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಚಟುವಟಿಕೆಗಳಿಗೆ ಬಳಸುವ ವಸ್ತುಗಳಾಗಿವೆ. ಆದರೆ ಅಗತ್ಯ ಪರವಾನಗಿ ಇಲ್ಲದೆ, ಇಷ್ಟೊಂದು ಪ್ರಮಾಣದಲ್ಲಿ ಕದ್ದು ಮಚ್ಚಿ ಸಾಗಾಟ ನಡೆಸಿರುವುದು ಗಂಭೀರ ಅಪರಾಧ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸ್ಫೋಟಕಗಳನ್ನು ನಿಜಕ್ಕೂ ಕ್ವಾರಿಗೆ ಬಳಸಲಾಗುತ್ತಿತ್ತೋ, ಅಥವಾ ಬೇರೆ ಯಾವುದೇ ದುರುದ್ದೇಶ ಇದೆಯೋ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಈ ಪ್ರಕರಣದ ತನಿಖೆಯನ್ನು ಭಯೋತ್ಪಾದನಾ ನಿಗ್ರಹ ದಳ (ATS) ಕೈಗೆತ್ತಿಕೊಂಡಿದೆ. ಸ್ಫೋಟಕಗಳ ಮೂಲ, ಸಾಗಾಟದ ಉದ್ದೇಶ, ಹಿಂದೆ ಯಾರು ಇದ್ದಾರೆ, ಇವುಗಳನ್ನು ಯಾರಿಗೆ ತಲುಪಿಸಲು ಯೋಜನೆ ರೂಪಿಸಲಾಗಿತ್ತು ಎಂಬ ಎಲ್ಲಾ ಅಂಶಗಳನ್ನು ತನಿಖಾಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version