• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂಬೈ ಯುವತಿಯ ರೇ**ಪ್ ಕೇಸ್‌‌ಗೆ ಬಿಗ್‌ ಟ್ವಿಸ್ಟ್: 17 ಡಿಎನ್‌ಎ ಪರೀಕ್ಷೆ ಬಳಿಕ ಭಯಾನಕ ಸತ್ಯ ಬಯಲು

ಮಾತು ಬಾರದ ಮಗಳ ಜೀವನವನ್ನೇ ನರಕ ಮಾಡಿದ ಅಪ್ಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 2:20 pm
in Flash News, ದೇಶ
0 0
0
ಸುಜಯೇಂದ್ರ (6)

ಮುಂಬೈ: ದೇಶವನ್ನೇ ಬೆಚ್ಚಿಬೀಳಿಸಿದ ಅತ್ಯಂತ ಹೇಯ ಹಾಗೂ ಹೃದಯವಿದ್ರಾವಕ ಪ್ರಕರಣವೊಂದರಲ್ಲಿ, ಮಾತು ಬಾರದ ಮತ್ತು ಕಿವಿ ಕೇಳದ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿಸಿದ್ದ ಆರೋಪಿ ಕೊನೆಗೂ ಪತ್ತೆಯಾಗಿದ್ದಾನೆ.. 20 ವರ್ಷದ ದಿವ್ಯಾಂಗ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿಸಿದ್ದ ಅಪರಾಧಿ ಆಕೆಯ ತಂದೆ ಎಂಬ ಭಯಾನಕ ಸತ್ಯ ಡಿಎನ್‌ಎ ಪರೀಕ್ಷೆಯಿಂದ ಹೊರಬಿದ್ದಿದೆ. ಮುಂಬೈನ ಕಫೆ ಪರೇಡ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಉನ್ನತ ಮಟ್ಟದ ತನಿಖೆಯ ನಂತರ ಪೊಲೀಸರು ಯುವತಿಯ ತಂದೆಯನ್ನು ಬಂಧಿಸಿದ್ದಾರೆ.

ಈ ಪ್ರಕರಣದ ತನಿಖೆ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಆರಂಭವಾಗಿತ್ತು. ಸಂತ್ರಸ್ತ ಯುವತಿ ತನ್ನ ಅಜ್ಜಿಗೆ ಕೈ ಸನ್ನೆಗಳ ಮೂಲಕ ಹೊಟ್ಟೆಯಲ್ಲಿ ತೀವ್ರ ಅಸ್ವಸ್ಥತೆಯಿದೆ ಎಂದು ತಿಳಿಸಿದ್ದಾಳೆ. ಇದರಿಂದ ಅನುಮಾನಗೊಂಡ ಕುಟುಂಬದವರು ಆಕೆಯನ್ನು ಮುಂಬೈನ ಪ್ರಸಿದ್ಧ ಕ್ಯಾಮಾ ಮತ್ತು ಆಲ್ಬ್ಲೆಸ್ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯಕೀಯ ಪರೀಕ್ಷೆ ವೇಳೆ ಆಕೆ ಸುಮಾರು ಐದು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಆಸ್ಪತ್ರೆ ಆಡಳಿತ ಮಂಡಳಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

RelatedPosts

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ADVERTISEMENT
ADVERTISEMENT

ಯುವತಿ ಮಾತು ಮತ್ತು ಶ್ರವಣ ದೋಷದಿಂದ ಬಳಲುತ್ತಿರುವುದರಿಂದ ಆರಂಭದಲ್ಲಿ ತನಿಖೆಗೆ ದೊಡ್ಡ ಸವಾಲು ಎದುರಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಹೇಳಿಕೆಯನ್ನು ಪಡೆಯಲು ಸಂಜ್ಞಾ ಭಾಷಾ ತಜ್ಞರು ಮತ್ತು ಕೌನ್ಸೆಲರ್‌ಗಳ ನೆರವು ಪಡೆಯಲಾಯಿತು. ಸಮಾಲೋಚನೆಯ ಬಳಿಕ ಯುವತಿ ನೀಡಿದ ಮಾಹಿತಿಯ ಆಧಾರದಲ್ಲಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢವಾಯಿತು.

ಮೊದಲ ಹಂತದಲ್ಲಿ, ಯುವತಿ ಗುರುತಿಸಿದಂತೆ 17 ವರ್ಷದ ಬಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಆತನ ಮೇಲೆ ಅತ್ಯಾಚಾರದ ಶಂಕೆ ವ್ಯಕ್ತವಾಗಿತ್ತು. ಆದರೆ ತನಿಖೆ ಮುಂದುವರಿದಂತೆ ಪ್ರಕರಣಕ್ಕೆ ಹೊಸ ಹೊಸ ಆಯಾಮಗಳು ಸೇರ್ಪಡೆಯಾಗತೊಡಗಿದವು. ಯುವತಿಯ ಗರ್ಭಧಾರಣೆಗೆ ಕಾರಣರಾದ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರು ಮಹತ್ವದ ನಿರ್ಧಾರ ಕೈಗೊಂಡು, ಒಟ್ಟು 17 ಶಂಕಿತರಿಂದ ಡಿಎನ್‌ಎ ಮತ್ತು ರಕ್ತದ ಮಾದರಿಗಳನ್ನು ಸಂಗ್ರಹಿಸಿದರು.

ಭ್ರೂಣದಿಂದ ಪಡೆಯಲಾದ ಡಿಎನ್‌ಎ ಮಾದರಿಯೊಂದಿಗೆ ಶಂಕಿತರ ಡಿಎನ್‌ಎಗಳನ್ನು ಪ್ರಯೋಗಾಲಯದಲ್ಲಿ ಹೋಲಿಕೆ ನಡೆಸಲಾಯಿತು. ಜನವರಿ 27ರಂದು ಬಂದ ವರದಿ ಎಲ್ಲರನ್ನೂ ಬೆಚ್ಚಿಬೀಳಿಸುವಂತಿತ್ತು. ಒಂದೇ ಒಂದು ಡಿಎನ್‌ಎ ಹೊಂದಾಣಿಕೆ ಪತ್ತೆಯಾಗಿದ್ದು, ಅದು ಸಂತ್ರಸ್ತ ಯುವತಿಯ ತಂದೆಯೊಂದಿಗೆ ಶೇ.100ರಷ್ಟು ಹೊಂದಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ವೇಳೆ, ಯುವತಿಯ ತಂದೆ ಆರಂಭದಲ್ಲಿ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಹೇಳಿ, ಮಗಳು ಹೇಗೆ ಗರ್ಭಿಣಿಯಾದಳು ಎಂಬುದರ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿಕೊಂಡಿದ್ದ. ದೂರು ದಾಖಲಿಸಲು ಸಹ ಆತ ನಿರಾಕರಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಡಿಎನ್‌ಎ ವರದಿ ಎಲ್ಲ ಅನುಮಾನಗಳಿಗೆ ತೆರೆ ಎಳೆದಿದೆ.

ಪೊಲೀಸರ ಪ್ರಕಾರ, ಅತ್ಯಾಚಾರ ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ನಡೆದಿದ್ದು, ಪ್ರಕರಣವನ್ನು ಅಧಿಕೃತವಾಗಿ ಸೆಪ್ಟೆಂಬರ್ 22ರಂದು ದಾಖಲಿಸಲಾಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version