• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಈತನೇ ಸೋಶಿಯಲ್ ಮೀಡಿಯಾ ಕಿಂಗ್! ಟ್ರೋಲರ್ಸ್‌ನ ಫೇವರಿಟ್..ಈ ವೈರಲ್ ಬಾಯ್ ಯಾರು ಗೊತ್ತಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 2:55 pm
in Flash News, ವೈರಲ್
0 0
0
ಸುಜಯೇಂದ್ರ (8)

ಸಾಮಾಜಿಕ ಜಾಲತಾಣವನ್ನು ಒಮ್ಮೆ ಸ್ಕ್ರೋಲ್ ಮಾಡಿದರೂ ಸಾಕು, ಎಲ್ಲೋ ಒಂದು ಕಡೆ ಟೀ ಗ್ಲಾಸ್ ಹಿಡಿದು ಗಹಗಹಿಸಿ ನಗುತ್ತಿರುವ ಹುಡುಗನ ಮುಖ ಕಾಣದೆ ಹೋಗುವುದೇ ಇಲ್ಲ. ಟ್ರೋಲ್ ವಿಡಿಯೋ ಆಗಿರಲಿ, ಕಾಮಿಡಿ ರೀಲ್ಸ್ ಆಗಿರಲಿ, ಯೂಟ್ಯೂಬ್ ಶಾರ್ಟ್ ಆಗಿರಲಿ ಈ ಹುಡುಗನ ನಗು ಇಲ್ಲದೆ ಆ ವಿಡಿಯೋ ಪೂರ್ಣವಾಗಿದೆ ಅನ್ನಿಸುವುದೇ ಇಲ್ಲ. ಆದರೆ ಈತನನ್ನು ನೋಡಿ ನಗುವ ಲಕ್ಷಾಂತರ ಮಂದಿಗೆ, “ಈ ಹುಡುಗ ಯಾರು?” ಎಂಬ ಪ್ರಶ್ನೆಗೆ ಉತ್ತರ ಗೊತ್ತಿರದು. ಆ ಪ್ರಶ್ನೆಗೆ ಉತ್ತರವೇ ಈ Viral Boy ಅರುಣ್.

ಈ ವೈರಲ್ ಹುಡುಗನ ಹೆಸರು ಅರುಣ್. ಪಕ್ಕದ ತೆಲಂಗಾಣ ರಾಜ್ಯದ ಜಯಶಂಕರ್ ಬೊಪ್ಪಳಪಲ್ಲಿ ಜಿಲ್ಲೆಯ ನಾಲಪ್ಪು ಚಟುವಲ್ಲಿ ಎಂಬ ಸಣ್ಣ ಗ್ರಾಮದ ನಿವಾಸಿ. ಬಡ ಕುಟುಂಬದಲ್ಲಿ ಹುಟ್ಟಿದ ಅರುಣ್‌ ಜೀವನ ಎಂದಿಗೂ ಸುಲಭವಾಗಿರಲಿಲ್ಲ. ನಾಲ್ಕನೇ ತರಗತಿಯವರೆಗೆ ಮಾತ್ರ ಓದಿದ ಈ ಹುಡುಗ, ಬಡತನದ ಕಾರಣದಿಂದಲೇ ಶಾಲೆಯನ್ನು ಮಧ್ಯದಲ್ಲೇ ಬಿಡಬೇಕಾಯಿತು. ಜೀವನ ಸಾಗಿಸಲು ಲಾರಿಯಲ್ಲಿ ಕ್ಲೀನರ್‌ (ಸಹಾಯಕ) ಆಗಿ ಕೆಲಸ ಆರಂಭಿಸಿದ.

RelatedPosts

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಹಳೆ; ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

ADVERTISEMENT
ADVERTISEMENT

ಅರುಣ್‌ ಜೀವನದ ದಿಕ್ಕೇ ಬದಲಾಯಿಸಿದ್ದು ಆ ಒಂದು ನಗು. ಲಾರಿ ಚಾಲಕ ನೆಹರು ಅವರ ಜೊತೆಗೆ ಚಹಾ ಕುಡಿಯುತ್ತಾ ಕುಳಿತಿದ್ದ ವೇಳೆ, ನೆಹರು ಒಂದು ಜೋಕ್ ಹೇಳುತ್ತಾರೆ. ಅದನ್ನು ಕೇಳಿ ಅರುಣ್ ಹೊಟ್ಟೆ ಹುಣ್ಣಾಗುವಷ್ಟು ನಗುತ್ತಾನೆ. ಯಾವುದೇ ಅಭಿನಯವಿಲ್ಲ, ಯಾವುದೇ ತಯಾರಿ ಇಲ್ಲ ಸಹಜವಾದ, ಹೃದಯದಿಂದ ಬಂದ ನಗು. ಆ ಕ್ಷಣವನ್ನು ನೆಹರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದರು. ಕೇವಲ ಮೋಜಿಗಾಗಿ ಆ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದರು.

ಅಲ್ಲಿ ನಡೆದದ್ದೇ ಅಚ್ಚರಿ. ಆ ವಿಡಿಯೋ ಕೆಲವೇ ದಿನಗಳಲ್ಲಿ ಲಕ್ಷಾಂತರ ಜನರನ್ನು ತಲುಪಿತು. ಒಂದೂವರೆ ತಿಂಗಳ ಅವಧಿಯಲ್ಲಿ ಸುಮಾರು 40 ಮಿಲಿಯನ್‌ಗೂ ಹೆಚ್ಚು ವೀಕ್ಷಣೆ ಪಡೆದಿತ್ತು. ಬಳಿಕ ಆ ನಗು ಟ್ರೋಲ್‌ಗಳ ಅವಿಭಾಜ್ಯ ಅಂಗವಾಗಿಬಿಟ್ಟಿತು. ಯಾವುದೇ ಫನ್ನಿ ವಿಡಿಯೋ ಆಗಿರಲಿ, ಕೊನೆಯಲ್ಲಿ ಅರುಣ್‌ನ ನಗು ಬಂದ್ರೆ ಮಾತ್ರ ಅದು “ಪೂರ್ಣ” ಅನ್ನಿಸುವಂತಾಯಿತು.

ಈ ವೈರಲ್ ವಿಡಿಯೋ ಉದ್ದೇಶಪೂರ್ವಕವಾಗಿ ಸೃಷ್ಟಿಸಿದದ್ದಲ್ಲ. ಯಾವುದೇ ರೀಲ್ಸ್ ಪ್ಲಾನ್, ಕ್ಯಾಮೆರಾ ಸೆಟಪ್, ಡೈಲಾಗ್ ಏನೂ ಇಲ್ಲ. ಬದುಕಿನ ಮಧ್ಯೆ ಆಕಸ್ಮಿಕವಾಗಿ ಸೆರೆಯಾದ ಒಂದು ನೈಜ ಕ್ಷಣ. ಅದೇ ಅರುಣ್‌ನ ಅದೃಷ್ಟವನ್ನೇ ಬದಲಾಯಿಸಿತು.

ವೈರಲ್ ಆದ ನಂತರ ಅರುಣ್ ತೆಲಂಗಾಣದಲ್ಲಿ ಮನೆಮಾತಾಗಿದ. ಅನೇಕ ಯೂಟ್ಯೂಬ್ ಚಾನೆಲ್‌ಗಳಿಗೆ ಸಂದರ್ಶನ ನೀಡಿದ. ತನ್ನ ಜೀವನದ ಕಷ್ಟ, ನಗುವಿನ ಶಕ್ತಿ, ಬಡತನದ ದಿನಗಳನ್ನು ಮುಕ್ತವಾಗಿ ಹಂಚಿಕೊಂಡ. “ನಗು ಅನ್ನೋದು ದುಡ್ಡು ಇಲ್ಲದೇ ಹಂಚಿಕೊಳ್ಳಬಹುದಾದ ದೊಡ್ಡ ಸಂಪತ್ತು” ಎಂಬ ಮಾತನ್ನು ತನ್ನ ಬದುಕಿನ ಮೂಲಕ ಸಾಬೀತುಪಡಿಸಿದ.

ಇಷ್ಟಕ್ಕೆಲ್ಲಾ ಕಾರಣರಾದ ಚಾಲಕ ನೆಹರು, ಅರುಣ್ ಬೆನ್ನಿಗೆ ನಿಂತರು. ಓದನ್ನು ಮಧ್ಯದಲ್ಲೇ ಬಿಟ್ಟಿದ್ದ ಅರುಣ್ ಮತ್ತೆ ಶಿಕ್ಷಣದ ಕಡೆಗೆ ತಿರುಗಲು ಸಹಾಯ ಮಾಡಿದರು. ಅವರ ಪ್ರೋತ್ಸಾಹದಿಂದ ಅರುಣ್ ಇದೀಗ 10ನೇ ತರಗತಿ ಪರೀಕ್ಷೆ ಬರೆದು ಪಾಸ್ ಆಗಿದ್ದಾನೆ.. ಇನ್ನೊಂದು ಪ್ರೇರಣಾದಾಯಕ ಸಂಗತಿ.

ಇದೀಗ ಅರುಣ್ ತನ್ನದೇ ಇನ್‌ಸ್ಟಾಗ್ರಾಂ ಅಕೌಂಟ್ ತೆರೆದು, ಕಾಮಿಡಿ ವಿಡಿಯೋಗಳನ್ನು ಮಾಡುತ್ತಿದ್ದಾನೆ. ಒಂದು ಕಾಲದಲ್ಲಿ ಜೀವನಕ್ಕಾಗಿ ಲಾರಿ ಕ್ಲೀನರ್ ಆಗಿದ್ದ ಹುಡುಗ, ಇಂದು ಲಕ್ಷಾಂತರ ಮಂದಿಗೆ ನಗುವಿನ ಕಾರಣನಾಗಿದ್ದಾನೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿದಿನ ಸಾವಿರಾರು ವಿಡಿಯೋಗಳು ಬರುತ್ತವೆ, ಹೋಗುತ್ತವೆ. ಆದರೆ ಅರುಣ್‌ನ ನಗು ಮಾತ್ರ ಉಳಿದಿದೆ. ಏಕೆಂದರೆ ಅದು ಅಭಿನಯವಲ್ಲ, ಅದು ಹೃದಯದಿಂದ ಬಂದ ನಗು. ಒಂದೇ ಒಂದು ನಗು ಹೇಗೆ ಜೀವನವನ್ನೇ ಬದಲಾಯಿಸಬಹುದು ಅನ್ನೋದಕ್ಕೆ, ಇಂದು ಉತ್ತರವಾಗಿ ನಿಂತಿದ್ದಾನೆ Viral Boy ಅರುಣ್.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 13T075450.542

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಹಳೆ; ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ

by ಶಾಲಿನಿ ಕೆ. ಡಿ
July 13, 2026 - 7:55 am
0

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 13T075450.542
    ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಹಳೆ; ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ
    July 13, 2026 | 0
  • Untitled design 2026 07 13T072510.809
    ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ
    July 13, 2026 | 0
  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version