• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟಿ ಕೋಟಿ ರೂ ವ್ಯವಹಾರ: ಈ ಹಣದ ರಹಸ್ಯ ಏನು?

admin by admin
February 5, 2026 - 8:44 pm
in ಜಿಲ್ಲಾ ಸುದ್ದಿಗಳು
0 0
0
BeFunky collage 2026 02 05T204230.841

ಹುಬ್ಬಳ್ಳಿಯಲ್ಲಿ ಒಬ್ಬ ಸಾಮಾನ್ಯ ಆಟೋ ಚಾಲಕನ ಬ್ಯಾಂಕ್ ಖಾತೆಯಲ್ಲಿ ಕೋಟ್ಯಂತರ ರೂಪಾಯಿ ಹಣದ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಅಚ್ಚರಿಗೊಂಡಿದ್ದಾರೆ. ಸೈಬರ್ ಅಪರಾಧ ತನಿಖೆಯ ಸಂದರ್ಭದಲ್ಲಿ ಈ ಆಘಾತಕಾರಿ ವಿಷಯ ಹೊರಹೊಮ್ಮಿದ್ದು, ಖಾತೆಯನ್ನು ಸೈಬರ್ ವಂಚಕರು ದುರುಪಯೋಗಪಡಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು ಸೈಬರ್ ಕಮಾಂಡ್ ಸೆಂಟರ್‌ಗೆ ಕಳೆದ ಕೆಲವು ದಿನಗಳಿಂದ ವಿವಿಧ ದೂರುಗಳು ಬಂದಿದ್ದವು. ದೂರುದಾರರು ಒಂದೇ ಬ್ಯಾಂಕ್ ಖಾತೆ ಸಂಖ್ಯೆಯನ್ನು ನೀಡಿದ್ದರು. ಆ ಖಾತೆಯನ್ನು ಪರಿಶೀಲಿಸಿದಾಗ ಅದು ಹುಬ್ಬಳ್ಳಿಯ ಕೇಶ್ವಾಪುರದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿರುವ ಖಾತೆ ಎಂದು ತಿಳಿದುಬಂದಿತು. ಈ ಮಾಹಿತಿಯ ಆಧಾರದಲ್ಲಿ ಬೆಂಗಳೂರು ಸೈಬರ್ ತಂಡವು ಹುಬ್ಬಳ್ಳಿ ಸೆನ್ ಪೊಲೀಸ್ ಠಾಣೆಗೆ ಸೂಚನೆ ನೀಡಿತು.

RelatedPosts

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ADVERTISEMENT
ADVERTISEMENT

ಸೆನ್ ಠಾಣೆ ಪೊಲೀಸರು ಎರಡು ದಿನಗಳ ಹಿಂದೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಖಾತೆದಾರನನ್ನು ಪತ್ತೆ ಮಾಡಿದಾಗ ಅದು ಗೋಪನಕೊಪ್ಪ ನಿವಾಸಿ ಇರ್ಫಾನ್ ಎಂಬಾತನದ್ದು ಎಂದು ತಿಳಿದುಬಂದಿತು. ಇರ್ಫಾನ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಆಗಾಗ ಅಡುಗೆ ಕೆಲಸವನ್ನೂ ಮಾಡುತ್ತಿದ್ದಾನೆ.

ಖಾತೆ ಪರಿಶೀಲನೆಯಲ್ಲಿ ಪೊಲೀಸರಿಗೆ ಆಘಾತ. ಕಳೆದ ಎರಡು ವರ್ಷಗಳಲ್ಲಿ ದೇಶದ ವಿವಿಧ ಭಾಗಗಳಿಂದ ಇರ್ಫಾನ್ ಖಾತೆಗೆ ಕೋಟ್ಯಂತರ ರೂಪಾಯಿ ಜಮೆಯಾಗಿದ್ದು, ಅದೇ ಖಾತೆಯಿಂದ 50ಕ್ಕೂ ಹೆಚ್ಚು ಇತರ ಖಾತೆಗಳಿಗೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿರುವುದು ಕಂಡುಬಂದಿದೆ.

ಖಾತೆ ಹೇಗೆ ತೆರೆಯಲಾಯಿತು?

ಕಳೆದ ಎರಡು ವರ್ಷಗಳ ಹಿಂದೆ ಇರ್ಫಾನ್ “ಕುಕಿಂಗ್ ವಿತ್ ಕೇಟರಿಂಗ್” ಹೆಸರಿನಲ್ಲಿ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಖಾತೆ ತೆರೆದಿದ್ದ. ನಂತರ ಈ ಖಾತೆಯನ್ನು ಸೈಬರ್ ವಂಚಕರಿಗೆ ನೀಡಿ ಅಥವಾ ದುರುಪಯೋಗಕ್ಕೆ ಒಳಪಡಿಸಿರುವ ಆರೋಪ ಇದೆ. ಅವನ ಸಂಬಂಧಿಕರ ಖಾತೆಗಳಿಗೂ ಸಾಕಷ್ಟು ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ.

ಪೊಲೀಸರು ಇರ್ಫಾನ್‌ಗೆ ನೋಟಿಸ್ ನೀಡಿ ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಸೈಬರ್ ಅಪರಾಧದಲ್ಲಿ ಇರ್ಫಾನ್ ಸಕ್ರಿಯವಾಗಿ ಭಾಗಿಯಾಗಿದ್ದಾನಾ ಅಥವಾ ಅವನ ಖಾತೆಯನ್ನು ವಂಚಕರು ದುರುಪಯೋಗಪಡಿಸಿಕೊಂಡಿದ್ದಾರಾ ಎಂಬುದನ್ನು ತನಿಖೆಯಿಂದಲೇ ತಿಳಿಯಲಿದೆ.

ಪ್ರಕರಣದ ತನಿಖೆಗಾಗಿ ಪ್ರತ್ಯೇಕ ತಂಡ ರಚನೆಯಾಗಿದ್ದು, ಎಲ್ಲಾ ಸಂಬಂಧಿತ ಖಾತೆಗಳ ವಿವರಗಳಿಗಾಗಿ ಬ್ಯಾಂಕ್‌ಗೆ ಮಾಹಿತಿ ಕೋರಲಾಗಿದೆ. ಇನ್ನು ತನಿಖೆಯ ನಂತರವೇ ಇರ್ಫಾನ್ ಪಾತ್ರದ ನಿಖರ ಮಾಹಿತಿ ಬಹಿರಂಗವಾಗಲಿದೆ.

ಈ ಪ್ರಕರಣವು ದೇಶಾದ್ಯಂತ ಸೈಬರ್ ವಂಚನೆಗಳು ಹೇಗೆ ಸಾಮಾನ್ಯ ಜನರ ಖಾತೆಗಳನ್ನು ಬಳಸಿಕೊಂಡು ನಡೆಯುತ್ತಿವೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಸ್ತೆಯಲ್ಲಿ (9)
    ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR
    October 18, 2026 | 0
  • ರಸ್ತೆಯಲ್ಲಿ (7)
    ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್
    October 18, 2026 | 0
  • ರಸ್ತೆಯಲ್ಲಿ (2)
    ‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ
    October 18, 2026 | 0
  • ರಸ್ತೆಯಲ್ಲಿ
    ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
    October 18, 2026 | 0
  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version