• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರು: ಇಟಲಿ ಮತ್ತು ಜಪಾನ್ ಬಳಿಕ ನೆದರ್​​ಲ್ಯಾಂಡ್ ಕಾನ್ಸುಲೇಟ್ ಕಚೇರಿಗೂ ಬಾಂಬ್​ ಬೆದರಿಕೆ ಇಮೇಲ್

admin by admin
February 6, 2026 - 11:06 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 02 06T110502.129

ಬೆಂಗಳೂರು ನಗರದಲ್ಲಿ ಮತ್ತೊಮ್ಮೆ ಬಾಂಬ್ ಬೆದರಿಕೆ ಸಂದೇಶಗಳ ಹಾವಳಿ ಮುಂದುವರಿದಿದೆ. ಇಟಲಿ ಮತ್ತು ಜಪಾನ್ ರಾಯಭಾರಿ ಕಚೇರಿಗಳ ಬಳಿಕ ಈಗ ನೆದರ್​​ಲ್ಯಾಂಡ್ ಕಾನ್ಸುಲೇಟ್ ಕಚೇರಿಗೂ ಭಯಾನಕ ಇ-ಮೇಲ್ ಬಂದಿರುವುದು ಬೆಳಕಿಗೆ ಬಂದಿದೆ. ಇದರಿಂದ ನಗರದಲ್ಲಿ ಭದ್ರತಾ ಆತಂಕ ಹೆಚ್ಚಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಆರ್‌ಟಿ ನಗರದ ಗಂಗಾನಗರದಲ್ಲಿರುವ ನೆದರ್ಲ್ಯಾಂಡ್ಸ್ ರಾಯಭಾರಿ ಕಚೇರಿಗೆ ಜನವರಿ 29 ರಂದು ಒಂದು ಇ-ಮೇಲ್ ಮೂಲಕ ಬೆದರಿಕೆ ಕಳುಹಿಸಲಾಗಿದೆ. ಈ ಮೇಲ್‌ನಲ್ಲಿ “5 RDX ಮತ್ತು IED ಬಳಸಿ ಸ್ಫೋಟ ಮಾಡುತ್ತೇವೆ” ಎಂದು ಧಮಕಿ ನೀಡಲಾಗಿದೆ. ಕಚೇರಿಯ ಅಧಿಕಾರಿ ಭಾಸ್ಕರ್ ಸುಬ್ರಹ್ಮಣಿ ಅವರು ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

RelatedPosts

ಕರ್ನಾಟಕ ಬಂದ್: ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ

ಕರಾವಳಿ-ಮಲೆನಾಡಿನಲ್ಲಿ ಮಳೆಯ ಆರ್ಭಟ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕಾವೇರಿಗಾಗಿ ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?

ADVERTISEMENT
ADVERTISEMENT

ಇದಕ್ಕೂ ಮುನ್ನ ಹಲಸೂರಿನ ಇಟಲಿ ಕಾನ್ಸುಲೇಟ್ ಕಚೇರಿಗೆ gaina_ramesh@outlook.com ವಿಳಾಸದಿಂದ bangalore.visa@esteri.it  ಗೆ ಸಂದೇಶ ಕಳುಹಿಸಿ ಇ-ಮೇಲ್ ಬಂದಿತ್ತು. ಅದರಲ್ಲಿ “5 RDX ಬಾಂಬ್ ಸ್ಫೋಟ ಮಾಡುತ್ತೇವೆ” ಎಂದು ಬೆದರಿಕೆ ಹಾಕಲಾಗಿತ್ತು. ಇಟಲಿಯನ್ ಕಚೇರಿಯ ಭದ್ರತಾ ವ್ಯವಸ್ಥಾಪಕ ಜಿಯೋಡೊಮೆನಿಕ್ ಒ ಮಿಲಾನೋ ಅವರು ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಅದೇ ರೀತಿ ಕಬ್ಬನ್ ರಸ್ತೆಯಲ್ಲಿರುವ ಜಪಾನ್ ಕಾನ್ಸುಲೇಟ್ ಜನರಲ್ ಕಚೇರಿಗೂ ಅಪರಿಚಿತ ಸಂಖ್ಯೆಯಿಂದ ಫೋನ್ ಕರೆ ಮಾಡಿ “Please be careful, someone will kill you” ಎಂದು ಕೊಲೆ ಬೆದರಿಕೆ ನೀಡಲಾಗಿತ್ತು. ಈ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮೂರು ವಿದೇಶಿ ಕಚೇರಿಗಳಿಗೆ ಬಂದ ಬೆದರಿಕೆ ಸಂದೇಶಗಳು ಹುಸಿ (hoax) ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದರೂ, ಪೊಲೀಸರು ಇ-ಮೇಲ್ ಐಡಿ ಮತ್ತು ಕರೆಗಳ ಮೂಲ ಪತ್ತೆಗೆ ಜಾಡು ಹತ್ತಿದ್ದಾರೆ. ಎಲ್ಲಾ ಕಚೇರಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸೈಬರ್ ಕ್ರೈಂ ವಿಭಾಗವೂ ತನಿಖೆಯಲ್ಲಿ ತೊಡಗಿದೆ.

ಬೆಂಗಳೂರಿನಲ್ಲಿ ಇತ್ತೀಚಿಗೆ ಶಾಲೆಗಳು, ವಿಮಾನ ನಿಲ್ದಾಣ, ನ್ಯಾಯಾಲಯಗಳು ಸೇರಿದಂತೆ ಹಲವು ಸ್ಥಳಗಳಿಗೆ ಇಂತಹ ಹುಸಿ ಬಾಂಬ್ ಬೆದರಿಕೆಗಳು ಬರುತ್ತಿರುವುದು ಗಮನಾರ್ಹ. ಇದು ಸಾರ್ವಜನಿಕ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಏರ್ ಪೋರ್ಟ್ ನಲ್ಲಿ

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!

by ಶಾಲಿನಿ ಕೆ. ಡಿ
August 13, 2026 - 12:37 pm
0

Untitled design 2026 08 13T121855.731

ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
August 13, 2026 - 12:20 pm
0

Untitled design 2026 08 13T120036.917

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by ಶಾಲಿನಿ ಕೆ. ಡಿ
August 13, 2026 - 12:01 pm
0

Untitled design 2026 08 13T114943.841

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ

by ಶಾಲಿನಿ ಕೆ. ಡಿ
August 13, 2026 - 11:51 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹೊರಬರುತ್ತಿದ್ದಂತೆ ವಾಟಾಳ್
    ಕರ್ನಾಟಕ ಬಂದ್: ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ
    August 13, 2026 | 0
  • ದಿನಭವಿಷ್ಯ (4)
    ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ
    August 13, 2026 | 0
  • ದಿನಭವಿಷ್ಯ (3)
    ಕರಾವಳಿ-ಮಲೆನಾಡಿನಲ್ಲಿ ಮಳೆಯ ಆರ್ಭಟ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
    August 13, 2026 | 0
  • ದಿನಭವಿಷ್ಯ (2)
    ಕಾವೇರಿಗಾಗಿ ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?
    August 13, 2026 | 0
  • ಅದ್ವೈತ್ (16)
    ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version