• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್ ಕುಟುಂಬಕ್ಕೆ ಸೇರಿದ ಕಾರಿನಿಂದ ಹಿಟ್‌ & ರನ್ ಮಾಡಿ ಚಾಲಕ ಎಸ್ಕೇಪ್..!

admin by admin
February 6, 2026 - 12:46 pm
in Flash News, ಸಿನಿಮಾ
0 0
0

ನಟ ದರ್ಶನ್ ಕುಟುಂಬಕ್ಕೆ ಸಂಬಂಧಿಸಿದ ಮಿನಿ ಕೂಪರ್ ಕಾರೊಂದು ಬೆಂಗಳೂರಿನ ಕತ್ರಿಗುಪ್ಪೆ ಜಂಕ್ಷನ್ ಬಳಿ ತಡರಾತ್ರಿ ಹಿಟ್ ಅಂಡ್ ರನ್ ಅಪಘಾತ ಮಾಡಿ ಪರಾರಿಯಾಗಿದೆ ಎಂಬ ಆರೋಪಗಳು ಎದ್ದಿವೆ. ಈ ಘಟನೆಯ ನಂತರ ಆಕ್ರಮಣಕಾರಿ ವರ್ತನೆ ಮತ್ತು ಧಮಕಿಗಳು ನಡೆದಿವೆ ಎಂದು ದೂರು ನೀಡಿರುವವರು ಹೇಳಿದ್ದಾರೆ.

ಸ್ಥಳೀಯ ಮಾಹಿತಿಯ ಪ್ರಕಾರ, ರಾತ್ರಿ ವೇಳೆ ನಿಂತಿದ್ದ ವೈಟ್ ಕಲರ್‌ನ ವರ್ಣ ಕಾರಿಗೆ ಬ್ಲೂ ಕಲರ್‌ನ ಮಿನಿ ಕೂಪರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಚಾಲಕ ಕಾರನ್ನು ನಿಲ್ಲಿಸದೇ ತಕ್ಷಣ ರ್ಯಾಷ್ ಡ್ರೈವಿಂಗ್ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

RelatedPosts

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮತ್ತೆ ಚುರುಕು: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

ADVERTISEMENT
ADVERTISEMENT

ಅಪಘಾತಕ್ಕೆ ಒಳಗಾದ ವರ್ಣ ಕಾರಿನ ಮಾಲೀಕರು ಮತ್ತು ಸಹಯಾತ್ರಿಗಳು ತಕ್ಷಣ ಆ ಮಿನಿ ಕೂಪರ್ ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದರು. ಆ ಕಾರು ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ಗೆ ಒಳಗೆ ಹೋಗಿದ್ದು, ಈ ಅಪಾರ್ಟ್‌ಮೆಂಟ್‌ನಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಪಾರ್ಟ್‌ಮೆಂಟ್ ಒಳಗೆ ಪ್ರವೇಶಿಸಿದ ನಂತರ ಮಿನಿ ಕೂಪರ್ ಕಾರು ಎರಡು ರೌಂಡ್ ಸುತ್ತಿ ಪತ್ತೆಯಾಗದಂತೆ ಮಾಡಲಾಗಿದೆ ಎನ್ನಲಾಗಿದೆ. ನಂತರ ಕಾರಿನಿಂದ ಇಳಿದ ಒಬ್ಬ ಯುವಕ “ನಾನೇ ಕಾರನ್ನ ಓಡಿಸಿದ್ದು, ಟಚ್ ಮಾಡಿದ್ದು ನಾನೇ… ಏನಿವಾಗ?” ಎಂದು ಜೋರಾಗಿ ಹೇಳಿದ್ದಾನೆ ಎಂದು ಆರೋಪವಿದೆ. ಇದಲ್ಲದೆ “ನಮ್ಮ ಮೇಲೆ ಅಟ್ಯಾಕ್ ಮಾಡಲು ಬಂದಿದ್ದೀರಾ?” ಎಂದು ಧಮಕಿ ನೀಡಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ.

ಈ ಮಿನಿ ಕೂಪರ್ ಕಾರು ವಿಜಯಲಕ್ಷ್ಮಿ ದರ್ಶನ್ ಹೆಸರಿನಲ್ಲಿ ರಿಜಿಸ್ಟರ್ ಆಗಿದ್ದು, ಮೊದಲ ಮಾಲೀಕ ದರ್ಶನ್ ಎಂದು ದಾಖಲೆಗಳಿವೆ. ಕಾರು ಬೆಂಗಳೂರು ಸೌತ್ ಆರ್‌ಟಿಒನಲ್ಲಿ ರಿಜಿಸ್ಟರ್ ಆಗಿದ್ದು, ಇನ್ಶೂರೆನ್ಸ್ ಲ್ಯಾಪ್ಸ್ ಆಗಿರುವುದು ಗಮನಾರ್ಹ. ಅಪಘಾತದಿಂದ ಆಗಿರುವ ಹಾನಿಗೆ ಪರಿಹಾರ ನೀಡುವಂತೆ ವರ್ಣ ಕಾರಿನ ಮಾಲೀಕರು ಆಗ್ರಹಿಸಿದ್ದಾರೆ.

ಹಿಟ್ ಅಂಡ್ ರನ್ ಮಾಡಿದ್ದು ಯಾರು? ಧಮಕಿ ನೀಡಿದ ಯುವಕನೇ ಕಾರು ಓಡಿಸುತ್ತಿದ್ದನಾ? ಎಂಬ ಪ್ರಶ್ನೆಗಳು ಈಗ ಎದ್ದಿವೆ. ಪೊಲೀಸರು ಈ ಘಟನೆಯ ತನಿಖೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

by ಪವಿತ್ರಾ ಗಣಪತಿ
July 5, 2026 - 11:15 pm
0

010

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

by ಮಾರುತಿ ಪಾವಗಡ
July 5, 2026 - 10:34 pm
0

09

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

by ಪವಿತ್ರಾ ಗಣಪತಿ
July 5, 2026 - 10:08 pm
0

08

ಕರ್ತವ್ಯದಲ್ಲೇ ಸಾವನ್ನಪ್ಪಿದ ವಿಎ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಉದ್ಯೋಗ: 15 ದಿನಗಳಲ್ಲಿ ನೆರವು:ಡಿಸಿಎಂ ಪರಮೇಶ್ವರ್

by ಪವಿತ್ರಾ ಗಣಪತಿ
July 5, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11
    ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ
    July 5, 2026 | 0
  • 010
    ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ
    July 5, 2026 | 0
  • 09
    ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!
    July 5, 2026 | 0
  • 06
    ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮತ್ತೆ ಚುರುಕು: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ
    July 5, 2026 | 0
  • 05
    ಎಲ್‌ಎನ್‌ಜಿ ಪೂರೈಕೆ ಪುನಾರಂಭ: ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಕೇಂದ್ರ ಸರ್ಕಾರ
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version