• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 6, 2026 - 1:46 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೂರಜ್ ಹೊಟೇಲ್ ಬಳಿ ನಡೆದ ಈ ಘಟನೆಯ ಸಿಸಿಟಿವಿ ದೃಶ್ಯಗಳು ಭಯಾನಕವಾಗಿವೆ.

ಸುರತ್ಕಲ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಅಪಘಾತದಲ್ಲಿ ಒಂದು ಬೈಕ್‌ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದ ಮೂವರು ಯುವಕರು ರಾಂಗ್ ಸೈಡ್‌ನಿಂದ ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದಾರೆ. ಹೆಲ್ಮೆಟ್ ಧರಿಸದೇ, ಸಂಪೂರ್ಣ ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸುತ್ತಿದ್ದ ಅವರು ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

RelatedPosts

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

ಚಂದುಳ್ಳಿ ಚೆಲುವೆಯ ಹನಿಟ್ರ್ಯಾಪ್‌ ಕಹಾನಿ; ಬ್ಯುಸಿನೆಸ್‌ ಮ್ಯಾನ್‌ಗಳೇ ಇವಳ ಟಾರ್ಗೆಟ್‌..!

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

ಕೂಸನ್ನೇ ಕೊಂದ ಕಟುಕ ತಂದೆ

ADVERTISEMENT
ADVERTISEMENT

ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಫುಟ್‌ಬಾಲ್‌ನಂತೆ ಗಾಳಿಯಲ್ಲಿ ಹಾರಿ ರಸ್ತೆಗೆ ಬಿದ್ದಿದ್ದಾರೆ. ಒಬ್ಬರ ಸ್ಥಿತಿ ಅತ್ಯಂತ ವಿಷಮವಾಗಿದ್ದು, ಇಬ್ಬರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಚಾಲಕನಿಗೆ ಯಾವುದೇ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.

ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳು ಅಪಘಾತದ ಭಯಾನಕತೆಯನ್ನು ತೋರಿಸುತ್ತಿವೆ. ತ್ರಿಬಲ್ ರೈಡ್ ಮಾಡುತ್ತಿದ್ದ ಯುವಕರು ರಸ್ತೆಯ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ರಾಂಗ್ ಸೈಡ್‌ನಿಂದ ಹೆದ್ದಾರಿಗೆ ನುಗ್ಗಿದ್ದು ಈ ದುರಂತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುರತ್ಕಲ್ ಸಂಚಾರಿ ಪೊಲೀಸರು ಈ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಹೆಲ್ಮೆಟ್ ಧರಿಸದಿರುವುದು, ರಾಂಗ್ ಸೈಡ್ ಚಲನೆ, ತ್ರಿಬಲ್ ರೈಡ್ ಮಾಡುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂತಹ ನಿರ್ಲಕ್ಷ್ಯದ ಚಾಲನೆಯಿಂದ ದಿನನಿತ್ಯ ಅಪಘಾತಗಳು ನಡೆಯುತ್ತಿರುವುದರಿಂದ ಸಾರಿಗೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

524

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

by ಶಾಲಿನಿ ಕೆ. ಡಿ
April 14, 2026 - 8:47 pm
0

128

ಚಂದುಳ್ಳಿ ಚೆಲುವೆಯ ಹನಿಟ್ರ್ಯಾಪ್‌ ಕಹಾನಿ; ಬ್ಯುಸಿನೆಸ್‌ ಮ್ಯಾನ್‌ಗಳೇ ಇವಳ ಟಾರ್ಗೆಟ್‌..!

by ಶಾಲಿನಿ ಕೆ. ಡಿ
April 14, 2026 - 7:43 pm
0

252

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

by ಶಾಲಿನಿ ಕೆ. ಡಿ
April 14, 2026 - 6:55 pm
0

Pವಿ

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

by ಶಾಲಿನಿ ಕೆ. ಡಿ
April 14, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • 524
    ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ
    April 14, 2026 | 0
  • 128
    ಚಂದುಳ್ಳಿ ಚೆಲುವೆಯ ಹನಿಟ್ರ್ಯಾಪ್‌ ಕಹಾನಿ; ಬ್ಯುಸಿನೆಸ್‌ ಮ್ಯಾನ್‌ಗಳೇ ಇವಳ ಟಾರ್ಗೆಟ್‌..!
    April 14, 2026 | 0
  • Pವಿ
    ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ
    April 14, 2026 | 0
  • 345
    ಕೂಸನ್ನೇ ಕೊಂದ ಕಟುಕ ತಂದೆ
    April 14, 2026 | 0
  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version