• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಸ್ಲಾಮಾಬಾದ್‌ನಲ್ಲಿ ಭೀಕರ ಸ್ಫೋಟ: 68 ಸಾ*ವು, 160ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

admin by admin
February 6, 2026 - 7:47 pm
in Flash News, ವಿದೇಶ
0 0
0

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಇಂದು (ಫೆಬ್ರವರಿ 6, 2026) ಭೀಕರ ಆತ್ಮಾಹುತಿ ಬಾಂಬ್‌ ಸ್ಪೋಟವಾಗಿದೆ. ನಗರದ ತರ್ಲೈ ಪ್ರದೇಶದಲ್ಲಿರುವ ಶಿಯಾ ಇಮಾಮ್ ಬರ್ಗಾ ಖದೀಜತ್-ಉಲ್-ಕುಬ್ರಾ ಪ್ರಾರ್ಥನಾ ಮಂದಿರದಲ್ಲಿ ಸಂಭವಿಸಿದ ಈ ಸ್ಫೋಟದಲ್ಲಿ ಕನಿಷ್ಠ 68 ಜನರು ಬಲಿಯಾಗಿದ್ದು, 160ಕ್ಕೂ ಹೆಚ್ಚು ಜನರು ರಕ್ತಸಿಕ್ತವಾಗಿ ಗಾಯಗೊಂಡಿದ್ದಾರೆ. ಘಟನೆಯ ಬೆನ್ನಲ್ಲೇ ಇಡೀ ಇಸ್ಲಾಮಾಬಾದ್‌ನಲ್ಲಿ ಭೀತಿ ಮನೆ ಮಾಡಿದ್ದು, ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಘಟನೆಯ ವಿವರ:

ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಭಕ್ತರು ಇಮಾಮ್ ಬರ್ಗಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾಗ ಈ ದುರಂತ ಸಂಭವಿಸಿದೆ. ಸ್ಫೋಟದ ತೀವ್ರತೆ ಹೆಚ್ಚಿದ್ದರಿಂದ, ಇಡೀ ಕಟ್ಟಡಕ್ಕೆ ಹಾನಿಯಾಗಿದ್ದು, ಸುತ್ತಮುತ್ತಲಿನ ಮನೆಗಳ ಕಿಟಕಿ ಗಾಜುಗಳು ಪುಡಿಯಾಗಿವೆ.

RelatedPosts

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ADVERTISEMENT
ADVERTISEMENT

ಮಾಹಿತಿ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡಗಳು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ತಕ್ಷಣವೇ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ (PIMS) ಮತ್ತು ಪಾಲಿಕ್ಲಿನಿಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ. ಆಸ್ಪತ್ರೆಗಳಲ್ಲಿ ರಕ್ತದ ಕೊರತೆ ಉಂಟಾಗಿದ್ದು, ತುರ್ತಾಗಿ ರಕ್ತದಾನ ಮಾಡುವಂತೆ ಅಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.

ಇದು ಆತ್ಮಾಹುತಿ ದಾಳಿಯೇ ಅಥವಾ ಮೊದಲೇ ಇರಿಸಲಾಗಿದ್ದ ಬಾಂಬ್ ಸ್ಫೋಟವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ಭದ್ರತಾ ಪಡೆಗಳು ಇಡೀ ಪ್ರದೇಶದಲ್ಲಿ ಶೋಧ ಕಾರ್ಯ ಮುಂದುವರಿಸಿವೆ. ರಾಜಧಾನಿಯ ಹೃದಯಭಾಗದಲ್ಲೇ ಇಂತಹ ಬೃಹತ್ ಮಟ್ಟದ ದಾಳಿ ನಡೆದಿರುವುದು ಪಾಕಿಸ್ತಾನದ ಭದ್ರತಾ ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಶಿಯಾ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಗಳು ಹೆಚ್ಚುತ್ತಿದ್ದು, ಈ ಘಟನೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಖಂಡನೆಗೆ ಒಳಗಾಗಿದೆ.

ಇಸ್ಲಾಮಾಬಾದ್‌ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ: 30ಕ್ಕೂ ಹೆಚ್ಚು ಮಂದಿ ಸಾ*ವು, 169 ಮಂದಿಗೆ ಗಂಭೀರ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಗರದ ಶೆಹಜಾದ್ ಟೌನ್ ಪ್ರದೇಶದಲ್ಲಿರುವ ತರ್ಲೈ ಇಮಾಮ್‌ಬರ್ಗಾ (ಶಿಯಾ ಪ್ರಾರ್ಥನಾ ಸ್ಥಳ) ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 169ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಈ ಕೃತ್ಯ ನಡೆದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

ಮಧ್ಯಾಹ್ನದ ಸಮಯದಲ್ಲಿ ಜನದಟ್ಟಣೆ ಇರುವ ಇಮಾಮ್‌ಬರ್ಗಾದ ಮುಖ್ಯ ದ್ವಾರಕ್ಕೆ ಬಂದ ಆತ್ಮಾಹುತಿ ಬಾಂಬರ್, ತನ್ನ ದೇಹಕ್ಕೆ ಅಳವಡಿಸಿಕೊಂಡಿದ್ದ ಸ್ಫೋಟಕಗಳನ್ನು ಸ್ಫೋಟಿಸಿಕೊಂಡಿದ್ದಾನೆ. ಪ್ರವೇಶದ್ವಾರದಲ್ಲಿ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿ ದಾಳಿಕೋರನನ್ನು ತಡೆಯಲು ಪ್ರಯತ್ನಿಸಿದರು. ಆದರೆ, ಸಿಬ್ಬಂದಿಯ ಕಣ್ಣು ತಪ್ಪಿಸಿ ಒಳಗೆ ನುಗ್ಗಲು ಯತ್ನಿಸಿದ ಬಾಂಬರ್, ಬಾಗಿಲ ಬಳಿಯೇ ಸ್ಫೋಟಿಸಿಕೊಂಡಿದ್ದಾನೆ.

ಒಂದು ವೇಳೆ ಆ ಪ್ರರ್ಥನಾ ಮಂದಿರದಲ್ಲಿದ್ದ ಸಿಬ್ಬಂದಿ ಆತನನ್ನು ತಡೆಯದಿದ್ದರೆ, ಬಾಂಬರ್ ಭಕ್ತರು ತುಂಬಿದ್ದ ಮುಖ್ಯ ಸಭಾಂಗಣದೊಳಗೆ ಪ್ರವೇಶಿಸಿರುತ್ತಿದ್ದ. ಆಗ ಸಾವು-ನೋವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿತ್ತು ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ಕಂಡುಬಂದ ಭೀಕರ ದೃಶ್ಯಗಳು

ಸ್ಫೋಟದ ತೀವ್ರತೆಗೆ ಇಮಾಮ್‌ಬರ್ಗಾದ ಮುಖ್ಯ ದ್ವಾರವು ಸಂಪೂರ್ಣವಾಗಿ ಧ್ವಂಸಗೊಂಡಿದೆ. ಸುತ್ತಮುತ್ತಲಿನ ಕಟ್ಟಡಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ರಸ್ತೆಯುದ್ದಕ್ಕೂ ಮಂದಿರದ ಅವಶೇಷ ಮತ್ತು ಮೃತದೇಹಗಳ ಬಿದ್ದಿರುವುದು ಕಂಡುವಂದಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ ಘಟನಾ ಸ್ಥಳದ ಭೀಕರತೆ ಎದ್ದುಕಾಣುತ್ತಿದೆ.

ಹೈ ಅಲರ್ಟ್ ಘೋಷಣೆ

ಸ್ಫೋಟದ ಬೆನ್ನಲ್ಲೇ ಇಸ್ಲಾಮಾಬಾದ್ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (IG) ನಗರಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ. ಭದ್ರತಾ ಪಡೆಗಳು ಸ್ಥಳವನ್ನು ವಶಕ್ಕೆ ಪಡೆದಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಗಾಯಾಳುಗಳನ್ನು ತಕ್ಷಣವೇ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ (PIMS) ಮತ್ತು ಪಾಲಿಕ್ಲಿನಿಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕಳೆದ ವರ್ಷ ನವೆಂಬರ್ 11, 2025 ರಂದು ಇಸ್ಲಾಮಾಬಾದ್‌ನ ನ್ಯಾಯಾಲಯದ ಸಂಕೀರ್ಣದ ಬಳಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 12 ಜನರು ಬಲಿಯಾಗಿದ್ದರು. ಆ ಘಟನೆ ಮಾಸುವ ಮುನ್ನವೇ, ಕೇವಲ ಮೂರು ತಿಂಗಳ ಅವಧಿಯಲ್ಲಿ ಇಂತಹದ್ದೊಂದು ದಾಳಿ ನಡೆದಿರುವುದು ಪಾಕಿಸ್ತಾನದ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಇದುವರೆಗೂ ಯಾವುದೇ ಸಂಘಟನೆಯು ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲವಾದರೂ, ಶಿಯಾ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿರುವುದು ಸ್ಪಷ್ಟವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 30T130106.663

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

by ದಿಶಾ ಕೆ. ಎಸ್.
August 30, 2026 - 1:02 pm
0

Untitled design 2026 08 30T121017.712

ಚಿಕ್ಕಣ್ಣ ಬಾಳಲ್ಲಿ ಹೊಸ ಅಧ್ಯಾಯ: ಪಾವನಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ

by ದಿಶಾ ಕೆ. ಎಸ್.
August 30, 2026 - 12:16 pm
0

Untitled design 2026 08 30T114918.629

ದಸರಾ ಗಜಪಡೆ ವೀಕ್ಷಣೆಗೆ ಟಿಕೆಟ್‌?: ಸಾರ್ವಜನಿಕರ ಆಕ್ರೋಶ; ಶುಲ್ಕ ರದ್ದು!

by ದಿಶಾ ಕೆ. ಎಸ್.
August 30, 2026 - 11:50 am
0

Untitled design 2026 08 30T113131.159

ಇಂದಿನಿಂದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿ ಆರಂಭ: ಅಲ್ಕರಾಜ್ ಮೇಲೆ ಭಾರೀ ನಿರೀಕ್ಷೆ!

by ದಿಶಾ ಕೆ. ಎಸ್.
August 30, 2026 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version