• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೋಲಾರ

ಕೋಲಾರದಲ್ಲಿ ಮಕ್ಕಳ ಕಳ್ಳಸಾಗಣೆ ಜಾಲ: ಹುಟ್ಟಿದ ಐದೇ ದಿನಕ್ಕೆ 2 ಲಕ್ಷಕ್ಕೆ ಮಾರಾಟ ಮಾಡಿದ ಮಹಾ ತಾಯಿ!

admin by admin
February 7, 2026 - 11:26 am
in ಕೋಲಾರ, ಜಿಲ್ಲಾ ಸುದ್ದಿಗಳು
0 0
0
BeFunky collage 2026 02 07T112415.890

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಹುಟ್ಟಿದ ಮಗುವಿಗೆ ಐದೇ ದಿನಗಳಾಗುವ ಮೊದಲೇ ತಾಯಿಯೇ ಮಗುವನ್ನು ಮಾರಾಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ದಂಪತಿಗಳು ಮತ್ತು ಮಧ್ಯವರ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಿಂದ ಮಕ್ಕಳ ಕಳ್ಳಸಾಗಣೆ ಜಾಲದ ಸುಳಿವು ಪತ್ತೆಯಾಗಿದೆ.

ಶ್ರೀನಿವಾಸಪುರದ ನಿವಾಸಿ ನೀತು ಮತ್ತು ರಾಘವೇಂದ್ರ ದಂಪತಿಗೆ ಕಳೆದ 5 ದಿನಗಳ ಹಿಂದೆ ಖಾಸಗಿ ನರ್ಸಿಂಗ್ ಹೋಂನಲ್ಲಿ ಗಂಡು ಮಗು ಜನಿಸಿತು. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ಮೂರನೇ ಮಗುವನ್ನು ಸಾಕಲು ಇಷ್ಟವಿಲ್ಲದ ಕಾರಣ 2 ಲಕ್ಷ ರೂಪಾಯಿಗೆ ಮಗುವನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪವಿದೆ.

RelatedPosts

ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

ADVERTISEMENT
ADVERTISEMENT

ಮಧ್ಯವರ್ತಿ ನಾರಾಯಣಸ್ವಾಮಿ ಎಂಬಾತನಿಗೆ ಮಗುವನ್ನು ಒಪ್ಪಿಸಲಾಗಿತ್ತು. ಆತ ಮಗುವನ್ನು ಚಿಂತಾಮಣಿ ಮೂಲದ ವ್ಯಕ್ತಿಯೊಬ್ಬರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ.

ಮಗು ಮಾರಾಟದ ಮಾಹಿತಿ ತಿಳಿದ ಶ್ರೀನಿವಾಸಪುರ ಪೊಲೀಸರು ನಿನ್ನೆ ರಾತ್ರಿ ದಂಪತಿಗಳನ್ನು ವಶಕ್ಕೆ ಪಡೆದರು. ನಂತರ ಮಧ್ಯವರ್ತಿ ನಾರಾಯಣಸ್ವಾಮಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪ್ರಸ್ತುತ ಮಗುವನ್ನು ಮರಳಿ ಪಡೆಯಲು ತೀವ್ರ ಕಾರ್ಯಾಚರಣೆ ನಡೆಯುತ್ತಿದೆ.

ದಂಪತಿಗಳು ಮಗುವನ್ನು ಮಾರಾಟ ಮಾಡಲು ಮುಖ್ಯ ಕಾರಣವಾಗಿ “ಈಗಾಗಲೇ ಇಬ್ಬರು ಮಕ್ಕಳಿದ್ದಾರೆ, ಮತ್ತೊಂದು ಮಗು ಬೇಡ” ಎಂಬುದನ್ನು ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಘಟನೆಯಿಂದ ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. “ಹೆತ್ತ ತಾಯಿಯೇ ಮಗುವನ್ನು ಮಾರಾಟ ಮಾಡುವುದು ಹೇಗೆ ಸಾಧ್ಯ?” ಎಂಬ ಪ್ರಶ್ನೆಗಳು ಎದ್ದಿವೆ. ಮಕ್ಕಳ ಕಳ್ಳಸಾಗಣೆ ಜಾಲದ ಬಗ್ಗೆ ಆಳವಾದ ತನಿಖೆ ನಡೆಸಬೇಕು ಎಂಬ ಬೇಡಿಕೆ ಏಳುತ್ತಿದೆ. ಪೊಲೀಸರು ಈ ಪ್ರಕರಣದಲ್ಲಿ ಇನ್ನಷ್ಟು ಜನರ ಸಂಪರ್ಕ ಪತ್ತೆಹಚ್ಚುವ ಕೆಲಸ ಮುಂದುವರೆಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 15T143231.706

ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!

by ಶಾಲಿನಿ ಕೆ. ಡಿ
June 15, 2026 - 2:33 pm
0

Untitled design 2026 06 15T140709.513

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

by ಶಾಲಿನಿ ಕೆ. ಡಿ
June 15, 2026 - 2:10 pm
0

BeFunky collage (11)

ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

by ಶಾಲಿನಿ ಕೆ. ಡಿ
June 15, 2026 - 1:57 pm
0

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    ಕೋಲಾರ: ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ, 3 ಕಾರುಗಳು ಸುಟ್ಟು ಭಸ್ಮ
    June 2, 2026 | 0
  • Untitled design 2026 05 18T143702.201
    ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು
    May 18, 2026 | 0
  • Cylinder ed3c27
    ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ
    May 9, 2026 | 0
  • Untitled design 2026 04 23T171232.036
    ಎಸ್ಎಸ್ಎಲ್‌ಸಿ ಪಾಸ್ ಆದ ಖುಷಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾ*ವು
    April 23, 2026 | 0
  • Untitled design 2026 03 21T192641.350
    ಮಧ್ಯಪ್ರಾಚ್ಯ ಯುದ್ಧದ ಬಿಸಿ: ಕೆ.ಜಿ. ಟೊಮೆಟೊ ಬೆಲೆ ಕೇವಲ 10 ರೂ, ರೈತ ಕಂಗಾಲು
    March 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version