• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ದೊಡ್ಮನೆ ಹಬ್ಬದಲ್ಲಿ ಬಿಗ್ ಬಾಸ್ 12 ಜೋಡಿಗಳ ಪುನರ್ಮಿಲನ

admin by admin
February 7, 2026 - 2:25 pm
in ಕಿರುತೆರೆ, ಸಿನಿಮಾ
0 0
0
BeFunky collage 2026 02 07T142418.007

ಬಿಗ್ ಬಾಸ್ 12 ಮುಗಿದು ಸಾಕಷ್ಟು ದಿನಗಳಾದರೂ ಆ ಸೀಸನ್‌ನ ಕ್ರೇಜ್ ಇನ್ನೂ ಕಡಿಮೆಯಾಗಿಲ್ಲ. ಈಗ ಕಲರ್ಸ್ ಕನ್ನಡ ವಾಹಿನಿಯು ಮತ್ತೊಮ್ಮೆ ಎಲ್ಲ ಸ್ಪರ್ಧಿಗಳನ್ನು ಒಟ್ಟಿಗೆ ತಂದು ‘ದೊಡ್ಮನೆ ಹಬ್ಬ’ ಎಂಬ ವಿಶೇಷ ಪುನರ್ಮಿಲನ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ಜೋಡಿ ಹಕ್ಕಿಗಳ ಮಿಲನದಿಂದ ಹಿಡಿದು ಹಳೆಯ ಸಿಟ್ಟು-ಕೋಪಗಳನ್ನು ಎಲ್ಲಾ ಮರೆತು ಮತ್ತೆ ಮುಖಾಮುಖಿ, ಡಾನ್ಸ್, ಕಾಮಿಡಿ ಮತ್ತು ಮನರಂಜನೆಯ ರಸದೌತಣ ಎಲ್ಲವೂ ಇರಲಿದೆ.

ಜೋಡಿ ಹಕ್ಕಿಗಳ ಮಿಲನ ಈ ಸೀಸನ್‌ನಲ್ಲಿ ಫ್ಯಾನ್ ಫಾಲೋಯಿಂಗ್ ಪಡೆದ ಜೋಡಿಗಳಾದ ರಾಶಿಕಾ ಶೆಟ್ಟಿ – ಸೂರಜ್ ಸಿಂಗ್, ಗಿಲ್ಲಿ ನಟ್ – ಕಾವ್ಯಾ ಶೈವ ಇವರನ್ನು ಮತ್ತೊಮ್ಮೆ ಒಟ್ಟಿಗೆ ನೋಡುವ ಅವಕಾಶ ಇದೇ ಕಾರ್ಯಕ್ರಮದಲ್ಲಿ ಸಿಗಲಿದೆ. ಫ್ಯಾನ್ಸ್ ಈ ಜೋಡಿಗಳ ಮಿಲನಕ್ಕಾಗಿ ಭಾರೀ ಕಾಯುತ್ತಿದ್ದಾರೆ.

RelatedPosts

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!

ADVERTISEMENT
ADVERTISEMENT

ಹಳೆಯ ಸಿಟ್ಟುಗಳ ಮುಖಾಮುಖಿ

ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಹಲವು ಸ್ಪರ್ಧಿಗಳು ಗಿಲ್ಲಿ ನಟ ವಿಜಯಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಕೋಪ-ಕಿಡಿ ತೋರಿಸಿದ್ದರು. ಈಗ ಈ ಸ್ಪರ್ಧಿಗಳು ಮತ್ತೊಮ್ಮೆ ಗಿಲ್ಲಿ ನಟ ಮುಂದೆ ಕುಳಿತು ಮಾತನಾಡಿದರೆ ಏನಾಗುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಈ ಕಾರ್ಯಕ್ರಮದ ಮೂಲಕ ಮುಖಾಮುಖಿಯಾಗಲ್ಲಿರುವ ಬಿಗ್ ಬಾಸ್ ಮನೆ ಸ್ಪರ್ಧಿಗಳು.

ಕಾಮಿಡಿ, ಡಾನ್ಸ್ ಮತ್ತು ಮೋಜು ಮಸ್ತಿ, ಸುಷ್ಮಾ ಕೆ. ರಾವ್ ನಿರೂಪಣೆಯಲ್ಲಿ ಕಾಮಿಡಿ ಫುಲ್ ಜೋರಾಗಿರಲಿದೆ. ಮಲ್ಲಮ್ಮ ಅವರಿಗೆ “ಗಾಸಿಪ್ ಅಂದ್ರೆ ಏನು?” ಎಂದು ಕೇಳಿದಾಗ “ತೆಂಗಿನ ಚಿಪ್ಪು” ಎಂದು ಉತ್ತರಿಸಿದ್ದು ವೈರಲ್ ಆಗಿತ್ತು. ಇಂತಹ ಫನ್ ಮೊಮೆಂಟ್‌ಗಳು ಇರಲಿವೆ. ಸ್ಪರ್ಧಿಗಳ ಕುಟುಂಬಸ್ಥರ ಜೊತೆಗಿನ ಮೋಜು ಮಸ್ತಿ, ಡಾನ್ಸ್ ಪರ್ಫಾರ್ಮೆನ್ಸ್‌ಗಳೂ ಇರಲಿವೆ.

ಯಾಕೆ ಈ ಕಾರ್ಯಕ್ರಮ ವಿಶೇಷ?

ಬಿಗ್ ಬಾಸ್ ಮುಗಿದ ಮೇಲೆ ಸಾಮಾನ್ಯವಾಗಿ ಟಿಆರ್‌ಪಿ ಕುಸಿಯುತ್ತದೆ. ಆದರೆ ಈ ಪುನರ್ಮಿಲನ ಕಾರ್ಯಕ್ರಮದ ಮೂಲಕ ಮತ್ತೊಮ್ಮೆ ಎಲ್ಲ ಸ್ಪರ್ಧಿಗಳನ್ನು ಒಟ್ಟಿಗೆ ತಂದು ವೀಕ್ಷಕರಿಗೆ ಮನರಂಜನೆಯ ರಸದೌತಣ ನೀಡುವ ಪ್ರಯತ್ನ ಮಾಡಲಾಗಿದೆ. ಜೋಡಿ ಫ್ಯಾನ್ಸ್‌ಗೆ ಖುಷಿ, ಸಿಟ್ಟು ಮಾಡ್ಕೊಂಡವರೆ ಮುಖಾಮುಖಿ, ಕಾಮಿಡಿ ಪ್ರಿಯರಿಗೆ ಫುಲ್ ಡೋಸ್ – ಎಲ್ಲರಿಗೂ ಏನಾದರೂ ಒಂದು ಇರಲಿದೆ.

ಈ ವಿಶೇಷ ಕಾರ್ಯಕ್ರಮ ಯಾವಾಗ, ಯಾವ ದಿನ ಪ್ರಸಾರವಾಗಲಿದೆ ಎಂಬ ಮಾಹಿತಿಗಾಗಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಗಮನಿಸಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (32)

ಆಂಧ್ರದಲ್ಲಿ ಮತ್ತೆ ಕೊರೋನಾ ಆತಂಕ: ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್

by ಕವಿತಾ
July 18, 2026 - 7:41 am
0

Untitled design (30)

‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ಗೂ ಸಮಾನ ಕಾನೂನು: ಕೇಂದ್ರದ ಹೊಸ ಪ್ರಸ್ತಾವನೆ

by ಕವಿತಾ
July 18, 2026 - 7:22 am
0

Untitled design (28)

ಬುಲೆಟ್ ರೈಲು ವಿಳಂಬಕ್ಕೆ ಭಾರತ ಕಾರಣವೇ? ಜಪಾನ್ ಆರೋಪಕ್ಕೆ ಕೇಂದ್ರದ ಖಡಕ್ ಉತ್ತರ!

by ಕವಿತಾ
July 18, 2026 - 7:05 am
0

Untitled design (26)

7.4 ತೀವ್ರತೆಯ ಭೂಕಂಪಕ್ಕೆ ಬೆಚ್ಚಿಬಿದ್ದ ಮೆಕ್ಸಿಕೋ: ಸುನಾಮಿ ಎಚ್ಚರಿಕೆ

by ಕವಿತಾ
July 18, 2026 - 6:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version