• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೊಲೆಗೆ ಪ್ರಾಯಶ್ಚಿತ: ಬಿಹಾರದಲ್ಲಿ ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 7, 2026 - 3:38 pm
in Flash News, ದೇಶ
0 0
0

RelatedPosts

ಬಂಗಾಳದಲ್ಲಿ ಬಾಬ್ರಿ ಮಾದರಿಯ ಮಸೀದಿ ನಿರ್ಮಾಣ ಶುರು

ವಿದ್ಯಾರ್ಥಿಗಳ ದಂಗೆಯ ಬಳಿಕ ಬಾಂಗ್ಲಾದೇಶದಲ್ಲಿ ಇಂದು ಚುನಾವಣೆ

ಇಂದು ಭಾರತ್ ಬಂದ್‌: 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಕಾರ್ಮಿಕರ ಹೋರಾಟ

ಕರ್ನಾಟಕದ ಹಲವೆಡೆ ಬಿಸಿಲಿನ ವಾತಾವರಣ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಒಣಹವೆ

ADVERTISEMENT
ADVERTISEMENT

ಬಿಹಾರ: ಕಳೆದ ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಬಾಲಕನ ಕೊಲೆ ಪ್ರಕರಣದ ಮುಂದುವರಿದ ಭಾಗವಾಗಿ, ಬಿಹಾರದ ರಾಜಗೀರ್‌ನಲ್ಲಿ ಇಂದು ಒಂದೇ ಕುಟುಂಬದ ನಾಲ್ವರು ಸದಸ್ಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 2025ರ ಆಗಸ್ಟ್‌ನಲ್ಲಿ, ಬೆಂಗಳೂರಿನ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ನಾಗಪ್ರಸಾದ್ ಅವರ ತಂಗಿ ಶಿಲ್ಪಾ ಅವರ ಮಗ ಅಮೋಘಕೀರ್ತಿ, ‘ಫ್ರೀಫೈರ್’ ಎಂಬ ಆನ್‌ಲೈನ್ ಗೇಮ್‌ಗೆ ತೀವ್ರವಾಗಿ ಅಡಿಕ್ಟ್ ಆಗಿದ್ದನು. ಗೇಮ್ ಆಡಲು ಹಣಕ್ಕಾಗಿ ಆತ ಮನೆಯವರನ್ನು ಪದೇ ಪದೇ ಪೀಡಿಸುತ್ತಿದ್ದನು. ಈ ಗೇಮ್ ವ್ಯಸನ ಮತ್ತು ಮಗುವಿನ ವರ್ತನೆಯಿಂದ ಬೇಸತ್ತಿದ್ದ ಸೋದರಮಾವ ನಾಗಪ್ರಸಾದ್, ಕೋಪದಲ್ಲಿ ಅಮೋಘಕೀರ್ತಿಯನ್ನು ಕೊಲೆ ಮಾಡಿದ್ದರು. ಈ ಕೇಸಿನಲ್ಲಿ ನಾಗಪ್ರಸಾದ್ ಜೈಲು ವಾಸವನ್ನೂ ಅನುಭವಿಸಿದ್ದರು.

ನಗುವನ್ನ ಕೊಂದಿದ್ದರೂ, ಒಡಹುಟ್ಟಿದ ಅಣ್ಣನೆಂಬ ಕಾರಣಕ್ಕೆ ಶಿಲ್ಪಾ ನಾಗಪ್ರಸಾದ್ ಅವರಿಗೆ ಬೇಲ್ ಕೊಡಿಸಿ ಜೈಲಿನಿಂದ ಬಿಡಿಸಿಕೊಂಡು ಬಂದಿದ್ದರು. ಜೈಲಿನಿಂದ ಹೊರಬಂದ ಮೇಲೂ ನಾಗಪ್ರಸಾದ್ ಅವರಿಗೆ ತನ್ನ ಅಕ್ಕನ ಮಗನನ್ನು ಕೊಂದ ಪಾಪಪ್ರಜ್ಞೆ ಕಾಡುತ್ತಿತ್ತು. ಈ ಮಾನಸಿಕ ಒತ್ತಡ ಮತ್ತು ಅಪರಾಧ ಪ್ರಜ್ಞೆಯಿಂದ ಮುಕ್ತಿ ಪಡೆಯಲು ನಾಗಪ್ರಸಾಧ್‌ ದೇಶದ ವಿವಿಧ ಪುಣ್ಯಕ್ಷೇತ್ರಗಳಿಗೆ ಪ್ರವಾಸ ಕೈಗೊಂಡಿದ್ದರು.

ಫೆಬ್ರವರಿ ಮೊದಲ ವಾರದಲ್ಲಿ ಬಿಹಾರದ ಪ್ರಸಿದ್ಧ ಪ್ರವಾಸಿ ತಾಣ ರಾಜಗೀರ್‌ಗೆ ಈ ಕುಟುಂಬ ಭೇಟಿ ನೀಡಿತ್ತು. ಅಲ್ಲಿನ ಧರ್ಮಶಾಲೆಯೊಂದರಲ್ಲಿ ತಂಗಿದ್ದ ಇವರು, ಶನಿವಾರ (ಫೆಬ್ರವರಿ 7, 2026) ಕೊಠಡಿಯಿಂದ ಹೊರಬಂದಿರಲಿಲ್ಲ. ಕೊಠಡಿಯಿಂದ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿದ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಾಗಿಲು ಒಡೆದು ನೋಡಿದಾಗ ಕುಟುಂಬದ ನಾಲ್ವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ.

ಮೃತಪಟ್ಟವರು:

  • ಜಿ.ಆರ್. ಸುಮಂಗಲಾ (78) – ತಾಯಿ

  • ನಾಗಪ್ರಸಾದ್ (50) – ಮಗ (ಕೊಲೆ ಪ್ರಕರಣದ ಆರೋಪಿ)

  • ಜಿ.ಆರ್. ಶಿಲ್ಪಾ (48) – ಸಹೋದರಿ (ಮೃತ ಅಮೋಘಕೀರ್ತಿಯ ತಾಯಿ)

  • ಜಿ.ಆರ್. ಶ್ರುತಾ (43) – ಇನ್ನೊಬ್ಬ ಸಹೋದರಿ

ಆರಂಭದಲ್ಲಿ ಇದು ಕೇವಲ ಸಾಲದ ಬಾಧೆ ಅಥವಾ ಗೇಮ್ ಚಟದಿಂದಾದ ಸಾವು ಎಂದು ಭಾವಿಸಲಾಗಿತ್ತು. ಆದರೆ, 2025ರ ಆಗಸ್ಟ್‌ನ ಕೊಲೆ ಪ್ರಕರಣದ ನಂಟು ಬೆಳಕಿಗೆ ಬಂದ ಮೇಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ತನ್ನ ಮಗನನ್ನು ಕಳೆದುಕೊಂಡ ಶಿಲ್ಪಾ ಮತ್ತು ಮಗುವನ್ನು ಕೊಂದ ನಾಗಪ್ರಸಾದ್ ಇಬ್ಬರೂ ಒಂದೇ ಕುಟುಂಬದಲ್ಲಿ ಪಶ್ಚಾತ್ತಾಪ ಪಡುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿದ ವಿಧಿವಿಜ್ಞಾನ ತಂಡ (FSL) ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 12T091706.519

ಬಂಗಾಳದಲ್ಲಿ ಬಾಬ್ರಿ ಮಾದರಿಯ ಮಸೀದಿ ನಿರ್ಮಾಣ ಶುರು

by ಶಾಲಿನಿ ಕೆ. ಡಿ
February 12, 2026 - 9:17 am
0

Untitled design 2026 02 12T084738.959

ವಿದ್ಯಾರ್ಥಿಗಳ ದಂಗೆಯ ಬಳಿಕ ಬಾಂಗ್ಲಾದೇಶದಲ್ಲಿ ಇಂದು ಚುನಾವಣೆ

by ಶಾಲಿನಿ ಕೆ. ಡಿ
February 12, 2026 - 8:52 am
0

Untitled design 2026 02 12T083451.639

ಇಂದು ಭಾರತ್ ಬಂದ್‌: 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಕಾರ್ಮಿಕರ ಹೋರಾಟ

by ಶಾಲಿನಿ ಕೆ. ಡಿ
February 12, 2026 - 8:38 am
0

Untitled design 2026 02 12T081406.928

ಕರ್ನಾಟಕದ ಹಲವೆಡೆ ಬಿಸಿಲಿನ ವಾತಾವರಣ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಒಣಹವೆ

by ಶಾಲಿನಿ ಕೆ. ಡಿ
February 12, 2026 - 8:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T091706.519
    ಬಂಗಾಳದಲ್ಲಿ ಬಾಬ್ರಿ ಮಾದರಿಯ ಮಸೀದಿ ನಿರ್ಮಾಣ ಶುರು
    February 12, 2026 | 0
  • Untitled design 2026 02 12T084738.959
    ವಿದ್ಯಾರ್ಥಿಗಳ ದಂಗೆಯ ಬಳಿಕ ಬಾಂಗ್ಲಾದೇಶದಲ್ಲಿ ಇಂದು ಚುನಾವಣೆ
    February 12, 2026 | 0
  • Untitled design 2026 02 12T083451.639
    ಇಂದು ಭಾರತ್ ಬಂದ್‌: 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಕಾರ್ಮಿಕರ ಹೋರಾಟ
    February 12, 2026 | 0
  • Untitled design 2026 02 12T081406.928
    ಕರ್ನಾಟಕದ ಹಲವೆಡೆ ಬಿಸಿಲಿನ ವಾತಾವರಣ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಒಣಹವೆ
    February 12, 2026 | 0
  • Untitled design 2026 02 11T230705.563
    ಬೆಂಗಳೂರಿನಲ್ಲಿ ಘೋರ ದುರಂತ: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆ ತಾಯಿಯನ್ನೇ ಹ*ತ್ಯೆಗೈದ ಪಾಪಿ ಪುತ್ರ
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version