• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌! ಸದ್ಯಕ್ಕೆ ದರ ಏರಿಕೆ ಇಲ್ಲ ಎಂದ ತೇಜಸ್ವಿ ಸೂರ್ಯ

admin by admin
February 7, 2026 - 5:20 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಸಿಲಿಕಾನ್ ಸಿಟಿಯ ನಮ್ಮ ಮೆಟ್ರೋ ದರ ಸೋಮವಾರದಿಂದ (ಫೆಬ್ರವರಿ 9) ಏರಿಕೆಯಾಗಬೇಕಿತ್ತು. ಆದರೆ ಈಗ ದರ ಹೆಚ್ಚಳದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ಮಧ್ಯಪ್ರವೇಶದ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ.

ಕಳೆದ ವರ್ಷವಷ್ಟೇ ದರ ಏರಿಕೆ ಮಾಡಿ ಶಾಕ್ ನೀಡಿದ್ದ ಬಿಎಂಆರ್‌ಸಿಎಲ್ (BMRCL), ಇದೀಗ ಮತ್ತೆ ಟಿಕೆಟ್ ದರ ಹೆಚ್ಚಿಸಲು ಮುಂದಾಗಿತ್ತು. ಬೋರ್ಡ್ ಮೀಟಿಂಗ್‌ನಲ್ಲಿ ಈ ಪ್ರಸ್ತಾವನೆಗೆ ಗ್ರೀನ್ ಸಿಗ್ನಲ್ ಸಿಕ್ಕ ಬೆನ್ನಲ್ಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಡೀ ದೇಶದಲ್ಲೇ ಬೆಂಗಳೂರು ಮೆಟ್ರೋ ದರ ಅತ್ಯಂತ ದುಬಾರಿ ಎಂಬ ಕೂಗು ಕೇಳಿಬರುತ್ತಿರುವಾಗಲೇ ಮತ್ತೆ ದರ ಏರಿಸಲು ಸರ್ಕಾರ ಮುಂದಾಗಿತ್ತು.

RelatedPosts

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ADVERTISEMENT
ADVERTISEMENT

Had a detailed phone conversation with Union MoHUA Minister Sri @mlkhattar Ji now, seeking his immediate intervention against the State Government’s unjust Bengaluru Metro fare hike proposed to start from Monday.

I pointed out that Bengaluru already has the costliest Metro fares… https://t.co/14m9WaEIHf pic.twitter.com/no5U8wrZow

— Tejasvi Surya (@Tejasvi_Surya) February 7, 2026

ಸೋಮವಾರದಿಂದ ಜಾರಿಗೆ ಬರಲಿದ್ದ ಈ ದರ ಏರಿಕೆಯನ್ನು ತಡೆಯಲು ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ದೂರವಾಣಿ ಕರೆ ಮೂಲಕ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿರುವ ಅವರು, ಸದ್ಯಕ್ಕೆ ಬೆಲೆ ಹೆಚ್ಚಳವನ್ನು ಕೇಂದ್ರ ಸಚಿವರು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ದರ ನಿಗದಿ ಸಮಿತಿ (FFC) ನಲ್ಲಿನ ವೈಪರೀತ್ಯಗಳ ಬಗ್ಗೆ ಮರುಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಎಷ್ಟು ಏರಿಕೆಯಾಗಲಿತ್ತು? (ಹೊಸ ದರ ಪಟ್ಟಿ ಹೀಗಿತ್ತು):

ಬಿಎಂಆರ್‌ಸಿಎಲ್ ರೂಪಿಸಿದ್ದ ಹೊಸ ದರ ಪಟ್ಟಿಯ ಪ್ರಕಾರ ಕಿಲೋಮೀಟರ್ ಆಧಾರಿತ ಹೆಚ್ಚಳ ಹೀಗಿದೆ:

  • 0-2 ಕಿ.ಮೀ: ₹10 ರಿಂದ ₹11 ಕ್ಕೆ ಏರಿಕೆ.

  • 4-6 ಕಿ.ಮೀ: ₹30 ರಿಂದ ₹32 ಕ್ಕೆ ಏರಿಕೆ.

  • 10-15 ಕಿ.ಮೀ: ₹60 ರ ಆಸುಪಾಸಿನಿಂದ ₹63 ಕ್ಕೆ ಏರಿಕೆ.

  • 25 ಕಿ.ಮೀ ಗಿಂತ ಹೆಚ್ಚು: ಗರಿಷ್ಠ ₹95 ರವರೆಗೆ ನಿಗದಿಪಡಿಸಲಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ #BoycottMetro ಅಭಿಯಾನ

ಸರ್ಕಾರದ ಈ ನಿರ್ಧಾರದ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದಾರೆ. ಕಳೆದ ಎರಡು ದಿನಗಳಿಂದ ಟ್ವಿಟರ್ (X) ಮತ್ತು ಫೇಸ್‌ಬುಕ್‌ನಲ್ಲಿ #BoycottMetro ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್‌ನಲ್ಲಿದೆ. ಸಬ್ಸಿಡಿ ನೀಡುವ ಬದಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ದೆಹಲಿ ಮೆಟ್ರೋಗೆ ಹೋಲಿಸಿದರೆ ಬೆಂಗಳೂರಿನ ದರಗಳು ಗಗನಕ್ಕೇರಿವೆ ಎಂಬುದು ಪ್ರಯಾಣಿಕರ ಪ್ರಮುಖ ಆರೋಪವಾಗಿದೆ.

ರಾಜ್ಯ ಸರ್ಕಾರ ನಾಗರಿಕರ ಹಿತಾಸಕ್ತಿ ಕಾಯುತ್ತದೆಯೇ ಅಥವಾ ಸುಳ್ಳಿನ ಹಿಂದೆ ಅಡಗಿಕೊಳ್ಳುತ್ತದೆಯೇ ? ಎಂದು ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ. ಹೊಸ ಎಫ್‌ಎಫ್‌ಸಿ (Fare Fixation Committee) ಸಮಿತಿಯನ್ನು ಪಡೆಯಲು ಪ್ರಕ್ರಿಯೆ ಆರಂಭಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

ಸದ್ಯಕ್ಕೆ ದರ ಏರಿಕೆಗೆ ತತ್ಕಾಲಿಕ ಬ್ರೇಕ್‌ ಬಿದ್ದಿದ್ದರೂ, ಮುಂದಿನ ದಿನಗಳಲ್ಲಿ ಹೊಸ ಸಮಿತಿ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನ ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಬೆಂಗಳೂರಲ್ಲಿ (9)

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

by ಶಾಲಿನಿ ಕೆ. ಡಿ
September 30, 2026 - 10:14 pm
0

ಬೆಂಗಳೂರಲ್ಲಿ (8)

ಅ.1ರಿಂದ ಬ್ಯಾಂಕಿಂಗ್ ವಹಿವಾಟಿನಲ್ಲಿ ಭಾರೀ ಬದಲಾವಣೆ: ಹೊಸ ಹಣಕಾಸು ನಿಯಮಗಳು ಜಾರಿ

by ಶಾಲಿನಿ ಕೆ. ಡಿ
September 30, 2026 - 10:02 pm
0

ಬೆಂಗಳೂರಲ್ಲಿ (7)

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
September 30, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version