• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸ್ಟಾರ್ ನಟ, ನಿರ್ದೇಶಕರ ವಿರುದ್ದ ಅವಾಚ್ಯ ಪದ ಬಳಕೆ: ನಿರ್ಮಾಪಕ ಶ್ರೀನಿವಾಸ್ ವಿರುದ್ದ ಗುಡುಗಿದ ಜೋಗಿ ಪ್ರೇಮ್

admin by admin
February 7, 2026 - 5:44 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ಚಂದನವನದಲ್ಲಿ ಸಂಚಲನ ಸೃಷ್ಟಿಸಿವೆ. ತಮ್ಮ ಹೊಸ ಚಿತ್ರ ‘ಕಾಟನ್ ಪೇಟೆ’ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಚಿತ್ರರಂಗದ ಸ್ಟಾರ್ ನಟರು ಹಾಗೂ ನಿರ್ದೇಶಕರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು.

ತಮ್ಮ ನಿರ್ಮಾಣದ ಸಿನಿಮಾಗಳು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ನಟ-ನಿರ್ದೇಶಕರ ಅಸಹಕಾರದ ಬಗ್ಗೆ ಮಾತನಾಡಲು ಆರಂಭಿಸಿದ ಕನಕಪುರ ಶ್ರೀನಿವಾಸ್, ಏಕವಚನದಲ್ಲಿ ಮಾತನಾಡಲು ಶುರುಮಾಡಿದರು. ದಿವಂಗತ ಪುನೀತ್ ರಾಜ್‌ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸೇರಿದಂತೆ ಖ್ಯಾತ ನಿರ್ದೇಶಕರಾದ ಜೋಗಿ ಪ್ರೇಮ್ ಮತ್ತು ಎ.ಪಿ. ಅರ್ಜುನ್ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಚಿತ್ರರಂಗದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

RelatedPosts

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ

33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’

ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್

ADVERTISEMENT
ADVERTISEMENT

ಈ ಮಾತುಗಳಿಂದ ಕೆರಳಿರುವ ಜೋಗಿ ಪ್ರೇಮ್ ಅವರು ಶ್ರೀನಿವಾಸ್ ವಿರುದ್ಧ ಗರಂ ಆಗಿದ್ದಾರೆ. ಕನಕಪುರ ಶ್ರೀನಿವಾಸ್ ಅವರು ಅಮ್ಮನಿಗೆ ಹುಟ್ಟಿದವರಂತೆ ಮಾತನಾಡಿದ್ದಾರೆಯೇ ? ಅಷ್ಟು ವರ್ಸ್ಟ್ ಆಗಿ ಮಾತನಾಡಲು ಅವರಿಗೆ ಹೇಗೆ ಸಾಧ್ಯ ? ಅವಿದ್ಯಾವಂತರಂತೆ ವರ್ತಿಸಿರುವ ಅವರ ವಿರುದ್ಧ ನಾನು ಫಿಲ್ಮ್ ಚೇಂಬರ್ ಮತ್ತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ ಎಂದು ಪ್ರೇಮ್ ತಿಳಿಸಿದ್ದಾರೆ.

ಇದೇ ವೇಳೆ ಹಳೆಯ ಆರ್ಥಿಕ ವ್ಯವಹಾರದ ಬಗ್ಗೆ ಸ್ಪಷ್ಟನೆ ನೀಡಿದ ಪ್ರೇಮ್, ಅವರು ಹೇಳುತ್ತಿರುವ ಹಣದ ವಿಚಾರಕ್ಕೆ ಸಂಬಂಧಿಸಿದಂತೆ, ಸಾರಾ ಗೋವಿಂದ್ ಅವರ ಸಮ್ಮುಖದಲ್ಲೇ ನಾನು ಹಣವನ್ನು ವಾಪಸ್ ಮಾಡಿದ್ದೇನೆ. ಹೀಗಿದ್ದರೂ ಅನಗತ್ಯವಾಗಿ ನನ್ನನ್ನು ಎಳೆತರುತ್ತಿದ್ದಾರೆ. ಅವರ ವಿರುದ್ಧ ಮಾನಹಾನಿ ಮೊಕದ್ದಮೆ ಹಾಕುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕನಕಪುರ ಶ್ರೀನಿವಾಸ್ ಅವರು ಸಿನಿ ತಾರೆಯರ ವಿರುದ್ದ ಕೆಟ್ಟದಾಗಿ ಮಾತನಾಡಿರುವುದು ಅವರ ಅಭಿಮಾನಿಗಳನ್ನು ಕೆರಳಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ನಿರ್ಮಾಪಕರ ವಿರುದ್ಧ ದೊಡ್ಡ ಮಟ್ಟದ ಅಭಿಯಾನ ಶುರುವಾಗಿದ್ದು, ಕ್ಷಮೆಯಾಚನೆಗೆ ಒತ್ತಾಯ ಕೇಳಿಬರುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version