• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿ-ಬಾಸ್ ದರ್ಶನ್‌ ಬರ್ತ್‌ಡೇಗೆ ಕೌಂಟ್‌ಡೌನ್‌-ರೀರಿಲೀಸ್‌ಗೆ ಸಜ್ಜಾದ ʼಕರಿಯʼ

admin by admin
February 7, 2026 - 8:25 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 07T202209.083

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬಕ್ಕೆ (ಫೆಬ್ರವರಿ 16) ಕೌಂಟ್‌ಡೌನ್ ಶುರುವಾಗಿದೆ. ಪ್ರತಿ ವರ್ಷ ತಮ್ಮ ನೆಚ್ಚಿನ ನಟನ ಮನೆ ಮುಂದೆ ಹಬ್ಬದಂತೆ ಸಂಭ್ರಮಿಸುತ್ತಿದ್ದ ಅಭಿಮಾನಿಗಳಿಗೆ ಈ ಬಾರಿ ದರ್ಶನ್ ಅವರ ಅನುಪಸ್ಥಿತಿ ಬೇಸರ ತಂದಿದೆ. ಪ್ರಸ್ತುತ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ, ಅವರ ಮೇಲಿನ ಅಭಿಮಾನ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ ಹೀಗಾಗಿ ದರ್ಶನ್ ವೃತ್ತಿಜೀವನದ ಬ್ಲಾಕ್ ಬಸ್ಟರ್ ಸಿನಿಮಾ ‘ಕರಿಯ’ ಈಗ ಬೆಳ್ಳಿ ಪರದೆಯ ಮೇಲೆ ಮತ್ತೆ ಅಬ್ಬರಿಸಲು ಸಜ್ಜಾಗಿದೆ.

ದರ್ಶನ್ ಅವರ ಅಪ್ಪಟ ಅಭಿಮಾನಿಯಾಗಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ನಟಿ ತನಿಶಾ ಕುಪ್ಪಂದ ಅವರು ಕರಿಯ ಸಿನಿಮಾವನ್ನು ರೀ-ರಿಲೀಸ್ ಮಾಡಲು ಮುಂದಾಗಿದ್ದಾರೆ. ಫೆಬ್ರವರಿ 13ರಂದು ರಾಜ್ಯಾದ್ಯಂತ ಈ ಚಿತ್ರವನ್ನು ತೆರೆಗೆ ತರಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್ ಅವರ ಹುಟ್ಟುಹಬ್ಬಕ್ಕೆ ಒಬ್ಬ ಅಭಿಮಾನಿಯಾಗಿ ನಾನು ನೀಡುತ್ತಿರುವ ಟ್ರಿಬ್ಯೂಟ್ ಇದು ಎಂದು ತನಿಶಾ ಹೇಳಿಕೊಂಡಿದ್ದಾರೆ.

RelatedPosts

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!

ADVERTISEMENT
ADVERTISEMENT

ದರ್ಶನ್ ಅವರ ಕೆರಿಯರ್‌ನಲ್ಲಿ ಹೊಸ ತಿರುವು ನೀಡಿದ ಸಿನಿಮಾ ‘ಕರಿಯ’. ನಿರ್ದೇಶಕ ಪ್ರೇಮ್ ಅವರ ಚೊಚ್ಚಲ ನಿರ್ದೇಶನದ ಈ ಚಿತ್ರ, ಅಂಡರ್‌ವರ್ಲ್ಡ್ ಕಥೆಯ ಜೊತೆಗೆ ಅದ್ಭುತ ಪ್ರೇಮಕಥೆಯನ್ನು ಹೊಂದಿತ್ತು. ವಿಶೇಷವಾಗಿ ಗುರುಕಿರಣ್ ಸಂಗೀತ ನೀಡಿರುವ ಚಿತ್ರದ ಹಾಡುಗಳು ಇಂದಿಗೂ ಎವರ್‌ಗ್ರೀನ್. ‘ಕೆಂಚಾಲೋ ಮಚ್ಚಾಲೋ’ ಹಾಡಂತೂ ಅಂದಿನಿಂದ ಇಂದಿನವರೆಗೂ ಪಾರ್ಟಿ ಮತ್ತು ಹಬ್ಬಗಳಲ್ಲಿ ಪ್ಲೇ ಆಗುವ ಎವರ್‌ಗ್ರೀನ್‌ ಸಾಂಗ್‌. ಇಂತಹ ಸೂಪರ್ ಹಿಟ್ ಸಿನಿಮಾವನ್ನು ಮತ್ತೆ ದೊಡ್ಡ ಪರದೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಇತ್ತೀಚೆಗಷ್ಟೇ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿತ್ತು. ದರ್ಶನ್ ಜೈಲಿನಲ್ಲಿದ್ದರೂ ಅವರ ಸಿನಿಮಾಗಳಿಗೆ ಸಿಗುತ್ತಿರುವ ರೆಸ್ಪಾನ್ಸ್ ನೋಡಿ ಗಾಂಧಿನಗರವೇ ಬೆರಗಾಗಿದೆ. ಈಗ ‘ಕರಿಯ’ ರಿಲೀಸ್ ಆಗುತ್ತಿರುವುದರಿಂದ ಥಿಯೇಟರ್‌ಗಳಲ್ಲಿ ಮತ್ತೆ ಡಿ-ಬಾಸ್ ಹವಾ ಶುರುವಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (30)

‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ಗೂ ಸಮಾನ ಕಾನೂನು: ಕೇಂದ್ರದ ಹೊಸ ಪ್ರಸ್ತಾವನೆ

by ಕವಿತಾ
July 18, 2026 - 7:22 am
0

Untitled design (28)

ಬುಲೆಟ್ ರೈಲು ವಿಳಂಬಕ್ಕೆ ಭಾರತ ಕಾರಣವೇ? ಜಪಾನ್ ಆರೋಪಕ್ಕೆ ಕೇಂದ್ರದ ಖಡಕ್ ಉತ್ತರ!

by ಕವಿತಾ
July 18, 2026 - 7:05 am
0

Untitled design (26)

7.4 ತೀವ್ರತೆಯ ಭೂಕಂಪಕ್ಕೆ ಬೆಚ್ಚಿಬಿದ್ದ ಮೆಕ್ಸಿಕೋ: ಸುನಾಮಿ ಎಚ್ಚರಿಕೆ

by ಕವಿತಾ
July 18, 2026 - 6:43 am
0

Untitled design (24)

ಮಳೆ ಎಫೆಕ್ಟ್: ಇಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 18, 2026 - 6:37 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version