• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
February 8, 2026 - 7:21 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 02 08T071759.456

ಜನ್ಮಸಂಖ್ಯೆ 1, 10, 19, 28

ನಿಮ್ಮ ಸಂವಹನ ಕಲೆ ಇಂದು ಅದ್ಭುತವಾಗಿರಲಿದೆ. ಇತರರಿಗೆ ನಿಮ್ಮ ವಿಚಾರಗಳನ್ನು ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗುತ್ತೀರಿ. ಅರ್ಧಕ್ಕೆ ನಿಂತ ಕೆಲಸಗಳನ್ನು ಪೂರ್ಣಗೊಳಿಸುವ ಜವಾಬ್ದಾರಿ ನಿಮ್ಮ ಹೆಗಲೇರಲಿದೆ. ನಿಮ್ಮ ದೀರ್ಘದೃಷ್ಟಿಯ ನಿರ್ಧಾರಗಳು ಭವಿಷ್ಯದಲ್ಲಿ ಉತ್ತಮ ಫಲ ನೀಡಲಿವೆ.

RelatedPosts

ಸಂಖ್ಯಾಶಾಸ್ತ್ರ ಭವಿಷ್ಯ: ವಾಹನ ಬಳಕೆಯಲ್ಲಿ ಹಾಗೂ ಪೋಷಕರ ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ

ರಾಶಿ ಭವಿಷ್ಯ: ಈ ರಾಶಿಯವರು ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ, ವ್ಯಾಪಾರದಲ್ಲಿ ಲಾಭ!

ಸಂಖ್ಯಾಶಾಸ್ತ್ರದ ಪ್ರಕಾರ ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ? ಇಲ್ಲಿದೆ ವಿವರ

ರಾಶಿ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭ ದಿನ, ಉದ್ಯೋಗದಲ್ಲಿ ಯೋಗ, ಧನ ಲಾಭವೂ ಸಾಧ್ಯ

ADVERTISEMENT
ADVERTISEMENT

ಜನ್ಮಸಂಖ್ಯೆ 2, 11, 20, 29

ಮನಸ್ಸಿಲ್ಲದಿದ್ದರೂ ಒಪ್ಪಿಕೊಂಡ ಕೆಲಸಗಳಲ್ಲಿ ಅನಿರೀಕ್ಷಿತ ಯಶಸ್ಸು ಸಿಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಬರೆದ ಪರೀಕ್ಷೆ ಬರೆದವರಿಗೆ ಶುಭ ಸುದ್ದಿ ಸಿಗಬಹುದು. ವಿವಾಹ ಆಕಾಂಕ್ಷಿಗಳಿಗೆ ಸಂಬಂಧಿಕರ ಮೂಲಕ ಉತ್ತಮ ಸಂಬಂಧಗಳು ಕೂಡಿಬರುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 3, 12, 21, 30

ಮನೆಯಲ್ಲಿ ಸಣ್ಣ ಮಂಗಳ ಕಾರ್ಯ ಅಥವಾ ಸಭೆ ನಡೆಯುವ ಸಾಧ್ಯತೆ ಇದೆ. ಆದರೆ, ಕುಟುಂಬದ ಹಿರಿಯರ (ತಂದೆ ಸಮಾನರ) ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಕೊನೆ ಕ್ಷಣದಲ್ಲಿ ಗೊಂದಲಕ್ಕೆ ಒಳಗಾಗಬೇಡಿ.

ಜನ್ಮಸಂಖ್ಯೆ 4, 13, 22, 31

ಇಂದು ಆಸ್ತಿ ಅಥವಾ ವಾಹನ ಮಾರಾಟಕ್ಕೆ ಸಂಬಂಧಿಸಿದ ಮಾತುಕತೆಗಳನ್ನು ಮುಂದೂಡುವುದು ಉತ್ತಮ. ಆದರೆ, ನಿಮ್ಮ ಬಜೆಟ್‌ಗೆ ಸರಿಹೊಂದುವ ಹೊಸ ಸೈಟು ಅಥವಾ ಅಪಾರ್ಟ್‌ಮೆಂಟ್ ಖರೀದಿ ಮಾಡುವ ಸುವರ್ಣಾವಕಾಶ ನಿಮ್ಮನ್ನು ಹುಡುಕಿಕೊಂಡು ಬರಲಿದೆ.

ಜನ್ಮಸಂಖ್ಯೆ 5, 14, 23

ಪೂರ್ಣ ವಿಶ್ವಾಸವಿಲ್ಲದ ಕೆಲಸಗಳಲ್ಲಿ ಹಣ ಹೂಡಬೇಡಿ ಅಥವಾ ಜವಾಬ್ದಾರಿ ವಹಿಸಿಕೊಳ್ಳಬೇಡಿ. ನಿಮ್ಮದಲ್ಲದ ತಪ್ಪಿಗೆ ದಂಡ ತೆರಬೇಕಾದ ಪರಿಸ್ಥಿತಿ ಬರಬಹುದು. ಮುಖ್ಯವಾಗಿ, ಇತರರ ವಾಹನ ಅಥವಾ ವಸ್ತುಗಳನ್ನು ಇಂದು ಬಳಸದಿರುವುದು ಕ್ಷೇಮ.

ಜನ್ಮಸಂಖ್ಯೆ 6, 15, 24

ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಅಚ್ಚರಿಯ ಮತ್ತು ದೊಡ್ಡ ಅವಕಾಶವೊಂದು ಲಭಿಸಲಿದೆ. ಇದನ್ನು ಸರಿಯಾಗಿ ಬಳಸಿಕೊಂಡರೆ ಭವಿಷ್ಯದ ಏಳಿಗೆಗೆ ದಾರಿಯಾಗುತ್ತದೆ. ನ್ಯಾಯಾಲಯದ ಕೆಲಸಗಳಲ್ಲಿ ಆತ್ಮೀಯರ ಸಹಾಯ ಹಸ್ತ ಸಿಗಲಿದೆ.

ಜನ್ಮಸಂಖ್ಯೆ 7, 16, 25

ಪ್ರೀತಿ-ಪ್ರೇಮದ ವಿಷಯಗಳಲ್ಲಿ ಹೊಸ ತಿರುವುಗಳು ಸಿಗಲಿವೆ. ಬೇರೆಯವರ ಟೀಕೆಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಯಾರಾದರೂ ನಿಮ್ಮ ತಪ್ಪನ್ನು ಎತ್ತಿ ತೋರಿಸಿದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ತಿದ್ದುಕೊಳ್ಳಲು ಪ್ರಯತ್ನಿಸಿ.

ಜನ್ಮಸಂಖ್ಯೆ 8, 17, 26

ಇಂದು ಸಂಯಮ ಅತ್ಯಗತ್ಯ. ಸಿಟ್ಟಿನಿಂದ ಕೂಗಾಡಿದರೆ ನಿಮ್ಮ ಸಾಮಾಜಿಕ ಗೌರವಕ್ಕೆ ಧಕ್ಕೆ ಬರಬಹುದು. ನಿಮ್ಮ ಪರವಾಗಿ ಯಾರಾದರೂ ಮಾತನಾಡುತ್ತಿದ್ದರೆ ನೀವು ಮೌನವಾಗಿರುವುದು ಒಳಿತು. ವಿದೇಶಿ ಉದ್ಯೋಗದ ಪ್ರಯತ್ನಗಳಲ್ಲಿ ಒತ್ತಡವಿರಲಿದೆ.

ಜನ್ಮಸಂಖ್ಯೆ 9, 18, 27

ತಂದೆ-ತಾಯಿಯ ಆರೋಗ್ಯ ಸುಧಾರಿಸಲಿದೆ. ಹಿರಿಯರ ಮಾರ್ಗದರ್ಶನದಿಂದ ಆತಂಕಗಳು ದೂರವಾಗಲಿವೆ. ನಿಮ್ಮ ಹಳೆಯ ಕೆಲಸಕ್ಕೆ ಇಂದು ಮೆಚ್ಚುಗೆ ದೊರೆತು ಹೊಸ ಯೋಜನೆಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಅದೃಷ್ಟದ ದಿನವಿದು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 11T074310.431

ರಾಜ್ಯದೆಲ್ಲೆಡೆ ಚಳಿ-ಒಣಹವೆ ಆರ್ಭಟ: ಬೆಂಗಳೂರಲ್ಲಿ ಶುಷ್ಕ ವಾತಾವರಣ

by ಶಾಲಿನಿ ಕೆ. ಡಿ
February 11, 2026 - 7:46 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ವಾಹನ ಬಳಕೆಯಲ್ಲಿ ಹಾಗೂ ಪೋಷಕರ ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ

by ಶಾಲಿನಿ ಕೆ. ಡಿ
February 11, 2026 - 7:37 am
0

Untitled design 2026 02 11T070744.192

ಮಹಿಳೆಯರಿಗೆ ಪುರುಷರಿಗಿಂತ ಜಾಸ್ತಿ ಚಳಿಯಾಗುತ್ತೆ ಯಾಕೆ ಗೊತ್ತಾ? ಇಲ್ಲಿದೆ ಅಸಲಿ ಕಾರಣ

by ಶಾಲಿನಿ ಕೆ. ಡಿ
February 11, 2026 - 7:20 am
0

Untitled design 2025 12 04T070243.618

ರಾಶಿ ಭವಿಷ್ಯ: ಈ ರಾಶಿಯವರು ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ, ವ್ಯಾಪಾರದಲ್ಲಿ ಲಾಭ!

by ಶಾಲಿನಿ ಕೆ. ಡಿ
February 11, 2026 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಭವಿಷ್ಯ: ವಾಹನ ಬಳಕೆಯಲ್ಲಿ ಹಾಗೂ ಪೋಷಕರ ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ
    February 11, 2026 | 0
  • Untitled design 2025 12 04T070243.618
    ರಾಶಿ ಭವಿಷ್ಯ: ಈ ರಾಶಿಯವರು ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ, ವ್ಯಾಪಾರದಲ್ಲಿ ಲಾಭ!
    February 11, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರದ ಪ್ರಕಾರ ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ? ಇಲ್ಲಿದೆ ವಿವರ
    February 10, 2026 | 0
  • Untitled design 2025 12 04T070243.618
    ರಾಶಿ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭ ದಿನ, ಉದ್ಯೋಗದಲ್ಲಿ ಯೋಗ, ಧನ ಲಾಭವೂ ಸಾಧ್ಯ
    February 10, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರಿಗೆ ಆಸ್ತಿ ಖರೀದಿಸುವ ಅವಕಾಶ, ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ
    February 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version