• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಜಯಪುರದಲ್ಲಿ ಖಾಸಗಿ ಜೆಟ್ ಪತನ: ಇಬ್ಬರಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 8, 2026 - 3:47 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Untitled design 2026 02 08T154257.104

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಖಾಸಗಿ ಜೆಟ್ ವಿಮಾನ ಪತನಗೊಂಡಿದೆ. ಕಲಬುರ್ಗಿಯಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ‘ರೆಡ್ ಬರ್ಡ್’ ಎಂಬ ಖಾಸಗಿ ಮಿನಿ ಜೆಟ್ ವಿಮಾನ ತಾಂತ್ರಿಕ ಕಾರಣಗಳಿಂದಾಗಿ ಹೊಲದ ಬಳಿ ಧರೆಗೆ ಉರುಳಿದೆ. ಈ ದುರಂತದಲ್ಲಿ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ವಿವರ

RelatedPosts

“ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ

ನೆಲಮಂಗಲದ ಅದ್ಧೂರಿ ರಿಸೆಪ್ಷನ್‌ಗೆ ಅತಿಥಿಗಳ ಬದಲು ಖಾಕಿ ಎಂಟ್ರಿ, ಮದುವೆ ಕ್ಯಾನ್ಸಲ್ ಆಗಿದ್ದೇಕೆ!

ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!

ಆದಿಚುಂಚನಗಿರಿಯಲ್ಲಿ ಭೈರವನಿಗೆ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ADVERTISEMENT
ADVERTISEMENT

ಸೆಸ್ನಾ 172 ಟ್ಯಾಂಗೋ ಚಾರ್ಲಿ ಮಾದರಿಯ ಈ ಖಾಸಗಿ ಜೆಟ್ ವಿಮಾನವು ನಿಗದಿತ ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ ಅಚಾನಕ್ ತೊಂದರೆಗೆ ಒಳಗಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿ ತೈಲ (ಎಣ್ಣೆ) ಖಾಲಿಯಾದ ಕಾರಣ ಪೈಲಟ್ ನಿಯಂತ್ರಣ ಕಳೆದುಕೊಂಡಿದ್ದು, ತುರ್ತು ಲ್ಯಾಂಡಿಂಗ್ ಮಾಡಲು ಯತ್ನಿಸಿದ ವೇಳೆ ವಿಮಾನ ಹೊಲದ ಬಳಿ ಪತನಗೊಂಡಿದೆ ಎಂದು ತಿಳಿದುಬಂದಿದೆ.

ವಿಮಾನ ಪತನಗೊಂಡ ಶಬ್ದ ಕೇಳುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ಭಯಭೀತರಾಗಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಸಹಾಯ ಮಾಡಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬಬಲೇಶ್ವರ ಠಾಣೆಯ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪತನಗೊಂಡ ವಿಮಾನ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಅದರ ಭಾಗಗಳು ಹೊಲದ ಸುತ್ತಮುತ್ತ ಚದುರಿರುವುದು ಕಂಡುಬಂದಿದೆ.

ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವೈದ್ಯರ ಪ್ರಕಾರ, ಗಾಯಾಳುಗಳು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ..

ಒಡಿಶಾದಲ್ಲಿ ವಿಮಾನ ಪತನ; ಪೈಲಟ್ ಸ್ಥಿತಿ ಗಂಭೀರ, 7 ಪ್ರಯಾಣಿಕರಿಗೆ ಗಾಯ

ಒಡಿಶಾ: ರೂರ್ಕೆಲಾದಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಇಂಡಿಯಾ ಒನ್ ಏರ್ (IndiaOne Air) ಸಂಸ್ಥೆಗೆ ಸೇರಿದ ಸಣ್ಣ ಚಾರ್ಟರ್ ವಿಮಾನವೊಂದು ತಾಂತ್ರಿಕ ದೋಷದಿಂದ ಪತನಗೊಂಡಿದೆ. ಈ ಘಟನೆ ಒಡಿಶಾದಲ್ಲಿ ಶನಿವಾರ (ಜನವರಿ 10) ಮಧ್ಯಾಹ್ನ ಸಂಭವಿಸಿದೆ.

ವಿಮಾನದಲ್ಲಿದ್ದ ಪೈಲಟ್ ಸೇರಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದು, ಅಪಘಾತದಲ್ಲಿ ಎಲ್ಲರೂ ಗಾಯಗೊಂಡಿದ್ದಾರೆ. ಆದರೆ ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ರೂರ್ಕೆಲಾ ವಿಮಾನ ನಿಲ್ದಾಣದಿಂದ ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ. ತಕ್ಷಣವೇ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡ ಪೈಲಟ್ ವಿಮಾನವನ್ನು ಜನವಸತಿ ಪ್ರದೇಶದಿಂದ ದೂರವಿರುವ ಬಯಲು ಪ್ರದೇಶದಲ್ಲಿ ಇಳಿಸುವ ಪ್ರಯತ್ನ ಮಾಡಿದ್ದಾರೆ.

ವಿಮಾನವು ರೂರ್ಕೆಲಾ ನಗರದಿಂದ ಸುಮಾರು 10 ರಿಂದ 15 ಕಿಲೋಮೀಟರ್ ದೂರದ ಜಗದಾ ಬ್ಲಾಕ್ ಸಮೀಪದ ಏರ್ಸ್ಟ್ರಿಪ್ ಪ್ರದೇಶದ ಬಳಿ ಪತನಗೊಂಡಿದೆ. ಅಪಘಾತದ ಪರಿಣಾಮ ವಿಮಾನಕ್ಕೆ ಭಾರೀ ಹಾನಿಯಾಗಿದ್ದು, ಕೆಲ ಭಾಗಗಳು ಸಂಪೂರ್ಣವಾಗಿ ನಾಶವಾಗಿವೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೈಲಟ್‌ನ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಉಳಿದ ಏಳು ಪ್ರಯಾಣಿಕರು ವಿವಿಧ ರೀತಿಯ ಗಾಯಗಳನ್ನು ಹೊಂದಿದ್ದು, ಅವರ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ತುರ್ತು ಸೇವಾ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯಾವುದೇ ಗೊಂದಲ ಅಥವಾ ಆತಂಕ ಉಂಟಾಗದಂತೆ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಅಲ್ಲದೆ, ವಿಮಾನ ಪತನದ ನಿಖರ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (80)

“ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ

by ಶ್ರೀದೇವಿ ಬಿ. ವೈ
April 15, 2026 - 12:53 pm
0

BeFunky collage (79)

ನೆಲಮಂಗಲದ ಅದ್ಧೂರಿ ರಿಸೆಪ್ಷನ್‌ಗೆ ಅತಿಥಿಗಳ ಬದಲು ಖಾಕಿ ಎಂಟ್ರಿ, ಮದುವೆ ಕ್ಯಾನ್ಸಲ್ ಆಗಿದ್ದೇಕೆ!

by ಶ್ರೀದೇವಿ ಬಿ. ವೈ
April 15, 2026 - 12:45 pm
0

BeFunky collage (78)

ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!

by ಶ್ರೀದೇವಿ ಬಿ. ವೈ
April 15, 2026 - 12:27 pm
0

BeFunky collage (77)

ಆದಿಚುಂಚನಗಿರಿಯಲ್ಲಿ ಭೈರವನಿಗೆ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

by ಶ್ರೀದೇವಿ ಬಿ. ವೈ
April 15, 2026 - 12:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (80)
    “ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ
    April 15, 2026 | 0
  • BeFunky collage (78)
    ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!
    April 15, 2026 | 0
  • BeFunky collage (75)
    ಚಿನ್ನದ ಬೆಲೆ ಮತ್ತೆ ಏರಿಕೆ: ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ
    April 15, 2026 | 0
  • BeFunky collage (73)
    ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಬೆಲೆ ಎಷ್ಟಿದೆ?
    April 15, 2026 | 0
  • BeFunky collage (69)
    Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version