• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೇಡೀಸ್ ಕೋಚ್‌ನಲ್ಲಿ ಬುರ್ಖಾ ಧರಿಸಿ ಯುವಕನ ಪಯಣ: ವಿಡಿಯೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 8, 2026 - 11:06 pm
in Flash News, ದೇಶ
0 0
0
Untitled design 2026 02 08T230329.647

RelatedPosts

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ

ಕರ್ನಾಟಕ ಹವಾಮಾನ: ಬೇಸಿಗೆಗೂ ಮುನ್ನ ತಾಪಮಾನ ಏರಿಕೆ, ಆದರೆ ಈ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ!

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

ADVERTISEMENT
ADVERTISEMENT

ಮುಂಬೈ: ಮುಂಬೈ ಲೋಕಲ್ ರೈಲಿನ ಲೇಡೀಸ್ ಕೋಚ್‌ನಲ್ಲಿ ಬುರ್ಖಾ ಧರಿಸಿ ಪುರುಷನೋರ್ವ ಪ್ರಯಾಣಿಸಿದ್ದ ಘಟನೆ ನಡೆದಿದೆ. ಈ ಸಂಬಂಧ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಶಂಕಿತನಿಗಾಗಿ ಹುಡುಕಾಟ ಮುಂದುವರಿಸಿದೆ.

ಶುಕ್ರವಾರ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ (CSMT) ಕಡೆಗೆ ತೆರಳುತ್ತಿದ್ದ ಲೋಕಲ್ ರೈಲಿನ ಲೇಡೀಸ್ ಬೋಗಿಯಲ್ಲಿ ಈ ಘಟನೆ ನಡೆದಿದೆ. ಬುರ್ಖಾ ಧರಿಸಿ ಮಹಿಳೆಯಂತೆ ಕಾಣಿಸಿಕೊಂಡಿದ್ದ. ಆತನ ದೇಹಭಾಷೆ ಮತ್ತು ಚಲನವಲನ ಮಹಿಳೆಯಂತೆ ಇರಲಿಲ್ಲ ಎಂಬ ಕಾರಣದಿಂದ ಕೆಲವು ಮಹಿಳೆಯರು ಆತನನ್ನು ಪ್ರಶ್ನಿಸಲು ಮುಂದಾಗಿದ್ದಾರೆ.

ಪ್ರಶ್ನಿಸಿದ ವೇಳೆ ಬುರ್ಖಾಧಾರಿಯು ಮಹಿಳೆ ಅಲ್ಲ, ಪುರುಷ ಎಂಬುದು ಸ್ಪಷ್ಟವಾಗಿದ್ದು, ಇದರಿಂದ ಮಹಿಳಾ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೇಡೀಸ್ ಕೋಚ್‌ನಲ್ಲಿ ಪುರುಷನೊಬ್ಬ ಮಹಿಳೆಯ ವೇಷದಲ್ಲಿ ಪ್ರಯಾಣಿಸುತ್ತಿರುವುದು ಭದ್ರತೆ ಮತ್ತು ಗೌಪ್ಯತೆಯ ದೃಷ್ಟಿಯಿಂದ ಅಪಾಯಕಾರಿ ಎಂದು ಅವರು ಆಕ್ಷೇಪಿಸಿದ್ದಾರೆ. ಅಲ್ಲದೆ, ಕೆಲ ಮಹಿಳೆಯರು ಈ ದೃಶ್ಯವನ್ನು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಚಿತ್ರೀಕರಿಸಿದ್ದಾರೆ.

ಮಹಿಳೆಯರು ಮುಂದಿನ ಘಾಟ್‌ಕೋಪರ್ ನಿಲ್ದಾಣದಲ್ಲಿ ಆತನನ್ನು ಪೊಲೀಸರಿಗೆ ಒಪ್ಪಿಸುವುದಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ  ಇದರಿಂದ ಭಯಗೊಂಡ ಶಂಕಿತ ವ್ಯಕ್ತಿ ರೈಲು ನಿಲ್ದಾಣಕ್ಕೆ ತಲುಪುವ ಮುನ್ನ ರೈಲಿನಿಂದ ಕೆಳಗಿಳಿದಿದ್ದಾನೆ..  ಚಲಿಸುತ್ತಿದ್ದ ರೈಲಿನಿಂದಲೇ ಹಾರಿ ಕೆಳಗೆ ಬಿದ್ದ ಆತ, ರೈಲು ಹಳಿಗಳ ಮೇಲೆ ಓಡಿ ತಪ್ಪಿಸಿಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Shocking case on Mumbai local: Man in burqa disguise entered ladies compartment near Ghatkopar, allegedly tried molesting women. Alert passengers challenged him; he escaped by leaping to another train. FIR lodged at Ghatkopar PS; GRP & RPF investigating.
pic.twitter.com/GgqccoX11M

— Ghar Ke Kalesh (@gharkekalesh) February 8, 2026

ಮಾಹಿತಿ ಪಡೆದ ತಕ್ಷಣವೇ ರೈಲ್ವೆ ರಕ್ಷಣಾ ಪಡೆ ತನಿಖೆ ಆರಂಭಿಸಿದ್ದು, ವಿವಿಧ ನಿಲ್ದಾಣಗಳ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಮುಲುಂಡ್ ನಿಲ್ದಾಣದಲ್ಲಿ ಕರ್ಜತ್ ಲೋಕಲ್ ರೈಲನ್ನು ತಪಾಸಣೆ ನಡೆಸಿದರೂ, ಶಂಕಿತ ವ್ಯಕ್ತಿ ಆಗಲೇ ರೈಲಿನಿಂದ ಇಳಿದು ಪರಾರಿಯಾಗಿದ್ದರಿಂದ ಪೊಲೀಸರು ಆತನನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ.

ಇದಾದ ಬಳಿಕ ಆತ ಕರ್ಜತ್‌ನಿಂದ ಬರುತ್ತಿದ್ದ ಮತ್ತೊಂದು ಲೋಕಲ್ ರೈಲಿಗೆ ಪ್ಲಾಟ್‌ಫಾರ್ಮ್ ಬದಲಿಸಿ ಹತ್ತಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ತಕ್ಷಣ ಮಹಿಳಾ ಪ್ರಯಾಣಿಕರು ಘಟ್ಕೊಪರ್ ನಿಲ್ದಾಣದಲ್ಲಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ತಕ್ಷಣವೇ ರೈಲ್ವೆ ರಕ್ಷಣಾ ಪಡೆ ತನಿಖೆ ಆರಂಭಿಸಿದ್ದು, ಮಹಿಳಾ ಕೋಚ್‌ನಲ್ಲಿ ಅನಧಿಕೃತವಾಗಿ ಪ್ರವೇಶಿಸಿ ಪ್ರಯಾಣಿಸಿದ್ದ ಆರೋಪದಡಿ ಭಾರತೀಯ ರೈಲ್ವೆ ಕಾಯ್ದೆಯ ಪ್ರಕಾರ ಆರ್‌ಪಿಎಫ್ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಶಂಕಿತನ ಗುರುತು ಪತ್ತೆಹಚ್ಚಲು ವೈರಲ್ ವೀಡಿಯೋ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 24T093457.820

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ತನಿಖೆ ಮಾಡ್ತಿದ್ದ ಕಾಮಾಕ್ಷಿಪಾಳ್ಯ ಇನ್ಸ್‌‌ಪೆಕ್ಟರ್‌ಗೆ ಸಂಕಷ್ಟ..!

by ಶ್ರೀದೇವಿ ಬಿ. ವೈ
February 24, 2026 - 9:35 am
0

BeFunky collage 2026 02 24T091007.511

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

by ಶ್ರೀದೇವಿ ಬಿ. ವೈ
February 24, 2026 - 9:13 am
0

BeFunky collage 2026 02 24T082230.496

ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ

by ಶ್ರೀದೇವಿ ಬಿ. ವೈ
February 24, 2026 - 8:41 am
0

BeFunky collage 2026 02 24T080154.048

ದಾವಣಗೆರೆಯಲ್ಲಿ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಮುಜಾಮಿಲ್ ಸಾವು

by ಶ್ರೀದೇವಿ ಬಿ. ವೈ
February 24, 2026 - 8:11 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 24T070613.106
    ಕರ್ನಾಟಕ ಹವಾಮಾನ: ಬೇಸಿಗೆಗೂ ಮುನ್ನ ತಾಪಮಾನ ಏರಿಕೆ, ಆದರೆ ಈ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ!
    February 24, 2026 | 0
  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version