• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರಿಗೆ ಆಸ್ತಿ ಖರೀದಿಸುವ ಅವಕಾಶ, ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 9, 2026 - 7:36 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

Daily Numerology February 09: ಸಂಖ್ಯಾಶಾಸ್ತ್ರ ಪ್ರಕಾರ ಪ್ರತಿಯೊಬ್ಬರ ಜೀವನದ ಮೇಲೆ ಜನ್ಮಸಂಖ್ಯೆಯ ಪ್ರಭಾವ ಮಹತ್ವದ್ದು. ಜನ್ಮ ದಿನಾಂಕದ ಆಧಾರದಲ್ಲಿ ಲೆಕ್ಕ ಹಾಕುವ ಜನ್ಮಸಂಖ್ಯೆ, ಆ ದಿನದ ಅದೃಷ್ಟ, ಸವಾಲುಗಳು ಮತ್ತು ಯಶಸ್ಸಿನ ದಾರಿಯನ್ನು ಸೂಚಿಸುತ್ತದೆ. ಫೆಬ್ರವರಿ 9ರಂದು ಜನ್ಮಸಂಖ್ಯೆ 1 ರಿಂದ 9ರವರೆಗಿನವರಿಗೆ ದಿನ ಹೇಗಿರಲಿದೆ? ಉದ್ಯೋಗ, ಹಣಕಾಸು, ಆರೋಗ್ಯ ಹಾಗೂ ವೈಯಕ್ತಿಕ ಬದುಕಿನಲ್ಲಿ ಯಾವ ಬದಲಾವಣೆಗಳು ಸಂಭವಿಸಬಹುದು ಎಂಬುದನ್ನು ಇಲ್ಲಿ ತಿಳಿಯಿರಿ.

ಜನ್ಮಸಂಖ್ಯೆ 1 (1, 10, 19, 28ರಂದು ಜನಿಸಿದವರು)

ಇತರರ ವೈಯಕ್ತಿಕ ವಿಚಾರಗಳಲ್ಲಿ ಅತಿಯಾಗಿ ತಲೆ ಹಾಕುವುದನ್ನು ತಪ್ಪಿಸುವುದು ಒಳಿತು. ಸಲಹೆ ನೀಡುವ ಮೊದಲು ಅವಶ್ಯಕತೆ ಇದೆಯೇ ಎಂದು ಯೋಚಿಸಿ. ಕೃಷಿಯನ್ನು ವೃತ್ತಿಯಾಗಿಸಿಕೊಂಡವರಿಗೆ ಜಮೀನಿನ ಕೆಲಸಗಳ ಬಗ್ಗೆ ಮಾತುಕತೆ ನಡೆಯಲಿದೆ. ತಕ್ಷಣ ನಿರ್ಧಾರ ತೆಗೆದುಕೊಳ್ಳುವ ಬದಲು ಸ್ವಲ್ಪ ಸಮಯ ನೀಡಿದರೆ ಉತ್ತಮ ಫಲಿತಾಂಶ ಸಿಗಲಿದೆ.

RelatedPosts

ಇಂದಿನ ಸಂಖ್ಯಾಶಾಸ್ತ್ರ ಭವಿಷ್ಯ: ಯಾರಿಗೆ ಶುಭ ? ಯಾರಿಗೆ ಎಚ್ಚರಿಕೆ ?

ಶ್ರೀರಾಮನವಮಿ 2026: ರಾಮನವಮಿ ಮುಹೂರ್ತ, ಪೂಜಾ ವಿಧಾನ ಮತ್ತು ಮಹತ್ವವೇನು?

ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ವಿದೇಶದಲ್ಲಿ ಉದ್ಯೋಗದ ಶುಭ ಸುದ್ದಿ ಸಿಗಲಿದೆ!

ರಾಶಿಭವಿಷ್ಯ: ಕೆಲವರಿಗೆ ಸಂತೋಷ, ಮಕ್ಕಳಿಂದ ದೂರವಾಗುವ ಸೂಚನೆ!

ADVERTISEMENT
ADVERTISEMENT
ಜನ್ಮಸಂಖ್ಯೆ 2 (2, 11, 20, 29ರಂದು ಜನಿಸಿದವರು)

ಹಿಂದೆ ತೆಗೆದುಕೊಂಡ ಕೆಲವು ನಿರ್ಧಾರಗಳನ್ನು ಮರುಪರಿಶೀಲನೆ ಮಾಡುವ ಸಂದರ್ಭ ಎದುರಾಗಲಿದೆ. ಹೂಡಿಕೆ ಸಂಬಂಧ ಕುಟುಂಬದವರೊಂದಿಗೆ ಗಂಭೀರ ಚರ್ಚೆ ನಡೆಯಲಿದೆ. ಹಿಂದೆ ನೋಡಿದ್ದ ಜಾಗ ಅಥವಾ ಆಸ್ತಿಯನ್ನು ಖರೀದಿಸುವ ಅವಕಾಶ ಮತ್ತೆ ಸಿಗಬಹುದು. ಆದರೆ ಭಾವನೆಗಿಂತ ವಿವೇಕಕ್ಕೆ ಆದ್ಯತೆ ನೀಡಿ ನಿರ್ಧಾರ ಕೈಗೊಳ್ಳಿ.

ಜನ್ಮಸಂಖ್ಯೆ 3 (3, 12, 21, 30ರಂದು ಜನಿಸಿದವರು)

ಎಲ್ಲವೂ ಮೊದಲಿನಂತಿಲ್ಲ ಎನ್ನುವ ಭಾವನೆ ಕಾಡಬಹುದು. ಸುಲಭವಾಗಿ ಆಗುತ್ತಿದ್ದ ಕೆಲಸಗಳು ವಿಳಂಬವಾಗುವ ಸಾಧ್ಯತೆ ಇದೆ. ನಿಮ್ಮನ್ನು ಗೌರವಿಸುತ್ತಿದ್ದ ಕೆಲವರು ಟೀಕೆ ಅಥವಾ ಆರೋಪ ಮಾಡಬಹುದು. ನಿಮಗೆ ಗೊತ್ತಿಲ್ಲದ ವಿಷಯಗಳಲ್ಲಿ ನಿಮ್ಮ ಹೆಸರನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದಿರಿ.

ಜನ್ಮಸಂಖ್ಯೆ 4 (4, 13, 22, 31ರಂದು ಜನಿಸಿದವರು)

ಬಹುಕಾಲದಿಂದ ಮುಂದೂಡುತ್ತಿದ್ದ ಕೆಲಸಗಳಿಗೆ ಸ್ಪಷ್ಟ ಅಂತ್ಯ ನೀಡುವ ನಿರ್ಧಾರ ಕೈಗೊಳ್ಳುತ್ತೀರಿ. ಸಮಯ ಹಾಗೂ ಹಣವನ್ನು ಸರಿಯಾಗಿ ವಿನಿಯೋಗ ಮಾಡುವ ತೀರ್ಮಾನದಿಂದ ಸ್ಥಗಿತಗೊಂಡ ಕೆಲಸಗಳಿಗೆ ವೇಗ ಸಿಗಲಿದೆ. ನಿರೀಕ್ಷಿಸದ ವ್ಯಕ್ತಿಗಳಿಂದ ಸಹಾಯ ಮತ್ತು ಬೆಂಬಲ ದೊರೆಯುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 5 (5, 14, 23ರಂದು ಜನಿಸಿದವರು)

ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ವೈದ್ಯಕೀಯ ಪರೀಕ್ಷೆಗಳಿಗೆ ಹೆಚ್ಚಿನ ವೆಚ್ಚವಾಗಬಹುದು. ಒಂದೇ ಪರೀಕ್ಷೆಯನ್ನು ಮರುಮಾಡಿಸಬೇಕಾದ ಪರಿಸ್ಥಿತಿಯೂ ಎದುರಾಗಬಹುದು. ವೈದ್ಯರು ಸೂಚಿಸಿದ ಸ್ಥಳದಲ್ಲೇ ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು. ಅನವಶ್ಯಕ ವಿವಾದಗಳಿಗೆ ಸ್ಪಷ್ಟ ಉತ್ತರ ನೀಡಿ.

ಜನ್ಮಸಂಖ್ಯೆ 6 (6, 15, 24ರಂದು ಜನಿಸಿದವರು)

ಆಪ್ತರೆಂದು ನಂಬಿದವರಿಂದಲೇ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ನಿಮ್ಮ ಮೇಲಿನ ಆರೋಪವನ್ನು ನಿಮ್ಮ ಮೇಲೆಯೇ ತಿರುಗಿಸುವ ಯತ್ನ ನಡೆಯಬಹುದು. ದಾಖಲೆಗಳು ಅಥವಾ ಹಳೆಯ ವಿಚಾರಗಳನ್ನು ಬಳಸಿಕೊಂಡು ಪಿತೂರಿ ನಡೆಯುವ ಸಾಧ್ಯತೆ ಇದೆ. ಧೈರ್ಯ ಕಳೆದುಕೊಳ್ಳದೇ ಸ್ಥಿತಿಯನ್ನು ಸಮಾಧಾನದಿಂದ ಎದುರಿಸಿದರೆ ಪರಿಹಾರ ಸಿಗಲಿದೆ.

ಜನ್ಮಸಂಖ್ಯೆ 7 (7, 16, 25ರಂದು ಜನಿಸಿದವರು)

ನಿಮಗೆ ಸರಿ ಎನ್ನುವ ವಿಚಾರ ವಾಸ್ತವಕ್ಕೆ ಹತ್ತಿರವಿದೆಯೇ ಎಂಬುದನ್ನು ಪರಿಶೀಲಿಸುವುದು ಅಗತ್ಯ. ಗಂಭೀರ ವಿಷಯಗಳಲ್ಲಿ ಮಾತನಾಡುವಾಗ ಪದಗಳನ್ನು ಜಾಗರೂಕತೆಯಿಂದ ಬಳಸಿ. ಅಜಾಗರೂಕ ಮಾತುಗಳು ನಿಮ್ಮ ಗೌರವಕ್ಕೆ ಧಕ್ಕೆ ತರಬಹುದು.

ಜನ್ಮಸಂಖ್ಯೆ 8 (8, 17, 26ರಂದು ಜನಿಸಿದವರು)

ಹೆಚ್ಚು ಲಾಭದ ನಿರೀಕ್ಷೆಯಲ್ಲಿ ಮಾಡಿದ ಕೆಲಸದಿಂದ ಕಡಿಮೆ ಆದಾಯ ಸಿಗುವ ಸಾಧ್ಯತೆ ಇದೆ. ಹೊರಗೆ ಊಟ ಮಾಡುವವರು ಸ್ವಚ್ಛತೆಯ ಬಗ್ಗೆ ವಿಶೇಷ ಗಮನ ಕೊಡಿ. ಸ್ನೇಹಿತರ ಒತ್ತಡಕ್ಕೆ ಮಣಿದು ಮಾಡಿದ ಆಹಾರ ಸೇವನೆ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು.

ಜನ್ಮಸಂಖ್ಯೆ 9 (9, 18, 27ರಂದು ಜನಿಸಿದವರು)

ನಿರೀಕ್ಷೆಗೂ ಮೀರಿದ ಆದಾಯದ ಸೂಚನೆಗಳು ದೊರೆಯುತ್ತವೆ. ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಇದು ಉತ್ತಮ ದಿನ. ಸಂಗೀತ, ಹಾಸ್ಯ, ಮಾಯಾಜಾಲ ಮುಂತಾದ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಸಿಹಿ ಪದಾರ್ಥಗಳ ಸೇವನೆಗೆ ಮಿತಿಯಿರಲಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 28T221353.408

IPL 2026: ಇಶಾನ್ ಕಿಶನ್ ಅಬ್ಬರ, ಆರ್‌ಸಿಬಿಗೆ 202 ರನ್ ಟಾರ್ಗೆಟ್

by ಶಾಲಿನಿ ಕೆ. ಡಿ
March 28, 2026 - 10:18 pm
0

Untitled design 2026 03 28T212728.395

ರಾಜ್ಯದಲ್ಲಿ ಜೋರಾಯ್ತು ಗ್ಯಾಸ್ ಸಿಲಿಂಡರ್ ಅಭಾವ: ಎಲ್ಲೆಲ್ಲಿ ಏನೇನ್‌ ಸಮಸ್ಯೆ ಆಗ್ತಿದೆ..?

by ಶಾಲಿನಿ ಕೆ. ಡಿ
March 28, 2026 - 10:06 pm
0

Untitled design 2026 03 28T210549.502

IPL 2026: ಮೊದಲ ಪಂದ್ಯದಲ್ಲೇ ಮಿಂಚಿದ ಡಫಿ: 3 ವಿಕೆಟ್ ಕಿತ್ತು ಪಂದ್ಯದ ಮೇಲೆ ಹಿಡಿತ ಸಾಧಿಸಿದ RCB

by ಶಾಲಿನಿ ಕೆ. ಡಿ
March 28, 2026 - 9:13 pm
0

Untitled design 2026 03 28T204334.587

IPL 2026: ಆರ್‌ಸಿಬಿ ಜೆರ್ಸಿ ಧರಿಸಿದ್ರೆ ಫ್ರೀ ಪ್ರಯಾಣ; ಆಟೋ ಚಾಲಕನ ಬಂಪರ್ ಆಫರ್ ವೈರಲ್

by ಶಾಲಿನಿ ಕೆ. ಡಿ
March 28, 2026 - 8:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (18)
    ಇಂದಿನ ಸಂಖ್ಯಾಶಾಸ್ತ್ರ ಭವಿಷ್ಯ: ಯಾರಿಗೆ ಶುಭ ? ಯಾರಿಗೆ ಎಚ್ಚರಿಕೆ ?
    March 28, 2026 | 0
  • Untitled design 2026 03 27T085431.256
    ಶ್ರೀರಾಮನವಮಿ 2026: ರಾಮನವಮಿ ಮುಹೂರ್ತ, ಪೂಜಾ ವಿಧಾನ ಮತ್ತು ಮಹತ್ವವೇನು?
    March 27, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ವಿದೇಶದಲ್ಲಿ ಉದ್ಯೋಗದ ಶುಭ ಸುದ್ದಿ ಸಿಗಲಿದೆ!
    March 27, 2026 | 0
  • Rashi bavishya
    ರಾಶಿಭವಿಷ್ಯ: ಕೆಲವರಿಗೆ ಸಂತೋಷ, ಮಕ್ಕಳಿಂದ ದೂರವಾಗುವ ಸೂಚನೆ!
    March 27, 2026 | 0
  • BeFunky collage (11)
    ಇಂದು ರಾಮನವಮಿ: ಈ 5 ವಸ್ತುಗಳನ್ನು ಮನೆಗೆ ತಂದರೆ ಬೆನ್ನಟ್ಟುತ್ತದೆ ಅದೃಷ್ಟ!
    March 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version